Tuesday, April 21, 2026
Home Blog Page 4252

ಪುತ್ರ ಶರತ್ ಬಚ್ಚೇಗೌಡರ ಗೆಲುವಿನ ಬಗ್ಗೆ ಸಂಸದ ಬಚ್ಚೇಗೌಡ ಹೇಳಿದ್ದೇನು ಗೊತ್ತೆ..?

0
ನವದೆಹಲಿ,ಡಿ,9,2019(www.justkannada.in): ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ದ ಶರತ್ ಬಚ್ಚಗೌಡ ಜಯ ಸಾಧಿಸಿದ್ದಾರೆ. ತಮ್ಮ ಪುತ್ರ ಶರತ್ ಬಚ್ಚೇಗೌಡ ಗೆಲುವಿನ ಬಗ್ಗೆ...

ಬೈ ಎಲೆಕ್ಷನ್ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

0
ಬೆಂಗಳೂರು,ಡಿ,9,2019(www.justkannada.in):  ರಾಜ್ಯದಲ್ಲಿ ನಡೆದಿ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ‘ಕೈ’ ಸೋಲನುಭವಿಸಿದ ಹಿನ್ನೆಲೆ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ.ಸಿದ್ಧರಾಮಯ್ಯ ಬಳಿಕ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡಿದ್ದಾರೆ. ಉಪ ಚುನಾವಣೆಯ ನೈತಿಕ ಹೊಣೆ...

ನಾನು ಯಡಿಯೂರಪ್ಪನವರ ಮಾನಸ ಪುತ್ರ: ನನಗೂ ಸಚಿವ ಸ್ಥಾನ ಬೇಕು- ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಆಗ್ರಹ

0
ಚಿಕ್ಕಮಗಳೂರು,ಡಿ,9,2019(www.justkannada.in): ಉಪ ಚುನಾವಣೆಯ ಕದನ ಅಂತ್ಯವಾಗುತ್ತಿದ್ದಂತೆ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಚುನಾವಣಾ ಫಲಿತಾಂಶ ಹೊರಬಂದಿದ್ದು ಬಿಜೆಪಿ 12 ಸ್ಥಾನ ಗೆಲುವು ಸಾಧಿಸಿರುವ ಹಿನ್ನೆಲೆ ಬಿಎಸ್ ವೈ ಸರ್ಕಾರ ಸೇಫ್ ಆಗಿದ್ದು...

ಉಪಚುನಾವಣೆ ಸೋಲು ಹಿನ್ನೆಲೆ: ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…

0
ಬೆಂಗಳೂರು,ಡಿ,9,2019(www.justkannada.in):  ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲುಂಟಾದ ಹಿನ್ನೆಲೆ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಶಾಸಕಾಂಗ್ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ...

ಹುಣಸೂರಿನಲ್ಲಿ ಸೋಲು: ಪರಾಜಿತ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪ್ರತಿಕ್ರಿಯಿಸಿದ್ದು ಹೀಗೆ….

0
ಮೈಸೂರು,ಡಿ,9,2019(www.justkannada.in):  ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು 12 ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಿ ಸರ್ಕಾರ ಸುಭದ್ರ ಮಾಡಿಕೊಂಡಿದೆ. ಆದರೆ ಬಹಳ ಕುತೂಹಲ ಕೆರಳಿಸಿದ್ದ ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ...

ಸಿದ್ಧರಾಮಯ್ಯ ಬಗ್ಗೆ ಮಾತನಾಡಲ್ಲ: ಯಾವ ಖಾತೆ ಕೊಟ್ರೂ ನಿಭಾಯಿಸಲು ಸಿದ್ಧ ಎಂದ ಬಿ.ಸಿ ಪಾಟೀಲ್ …

0
ಹಾವೇರಿ,ಡಿ,9,2019(www.justkannada.in):  ಹಿರೇ ಕೆರೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಸಿ ಪಾಟೀಲ್  ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಗೆದ್ದವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಸಿಎಂ ಬಿಎಸ್...

ಕನ್ನಡಿಗರು ಕಾಂಗ್ರೆಸ್, ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ-ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ…

0
ನವದೆಹಲಿ,ಡಿ,9,2019(www.justkannada.in): ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಕುರಿತು ಜಾರ್ಖಂಡ್ ನಲ್ಲಿ ಹರ್ಷ...

ದೊಡ್ಡ ಜವಾಬ್ದಾರಿ ನನ್ನ ಮೇಲಿದೆ: ಗೆದ್ದವರಿಗೆ ಸಚಿವ ಸ್ಥಾನ ಗ್ಯಾರಂಟಿ- ಅಭಯ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಡಿ,9,2019(www.justkannada.in):  ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈ 12 ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಈ ನಡುವೆ ರಾಜ್ಯದ ಜನತೆಗೆ...

ಯಶವಂತಪುರ ಕ್ಷೇತ್ರ: ಗೆಲುವಿನತ್ತ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ …

0
ಬೆಂಗಳೂರು, ಡಿ,9,2019(www.justkannada.in):  ಬಿಜೆಪಿ ಮತ್ತು ಜೆಡಿಎಸ್ ನಡುವಿನ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಕ್ಷೇತ್ರ ಯಶವಂತಪುರದಲ್ಲಿ  ಬಿಜೆಪಿಯ ಎಸ್. ಟಿ. ಸೋಮಶೇಖರ್ ಗೆಲುವು ಬಹುತೇಕ ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್ 19,877 ಮತಗಳ ಅಂತರದಲ್ಲಿ...

ರೊನಾಲ್ಡೊ ದಾಖಲೆ ಮುರಿದ ಲಿಯೊನೆಲ್ ಮೆಸ್ಸಿ

0
ಡಿಸೆಂಬರ್ 09, 2019 (www.justkannada.in): ಲಿಯೊನೆಲ್ ಮೆಸ್ಸಿ ಅವರು ಲಾ ಲಿಗಾದಲ್ಲಿ ಗರಿಷ್ಠ ಹ್ಯಾಟ್ರಿಕ್ ಗೋಲು ಗಳಿಸಿದ ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಆರನೇ ಬಾರಿ ಬ್ಯಾಲನ್ ಡಿ'ಒರ್ ಪ್ರಶಸ್ತಿಯನ್ನು ಬಾಚಿಕೊಂಡ ಅರ್ಜೆಂಟೀನದ...