Wednesday, April 22, 2026
Home Blog Page 4254

ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ: ಮೊದಲ ಬಾರಿಗೆ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್…

0
ಬೆಂಗಳೂರು,ಡಿ,9,2019(www.justkannada.in):  ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು , ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಯಶವಂತಪುರ ಕ್ಷೇತ್ರದಲ್ಲಿ ಹಾವು-ಏಣಿ ಆಟ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್...

ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆ ಗೆಲುವು ಖಚಿತ….

0
ಉತ್ತರ ಕನ್ನಡ,ಡಿ,9,2019(www.justkannada.in): ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆ ಗೆಲುವು ಬಹುತೇಕ ಖಚಿತವಾಗಿದೆ. 14ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭಾರಿ ಮುನ್ನಡೆ ಕಾಯ್ದುಕೊಡು ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ...

ಬೈ ಎಲೆಕ್ಷನ್ ಫಲಿತಾಂಶ: 11 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ…

0
ಬೆಂಗಳೂರು,ಡಿ,9,2019(www.justkannada.in):  ಡಿಸೆಂಬರ್ 5 ರಂದು ನಡೆದ ರಾಜ್ಯದ 15 ವಿಧಾನಸಭೆಯ ಕ್ಷೇತ್ರಗಳ ಉಪಚುನಾವನೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು  15 ಕ್ಷೇತ್ರಗಳಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 2 ಮತ್ತು ಜೆಡಿಎಸ್  1...

 ಆಂಧ್ರದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೃತ್ಯ ಬೆಳಕಿಗೆ: ಇಬ್ಬರು ಆರೋಪಿಗಳು ಅರೆಸ್ಟ್….

0
ಆಂಧ್ರ ಪ್ರದೇಶ,ಡಿ,8,2019(www.justkannada.in): ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ  ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಸಮೀಪದ ತಿರುಚನೂರು ಪೊಲೀಸ್...

ಮತ್ತೆ ಬಿಜೆಪಿಗೆ ವಾಪಸ್ ಬರುವಂತೆ ‘ಕೈ’ ಅಭ್ಯರ್ಥಿ ರಾಜುಕಾಗೆಗೆ ವೇದಿಕೆಯಲ್ಲೇ ಬಹಿರಂಗ ಆಹ್ವಾನ ನೀಡಿದ ಡಿಸಿಎಂ ಲಕ್ಷ್ಮಣ್ ಸವದಿ…

0
ಬೆಳಗಾವಿ,ಡಿ,8,2019(www.justkannada.in): ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ತೊರದು ಕಾಂಗ್ರೆಸ್ ಸೇರ್ಪಡೆಗೊಂಡು ಕಾಗವಾಡ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜುಕಾಗೆ ಅವರಿಗೆ ಮತ್ತೆ ಬಿಜೆಪಿಗೆ ಬರುವಂತೆ ಡಿಸಿಎಂ ಲಕ್ಷ್ಮಣ್ ಸವದಿ ಬಹಿರಂಗ ಆಹ್ವಾನ...

ಕಾಂಗ್ರೆಸ್ ಮುಕ್ತ ಅನ್ನೊದು ಭ್ರಮೆ- ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು….

0
ಬೆಳಗಾವಿ,ಡಿ,8,2019(www.justkannada.in): ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಮುಗಿದು ಹೋಗುತ್ತೆ ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ಮುಕ್ತ ಅನ್ನೊದು ಬಿಜೆಪಿ ನಾಯಕರ ಭ್ರಮೆ ಎಂದು...

ಸಿದ್ದರಾಮಯ್ಯ ನಾಯಕತ್ವದ ಅಂತ್ಯಕಾಲ ಬಂದಿದೆ: ಮೊದಲು ನಿಮ್ಮ ಸ್ಥಾನ ಉಳಿಸಿಕೊಳ್ಳಿ- ಸಚಿವ ಜಗದೀಶ್ ಶೆಟ್ಟರ್ ಟಾಂಗ್….

0
ಹುಬ್ಬಳ್ಳಿ,ಡಿ,8,2019(www.justkannada.in): ವಿಪಕ್ಷ ಸ್ಥಾನ ಮುಟ್ಟುಗೋಲು ಹಾಕಿಕೊಳ್ತಾರೆ. ಬಿಜೆಪಿ ಬಗ್ಗೆ ಮಾತನಾಡುವುದನ್ನ ಬಿಡಿ. ಮೊದಲು ನಿಮ್ಮ ಸ್ಥಾನ ಉಳಿಸಿಕೊಳ್ಳಿ  ಸಿದ್ಧರಾಮಯ್ಯನವರೇ  ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ...

ಹುಣಸೂರು ಉಪಚುನಾವಣೆ: ಫಲಿತಾಂಶಕ್ಕೂ ಮುನ್ನ ಸೋಲಿನ ಬಗ್ಗೆ ಭವಿಷ್ಯ ನುಡಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್….

0
ಮೈಸೂರು,ಡಿ,8,2019(www.justkannada.in): ನಾಳೆ ರಾಜ್ಯದ 15 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬೀಳಲಿದ್ದು ಅನರ್ಹಶಾಸಕರ ಭವಿಷ್ಯ ನಾಳೆ ಗೊತ್ತಾಗಲಿದೆ. ಈ ನಡುವೆ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಸೋಲಿನ ಬಗ್ಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್...

ಅವರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ ನಾವು ಅಧಿಕಾರಕ್ಕೆ ಬಂದಿಲ್ಲ: ಅನರ್ಹ ಶಾಸಕರಿಗೆ ಸಚಿವ ಸ್ಥಾನ ಕುರಿತು ನಳೀನ್ ಕುಮಾರ್...

0
ಹುಬ್ಬಳ್ಳಿ,ಡಿ,8,2019(www.justkannada.in): ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಅವರು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು...

ನವದೆಹಲಿ ಅಗ್ನಿದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ: ತನಿಖೆಗೆ ಆದೇಶಿಸಿದ ಸಿಎಂ ಅರವಿಂದ್ ಕೇಜ್ರಿವಾಲ್…

0
ನವದೆಹಲಿ,ಡಿ,8,2019(www.justkannada.in):  ನವದೆಹಲಿಯ ರಾಣಿ ಝಾನ್ಸಿ ರಸ್ತೆಯ, ಆಂಜ್ ಮಂಡಿ ಪ್ರದೇಶದದಲ್ಲಿ ಸಂಭವಿಸಿರುವ  ಅಗ್ನಿ ಅವಘಡದಲ್ಲಿ ಮೃತಪಟ್ಟರುವವರ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10...