Wednesday, April 22, 2026
Home Blog Page 4255

ಡೈರಿಗೆ ಹಾಲು ಹಾಕಲು ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ಏಕಾಏಕಿ ದಾಳಿ…

0
ಮೈಸೂರು,ಡಿ,7,2019(www.justkannada.in):  ಡೈರಿಗೆ ಹಾಲು ಹಾಕಲು ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದ್ದು ಸದ್ಯ ರೈತ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ...

ಬಿಜೆಪಿ 13 ಸ್ಥಾನ ಅಲ್ಲ 15 ಕ್ಷೇತ್ರಗಳಲ್ಲಿ ಗೆಲ್ಲುತ್ತೆ-ಮಾಜಿ ಸಚಿವ ಡಿ.ಕೆ ಶಿವಕುಮಾರ್ ವ್ಯಂಗ್ಯ….

0
ಬೆಂಗಳೂರು,ಡಿ,8,2019(www.justkannada.in):  ಬಿಜೆಪಿ ಉಪಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಹೇಳಿಕೆ ನೀಡಿದ್ದ ಸಿಎಂ ಬಿಎಸ್ ಯಡಿಯೂರಪ್ಪಗೆ  ತಿರುಗೇಟು ನೀಡಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ 13 ಯಾಕೆ 15 ಕ್ಷೇತ್ರಗಳಲ್ಲೂ ಬಿಜೆಪಿ...

ನವದೆಹಲಿಯಲ್ಲಿ ಅಗ್ನಿ ದುರಂತ ಕೇಸ್: ಮೃತರ ಸಂಖ್ಯೆ 43ಕ್ಕೆ ಏರಿಕೆ: ಪ್ರಧಾನಿ ಮೋದಿ ಸಂತಾಪ….

0
ನವದೆಹಲಿ, ಡಿ,8,2019(www.justkannada.in):  ನವದೆಹಲಿಯ ರಾಣಿ ಝಾನ್ಸಿ ರಸ್ತೆಯ, ಆಂಜ್ ಮಂಡಿ ಪ್ರದೇಶದದಲ್ಲಿ ಸಂಭವಿಸಿರುವ  ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ...

ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ರೇಷನ್ ಅಕ್ಕಿ ತರಲು ತೆರಳುತ್ತಿದ್ದ ತಂದೆ ಮಗ ಸ್ಥಳದಲ್ಲೇ ಸಾವು..

0
ಮೈಸೂರು,ಡಿ,8,2019(www.justkannada.in): ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪ್ಪ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಕೋಟೆಹುಂಡಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.  ಪ್ರಕಾಶ್ (50)...

13 ಕ್ಷೇತ್ರಗಳಲ್ಲಿ ಗೆಲ್ತೇವೆ : ಮುಂದಿನ ಬಾರಿಯೂ ನಮ್ಮದೇ ಸರ್ಕಾರ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

0
ಬೆಂಗಳೂರು,ಡಿ,8,2019(www.justkannada.in):  ಉಪಚುನಾವಣೆಯಲ್ಲಿ ನಾವು 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಈ ಮೂಲಕ ಮೂರುವರೆ ವರ್ಷ ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿ ಡಿ.9 ರಂದು ಸಿಹಿಸುದ್ದಿ...

ಭೀಕರ ಅಗ್ನಿ ದುರಂತದಲ್ಲಿ 35  ಮಂದಿ ಸಾವು: ಹಲವು ಮಂದಿಗೆ ಗಂಭೀರ ಗಾಯ..

0
ನವದೆಹಲಿ,ಡಿ,8,2019(www.justkannada.in):  ರಾಜ್ಯ ರಾಜಧಾನಿ ನವದೆಹಲಿಯಲ್ಲಿ ಇಂದು  ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿ 35 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನವದೆಹಲಿಯ ಫಿಲ್ಮಿಸ್ತಾನ್ ಬಳಿ ಮೂರು ಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 35...

ಎಲ್ಲಾ ಕಡೆ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ತೇವೆ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

0
ಬೆಂಗಳೂರು,ಡಿ,7,2019(www.justkannada.in):  ಡಿಸೆಂಬರ್ 9 ರಂದು ಉಪಚುನಾವಣಾ ಫಲಿತಾಂಶ ಹೊರ ಬೀಳಲಿದ್ದು, ಈ ಹಿನ್ನೆಲೆ ಎಲ್ಲಾ ಕ್ಷೇತ್ರಗಳಲ್ಲೂ ನಾವು 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಸಿಎಂ ಬಿಎಸ್...

ಮಹಿಳೆಯರ ಸುರಕ್ಷತೆಗೆ ಕ್ರಮ: ಸುರಕ್ಷತಾ ಆ್ಯಪ್ ಮತ್ತು  ನೈಟ್ ಬೀಟ್ ವಾಹನಗಳ ಅಪ್ ಗ್ರೇಡ್ ಗೆ ನಿರ್ಧಾರ-ಗೃಹ ಸಚಿವ...

0
ಬೆಂಗಳೂರು,ಡಿ,7,2019(www.justkannada.in): ಹೈದರಾಬಾದ್ ನಲ್ಲಿ ಪಶುವೈದ್ಯೆ ದಿಶಾ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ದೇಶದಾದ್ಯಂತೆ ಸಾಕಷ್ಟು ಸುದ್ದಿಯಾಗಿತ್ತು. ಹೀಗಾಗಿ ಮಹಿಳೆಯರ ಸುರಕ್ಷತೆಗೆ ಕ್ರಮ ವಹಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ...

ಈ ಬಾರಿ ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೋಲ್ಸೇನಾರೋರನ್ನ ಕರೆಸಬಾರದು- ರೈತ ಮುಖಂಡ ಬಡಗಲಾಪುರ ನಾಗೇಂದ್ರ…

0
ಮೈಸೂರು,ಡಿ,7,2019(www.justkannada.in): ಈ ಬಾರಿಯ ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೋಲ್ಸೇನಾರೋರನ್ನ ಆಹ್ವಾನಿಸಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ವೀರೋಧ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ...

ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪ ಕಿತ್ತೊಗೆಯಿರಿ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಒತ್ತಾಯ…

0
ಬೆಂಗಳೂರು,ಡಿ,7,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಠಿಸುವ ಕುರಿತು ಕೇಳಿದ ಪ್ರಶ್ನೆಗೆ ವಯಸ್ಸಿಗೆ ಬಂದವರು ಐಶ್ವರ್ಯ ರೈ ಬೇಕಾಂತಾರೆ. ಆದರೆ ಅವರು ಇರೋದು ಒಬ್ಬರೇ ಎಂದು ಹೇಳಿಕೆ ನೀಡಿ ಟೀಕೆಗೆ...