Wednesday, April 22, 2026
Home Blog Page 4256

13 ಕ್ಷೇತ್ರಗಳಲ್ಲಿ ಗೆಲ್ತೇವೆ : ಮುಂದಿನ ಬಾರಿಯೂ ನಮ್ಮದೇ ಸರ್ಕಾರ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

0
ಬೆಂಗಳೂರು,ಡಿ,8,2019(www.justkannada.in):  ಉಪಚುನಾವಣೆಯಲ್ಲಿ ನಾವು 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಈ ಮೂಲಕ ಮೂರುವರೆ ವರ್ಷ ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿ ಡಿ.9 ರಂದು ಸಿಹಿಸುದ್ದಿ...

ಭೀಕರ ಅಗ್ನಿ ದುರಂತದಲ್ಲಿ 35  ಮಂದಿ ಸಾವು: ಹಲವು ಮಂದಿಗೆ ಗಂಭೀರ ಗಾಯ..

0
ನವದೆಹಲಿ,ಡಿ,8,2019(www.justkannada.in):  ರಾಜ್ಯ ರಾಜಧಾನಿ ನವದೆಹಲಿಯಲ್ಲಿ ಇಂದು  ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿ 35 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನವದೆಹಲಿಯ ಫಿಲ್ಮಿಸ್ತಾನ್ ಬಳಿ ಮೂರು ಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 35...

ಎಲ್ಲಾ ಕಡೆ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ತೇವೆ- ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ…

0
ಬೆಂಗಳೂರು,ಡಿ,7,2019(www.justkannada.in):  ಡಿಸೆಂಬರ್ 9 ರಂದು ಉಪಚುನಾವಣಾ ಫಲಿತಾಂಶ ಹೊರ ಬೀಳಲಿದ್ದು, ಈ ಹಿನ್ನೆಲೆ ಎಲ್ಲಾ ಕ್ಷೇತ್ರಗಳಲ್ಲೂ ನಾವು 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಸಿಎಂ ಬಿಎಸ್...

ಮಹಿಳೆಯರ ಸುರಕ್ಷತೆಗೆ ಕ್ರಮ: ಸುರಕ್ಷತಾ ಆ್ಯಪ್ ಮತ್ತು  ನೈಟ್ ಬೀಟ್ ವಾಹನಗಳ ಅಪ್ ಗ್ರೇಡ್ ಗೆ ನಿರ್ಧಾರ-ಗೃಹ ಸಚಿವ...

0
ಬೆಂಗಳೂರು,ಡಿ,7,2019(www.justkannada.in): ಹೈದರಾಬಾದ್ ನಲ್ಲಿ ಪಶುವೈದ್ಯೆ ದಿಶಾ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ದೇಶದಾದ್ಯಂತೆ ಸಾಕಷ್ಟು ಸುದ್ದಿಯಾಗಿತ್ತು. ಹೀಗಾಗಿ ಮಹಿಳೆಯರ ಸುರಕ್ಷತೆಗೆ ಕ್ರಮ ವಹಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ...

ಈ ಬಾರಿ ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೋಲ್ಸೇನಾರೋರನ್ನ ಕರೆಸಬಾರದು- ರೈತ ಮುಖಂಡ ಬಡಗಲಾಪುರ ನಾಗೇಂದ್ರ…

0
ಮೈಸೂರು,ಡಿ,7,2019(www.justkannada.in): ಈ ಬಾರಿಯ ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೋಲ್ಸೇನಾರೋರನ್ನ ಆಹ್ವಾನಿಸಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ವೀರೋಧ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ...

ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪ ಕಿತ್ತೊಗೆಯಿರಿ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಒತ್ತಾಯ…

0
ಬೆಂಗಳೂರು,ಡಿ,7,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಠಿಸುವ ಕುರಿತು ಕೇಳಿದ ಪ್ರಶ್ನೆಗೆ ವಯಸ್ಸಿಗೆ ಬಂದವರು ಐಶ್ವರ್ಯ ರೈ ಬೇಕಾಂತಾರೆ. ಆದರೆ ಅವರು ಇರೋದು ಒಬ್ಬರೇ ಎಂದು ಹೇಳಿಕೆ ನೀಡಿ ಟೀಕೆಗೆ...

ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹ: ಸಿಎಂಗೆ ಪತ್ರ ಬರೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಡಿ,7,2019(www.justkannada.in):ಮೈತ್ರಿ ಸರ್ಕಾರದ ವೇಳೆ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇದೀಗ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ...

ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ  ಡಿಕ್ಕಿ:  ಸವಾರ ಸ್ಥಳದಲ್ಲೇ ಸಾವು…

0
ಮೈಸೂರು,ಡಿ,7,2019(www.justkannada.in): ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ...

ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ಮಾಲೀಕನಿಗೆ ಕಾದಿತ್ತು  ಶಾಕ್…

0
ಮಂಡ್ಯ,ಡಿ,7,2019(www.justkannada.in): ಗಿರವಿ ಅಂಗಡಿ ಮಾಲೀಕನೋರ್ವ ರಾತ್ರಿ ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ...

ಹೊರರಾಜ್ಯಗಳಲ್ಲಿ ಕನ್ನಡ ಕಲಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧ- ಡಿಸಿಎಂ  ಡಾ. ಸಿ.ಎನ್‌.ಅಶ್ವತ್ಥನಾರಾಯಣ್ ಹೇಳಿಕೆ

0
ಬೆಂಗಳೂರು,ಡಿ,7,2019(www.justkannada.in): ಹೊರರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಕಲಿಯುತ್ತಿರುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ್ ಹೇಳಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ...