ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪ ಕಿತ್ತೊಗೆಯಿರಿ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಒತ್ತಾಯ…
ಬೆಂಗಳೂರು,ಡಿ,7,2019(www.justkannada.in): ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಠಿಸುವ ಕುರಿತು ಕೇಳಿದ ಪ್ರಶ್ನೆಗೆ ವಯಸ್ಸಿಗೆ ಬಂದವರು ಐಶ್ವರ್ಯ ರೈ ಬೇಕಾಂತಾರೆ. ಆದರೆ ಅವರು ಇರೋದು ಒಬ್ಬರೇ ಎಂದು ಹೇಳಿಕೆ ನೀಡಿ ಟೀಕೆಗೆ...
ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹ: ಸಿಎಂಗೆ ಪತ್ರ ಬರೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್…
ಬೆಂಗಳೂರು,ಡಿ,7,2019(www.justkannada.in):ಮೈತ್ರಿ ಸರ್ಕಾರದ ವೇಳೆ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇದೀಗ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ...
ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು…
ಮೈಸೂರು,ಡಿ,7,2019(www.justkannada.in): ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ...
ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ಮಾಲೀಕನಿಗೆ ಕಾದಿತ್ತು ಶಾಕ್…
ಮಂಡ್ಯ,ಡಿ,7,2019(www.justkannada.in): ಗಿರವಿ ಅಂಗಡಿ ಮಾಲೀಕನೋರ್ವ ರಾತ್ರಿ ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.
ಪಾಂಡವಪುರ ತಾಲೂಕಿನ...
ಹೊರರಾಜ್ಯಗಳಲ್ಲಿ ಕನ್ನಡ ಕಲಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧ- ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಹೇಳಿಕೆ
ಬೆಂಗಳೂರು,ಡಿ,7,2019(www.justkannada.in): ಹೊರರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಕಲಿಯುತ್ತಿರುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ...
ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ವಸೂಲಿ ಖಂಡಿಸಿ ಮೈಸೂರಿನಲ್ಲಿ ಕರವೇ ಪ್ರತಿಭಟನೆ….
ಮೈಸೂರು,ಡಿ,7,2019(www.justkannada.in): ಹೆದ್ದಾರಿ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲದಿದ್ದರೂ ಸಹ ಟೋಲ್ ಶುಲ್ಕ ವಸೂಲಿಗೆ ಮುಂದಾಗಿರುವುದನ್ನ ಖಂಡಿಸಿ ಮೈಸೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಪವಿಭಾಗೀಯ ಕಚೇರಿ ಬಳಿ...
ಪಶುವೈದ್ಯೆ ಮೇಲೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಪ್ರಕರಣ: ಪೊಲೀಸರ ವಿರುದ್ದ ಎಫ್ ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್ ಗೆ...
ನವದೆಹಲಿ, ಡಿ.7,2019(www.justkannada.in): ಹೈದರಾಬಾದ್ ನಲ್ಲಿ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯಕ್ಕೆ ದೇಶದಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಕೆಲವು ಟೀಕೆಗಳು...
ಮತದಾನಕ್ಕೆಂದು ಬಂದು ವಾಪಸ್ ಹೋಗುವಾಗ ಅಪಘಾತ: ಯುವಕ ಸ್ಥಳದಲ್ಲೇ ಸಾವು…..
ಮಂಡ್ಯ,ಡಿ,7,2019(www.justkannada.in): ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮತದಾನಕ್ಕೆಂದು ಬಂದಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಬೋಗಾದಿ ಬಳಿಯ ಕೆ.ಆರ್.ಪೇಟೆ- ನಾಗಮಂಗಲ...
ಪಕ್ಷದ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸಲು ಸಿದ್ಧ- ಶಾಸಕ ಎಸ್.ಎ ರಾಮದಾಸ್ ಹೇಳಿಕೆ…
ಮೈಸೂರು,ಡಿ,7,2019(www.justkannada.in): ನಾನು ಸಚಿವ ಸ್ಥಾನದ ರೇಸ್ ನಲ್ಲಿರುವ ಕುದುರೆಯಲ್ಲ. ನಾನೆಂದು ಅಧಿಕಾರಕ್ಕಾಗಿ ಆಸೆ ಪಟ್ಟವನಲ್ಲ. ಪಕ್ಷದ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ...
ಯುಪಿಎಸ್ ಸ್ವಚ್ಛ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು…
ಮೈಸೂರು,ಡಿ,7,2019(www.justkannada.in): ಯುಪಿಎಸ್ ಬಳಿ ಸ್ವಚ್ಛ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಲಷ್ಕರ್ ಮೊಹಲ್ಲಾದ ಗುಜರಿ ಬಳಿ ಈ ಘಟನೆ ನಡೆದಿದೆ. ನವೀನ್(37) ಮೃತ ಪಟ್ಟ...



