ಮತದಾನಕ್ಕೆಂದು ಬಂದು ವಾಪಸ್ ಹೋಗುವಾಗ ಅಪಘಾತ: ಯುವಕ ಸ್ಥಳದಲ್ಲೇ ಸಾವು…..
ಮಂಡ್ಯ,ಡಿ,7,2019(www.justkannada.in): ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮತದಾನಕ್ಕೆಂದು ಬಂದಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಬೋಗಾದಿ ಬಳಿಯ ಕೆ.ಆರ್.ಪೇಟೆ- ನಾಗಮಂಗಲ...
ಪಕ್ಷದ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸಲು ಸಿದ್ಧ- ಶಾಸಕ ಎಸ್.ಎ ರಾಮದಾಸ್ ಹೇಳಿಕೆ…
ಮೈಸೂರು,ಡಿ,7,2019(www.justkannada.in): ನಾನು ಸಚಿವ ಸ್ಥಾನದ ರೇಸ್ ನಲ್ಲಿರುವ ಕುದುರೆಯಲ್ಲ. ನಾನೆಂದು ಅಧಿಕಾರಕ್ಕಾಗಿ ಆಸೆ ಪಟ್ಟವನಲ್ಲ. ಪಕ್ಷದ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ...
ಯುಪಿಎಸ್ ಸ್ವಚ್ಛ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು…
ಮೈಸೂರು,ಡಿ,7,2019(www.justkannada.in): ಯುಪಿಎಸ್ ಬಳಿ ಸ್ವಚ್ಛ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಲಷ್ಕರ್ ಮೊಹಲ್ಲಾದ ಗುಜರಿ ಬಳಿ ಈ ಘಟನೆ ನಡೆದಿದೆ. ನವೀನ್(37) ಮೃತ ಪಟ್ಟ...
ರಾಮನಗರ ವಾರ್ತಾ ಇಲಾಖೆ ‘ಗ್ರಾಮ ಸೇವೆ’ಗೆ ಸರ್ಕಾರದ ಮೆಚ್ಚುಗೆ: ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಿ ಅದೇಶ….
ಬೆಂಗಳೂರು ಡಿ.7,2019(www.justkannada.in): ರಾಮನಗರ ಜಿಲ್ಲಾ ವಾರ್ತಾಧಿಕಾರಿ ಎಸ್.ಶಂಕರಪ್ಪ ಅವರು ಆರಂಭಿಸಿರುವ ವಿನೂತನ ಕಾರ್ಯಕ್ರಮ ‘ಗ್ರಾಮ ಸೇವೆ’ಗೆ ರಾಜ್ಯ ಸರ್ಕಾರದಿಂದ ಮೆಚ್ಚುಗೆ ಪಾತ್ರವಾಗಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಕಡ್ಡಾಯಗೊಳಿಸಿ ಸರ್ಕಾರಿ ಅದೇಶ...
ನೂರಕ್ಕೆ ನೂರು ನಮ್ಮ ಸರ್ಕಾರ ಮುಂದುವರೆಯುತ್ತೆ: ಸೋತವರಿಗೂ ಮಂತ್ರಿಸ್ಥಾನ ವಿಚಾರ- ಸಚಿವ ಸೋಮಣ್ಣ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಡಿ,7,2019(www.justkannada.in): ಬಿಜೆಪಿ ಸರ್ಕಾರವನ್ನ ಮುಂದುವರೆಸುವುದು ಜನರ ಉದ್ದೇಶವಾಗಿದೆ. ಹೀಗಾಗಿ ನೂರಕ್ಕೆ ನೂರು ನಮ್ಮ ಸರ್ಕಾರ ಮುಂದುವರೆಯುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಸೋಮಣ್ಣ, ನಾನು ಉಪಚುನಾವಣೆಯ...
ನಕಲಿ ಅಂಗವಿಕಲನಿಗೆ ಧರ್ಮದೇಟು ಕೊಟ್ಟು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು…..
ಕೊಡಗು,ಡಿ,6,2019(www.justkannada.in): ಕಾಲು ಊನಗೊಂಡಂತೆ ನಟಿಸಿ ಭಿಕ್ಷೆ ಬೇಡುತ್ತಿದ್ದ ನಕಲಿ ಅಂಗವಿಕಲನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ವಿರಾಜಪೇಟೆ ತಾ. ಪೊನ್ನಂಪೇಟೆಯಲ್ಲಿ ಈ ಘಟನೆ ನಡೆದಿದೆ. ಅಂಕೋಲ ಮೂಲದ ವಿನಯ್ ಗೂಸ ತಿಂದ...
ಸಿಎಂ ಬಿಎಸ್ ವೈ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್: ಸಂಸದ ಬಚ್ಚೇಗೌಡರ ವಿರುದ್ದ ದೂರು…
ಬೆಂಗಳೂರು,ಡಿ,7,2019(www.justkannada.in): ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಡಿಸೆಂಬರ್ 5 ರಂದು ಮುಗಿದಿದ್ದು ಡಿಸೆಂಬರ್ 9 ರಂದು ಫಲಿತಾಂಶ ಹೊರ ಬೀಳಲಿದೆ. ಉಪಚುನಾವಣೆಯಲ್ಲಿ ಸಂಸದ ಬಚ್ಚೇಗೌಡರು ತಮ್ಮ ಪುತ್ರ ಶರತ್ ಬಚ್ಚೇಗೌಡರನ್ನ ಬೆಂಬಲಿಸಿದ್ದಾರೆ...
ಅತ್ಯಾಚಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರ ಆಗ್ರಹ….
ನವದೆಹಲಿ,ಡಿ,7,2019(www.justkannada.in): ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಶೇಕಡಾ 90 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಂದ ಜೀವನ್ಮರಣದಲ್ಲಿ ಹೋರಾಡುತ್ತಿದ್ದ...
ವಯಸ್ಸಿಗೆ ಬಂದವರು ಐಶ್ವರ್ಯ ರೈ ಬೇಕು ಅಂತಾರೆ: ಅದ್ರೆ ಇರೋದು ಒಬ್ಬರೇ ತಾನೇ- ಮತ್ತೆ ವಿವಾದಕ್ಕೆ ಗುರಿಯಾದ ಸಚಿವ...
ಬೆಂಗಳೂರು, ಡಿ,6,2019(www.justkannada.in): ಅನರ್ಹ ಶಾಸಕರಿಗೆ ಸ್ಥಾನ ನೀಡುವ ವಿಚಾರವನ್ನ ಐಶ್ವರ್ಯ ರೈಗೆ ಹೋಲಿಕೆ ಮಾಡಿ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ವಯಸ್ಸಿಗೆ ಬಂದವರೆಲ್ಲಾ 'ಐಶ್ವರ್ಯಾ ರೈ ಬೇಕು ಅಂತಾರೆ...
ಸುರಕ್ಷಾ ಆ್ಯಪ್ ಗೆ ಬೇಡಿಕೆ ಹೆಚ್ಚಾಗಿದೆ- ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಬಗ್ಗೆ ಬೆಂಗಳೂರು ನಗರ ಪೊಲೀಸ್...
ಬೆಂಗಳೂರು, ಡಿ.6,2019(www.justkannada.in): ಬೆಂಗಳೂರಿನಲ್ಲಿ ಸ್ತ್ರಿಯರ ಸುರಕ್ಷಾ ಆ್ಯಪ್ ಗೆ ಬೇಡಿಕೆ ಹೆಚ್ಚಾಗಿದೆ. ಬೆಂಗಳೂರಿಗರ ರಕ್ಷಣೆಗೆ ಸುರಕ್ಷಾ ಆ್ಯಪ್ ಬಳಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.
ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ...



