Thursday, April 23, 2026
Home Blog Page 4259

ರೋಚಕ ಅನುಭವ ಕೊಡಲಿರೋ ‘ಅಳಿದು ಉಳಿದವರು’

0
ಬೆಂಗಳೂರು,ಡಿ,6,2019(www.justkannada.in):  ಅಶು ಬೆದ್ರ ನಿರ್ಮಿಸಿ,ನಾಯಕನಾಗಿ ನಟಿಸಿರೋ ಅಳಿದು ಉಳಿದವರು ಚಿತ್ರ ಕ್ರೈಮ್ ಥ್ರಿಲ್ಲರ್ ಕತೆ ಬಯಸುವವರಿಗೆ ಇಷ್ಟವಾಗಬಹುದಾದ ಸಿನಿಮಾಗಿದೆ. ಚಿತ್ರದಲ್ಲಿ ನಾಯಕ ಜನಪ್ರಿಯ ಪತ್ರಕರ್ತನಾಗಿ ದೆವ್ವ ಭೂತಗಳ ಬಗ್ಗೆ ಒಂದು ಕಾರ್ಯಕ್ರಮ ಮಾಡುತ್ತಾ...

ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ವಿಚಾರ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು…

0
ಹೈದ್ರಾಬಾದ್‌ ,ಡಿ,6,2019(www.justkannada.in):  ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನ  ಹೈದರಾಬಾದ್ ಪೊಲೀಸರು ಎನ್ ಕೌಂಟರ್  ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲು...

ಈರುಳ್ಳಿ ಗೋಡೌನ್ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಪರಿಶೀಲನೆ…

0
ಬೆಂಗಳೂರು,ಡಿ,6,2019(www.justkannada.in):  ಅಕ್ರಮವಾಗಿ ಈರುಳ್ಳಿ ಶೇಖರಣೆ ಮಾಡಿದ್ದ ಹಿನ್ನೆಲೆ ಈರುಳ್ಳಿ ಗೋಡೌನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ನಗರದ ಯಶವಂತಪುರದ RMC ಯಾರ್ಡ್ ಈರುಳ್ಳಿ ಗೋಡೌನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...

ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ : ಘಟನೆ ಬಗ್ಗೆ ವಿವರ ಬಿಚ್ಚಿಟ್ಟ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್...

0
ಹೈದರಾಬಾದ್,ಡಿ,6,2019(www.justkannada.in):  ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಬಗ್ಗೆ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್  ವಿವರವಾಗಿ ತಿಳಿಸಿದ್ದಾರೆ. ಇಂದು ಘಟನಾಸ್ಥಳದಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಅತ್ಯಾಚಾರಿಗಳಿಗೆ ಕ್ಷಮಾಧಾನ ನೀಡುವ ಪ್ರಶ್ನೆಯೇ ಇಲ್ಲ- ರಾಷ್ಟ್ರಪತಿ ರಮನಾಥ್ ಕೋವಿಂದ್ …

0
ನವದೆಹಲಿಡಿ,6,2019(www.justkannada.in): ಹೈದರಬಾದ್ ನಲ್ಲಿ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗಳನ್ನ ಪೊಲೀಸರು ಎನ್ ಕೌಂಟರ್ ಮಾಡಿದ ಬೆನ್ನಲ್ಲೆ ಅತ್ಯಾಚಾರಿಗಳಿಗೆ ಕ್ಷಮಾಧಾನ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್ ತಿಳಿಸಿದ್ದಾರೆ. ಇಂದು...

ಪೇಪರ್ ಟೋಪಿ ತೊಟ್ಟು ಮಿಂಚಿಂಗ್: ಶಾಲಾ ಮಕ್ಕಳೊಡನೆ ಕಾಲ ಕಳೆದ ಮಾಜಿ ಸಚಿವ ಜಿ.ಟಿ ದೇವೇಗೌಡ…

0
ಮೈಸೂರು,ಡಿ,6,2019(www.justkannada.in): ಪೇಪರ್ ಟೋಪಿ ತೊಟ್ಟು ಮಿಂಚಿಂಗ್. ಶಾಲಾ ಮಕ್ಕಳೊಡನೆ ಸೇರಿ ಕಾಲ ಕಳೆದ ಮಾಜಿ ಸಚಿವ ಜಿಟಿ ದೇವೇಗೌಡರು. ಇದು ಕಂಡು ಬಂದಿದ್ದು ಮೈಸೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ. ಹೌದು ಕಡಕೋಳ ಗ್ರಾಮದ ಶಾಲೆಯಲ್ಲಿ...

ಪಶು ವೈದ್ಯೆ ಮೇಲೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ : ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದೆ…

0
ನವದೆಹಲಿ,ಡಿ,6,2019(www.justkannada.in): ಪಶುವೈದ್ಯೆ  ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನ ಎನ್ ಕೌಂಟರ್ ಮಾಡಿದ್ದ ಪೊಲೀಸರ ಕಾರ್ಯಕ್ಕೆ ರಾಜಕೀಯ ವ್ಯಕ್ತಿಗಳು ಸಿನಿಮಾ ನಟರು ಸೇರಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಎನ್ ಕೌಂಟರ್...

ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್  ವಿಚಾರ: ಕಾನೂನಿನ ಪ್ರಕಾರವೇ ಕ್ರಮ ಆಗಿದೆ-ಡಿಸಿಎಂ ಗೋವಿಂದ ಕಾರಜೋಳ…

0
ಬೆಂಗಳೂರು,ಡಿ,6,2019(www.justkannada.in):  ಪಶುವೈದ್ಯೆ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯವನ್ನ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಡಿಸಿಎಂ ಗೋವಿಂದ ಕಾರಜೋಳ, ಕಾನೂನಿನ ಪ್ರಕಾರವೇ ಪೊಲೀಸರು...

 ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್ ಕೌಂಟರ್ : ಟ್ವಿಟ್ಟರ್ ನಲ್ಲಿ ಅಪಸ್ವರ ಎತ್ತಿದ ಕಾರ್ತಿ ಚಿದಂಬರಂ……

0
ಚೆನ್ನೈ,ಡಿ,6,2019(www.justkannada.in0): ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನ ಪೊಲೀಸರು ಎನ್ ಕೌಂಟರ್ ಮಾಡಿದ್ದಕ್ಕೆ ದೇಶದೆಲ್ಲಡೆ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ್ದ ಪೊಲೀಸರ ಕಾರ್ಯಕ್ಕೆ  ಕಾರ್ತಿ...

ಅಲ್ಲಿನ ಪೊಲೀಸ್ ಕಮಿಷನರ್ ವಿಶ್ವನಾಥ್ ಕನ್ನಡಿಗ ಅನ್ನೊದು ನಮ್ಮ ಹೆಮ್ಮೆ-  ಶ್ಲಾಘಿಸಿದ ಡಿಸಿಎಂ ಲಕ್ಷ್ಮಣ್ ಸವದಿ…

0
ಬೆಳಗಾವಿ,ಡಿ,6,2019(www.justkannada.in):  ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಎನ್ ಕೌಂಟರ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಪೊಲೀಸ್ ಕಮಿಷನರ್ ವಿಶ್ವನಾಥ್ ಅವರ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣ ಪೊಲೀಸರ...