ಉಪರಾಷ್ಟ್ರಪತಿ ಚುನಾವಣೆ: INDIA ಅಭ್ಯರ್ಥಿಯಾಗಿ ನಿವೃತ್ತ ನ್ಯಾ.ಸುದರ್ಶನ್ ರೆಡ್ಡಿ ಆಯ್ಕೆ
ನವದೆಹಲಿ,ಆಗಸ್ಟ್,19,2025 (www.justkannada.in): ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದ್ದು ಇಂಡಿಯಾ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಇಂಡಿಯಾ...
ಮೈಸೂರು ದಸರಾ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
ಮೈಸೂರು,ಆಗಸ್ಟ್,19,2025 (www.justkannada.in): ಸೆಪ್ಟಂಬರ್ 22 ರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ದಸರಾ...
ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ
ಬೆಂಗಳೂರು,ಆಗಸ್ಟ್,19,2025 (www.justkannada.in): ವಿಧಾನಸಭೆಯಲ್ಲಿ 2025 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಗಿದೆ.
ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡಿಸಿದರು. ಈ ಕುರಿತು...
ಮತಗಳ್ಳತನ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಮಾರಕ- ಪರಿಷತ್ ನಲ್ಲಿ MLC ಬಿಕೆ ಹರಿಪ್ರಸಾದ್ ಕಿಡಿ
ಬೆಂಗಳೂರು,ಆಗಸ್ಟ್,19,2025 (www.justkannada.in): ಇವಿಎಂ ದುರ್ಬಳಕ್ಕೆ ಮಾಡಿ ಮತಗಳ್ಳತನ ಮಾಡಲಾಗುತ್ತಿದೆ. ಇದು ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಮಾರಕವಾದದು. ಈ ಅಕ್ರಮ ತಡೆಗಟ್ಟಬೇಕು ಎಂದು ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಆಗ್ರಹಿಸಿದರು.
ಇಂದು ವಿಧಾನ ಪರಿಷತ್ ಕಲಾಪದಲ್ಲಿ...
ತಿಮರೋಡಿ ವಿರುದ್ದ ಕೇಸ್ ಹಾಕಲು, ಬಂಧಿಸಲು ಹೋಗಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಆಗಸ್ಟ್,19,2025 (www.justkannada.in): ಸಿಎಂ ಸಿದ್ದರಾಮಯ್ಯ ಬಗ್ಗೆ ಹೇಳಿಕೆ ಸಂಬಂಧ ಮಹೇಶ್ ತಿಮರೋಡಿ ವಿರುದ್ದ ಪ್ರಕರಣ ದಾಖಲಿಸಿ ಬಂಧನಕ್ಕೆ ಆಗ್ರಹ ಕೇಳಿಬಂದಿರುವ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ...
ಸಿಎಂ ಮೇಲೆ ಆರೋಪ ಬಂದಾಗ ಆದ ನೋವು ಧರ್ಮಸ್ಥಳದ ಬಗ್ಗೆ ಅಪಪ್ರಚಾರವಾದಾಗ ಆಗಲಿಲ್ಲವೇ..? ಸಿಟಿ ರವಿ ಟಾಂಗ್
ಬೆಂಗಳೂರು,ಆಗಸ್ಟ್,19,2025 (www.justkannada.in): ಸಿಎಂ ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗ ನೋವಾಯಿತು. ಆದರೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರವಾದಾಗ ನೋವಾಗಲಿಲ್ಲ ಎಂದು ಕಾಂಗ್ರೆಸ್ ಗೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಟಾಂಗ್ ಕೊಟ್ಟರು.
ಧರ್ಮಸ್ಥಳ ಕೇಸ್ ಬಗ್ಗೆ...
ಒಳ ಮೀಸಲಾತಿ: ಇಂದು ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ಅಂತಿಮ ತೀರ್ಮಾನ
ಬೆಂಗಳೂರು,ಆಗಸ್ಟ್, 19,2025 (www.justkannada.in): ಒಳ ಮೀಸಲಾತಿ ಜಾರಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿ ಜಾರಿ ಕುರಿತು ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ...
ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ
ಬೆಂಗಳೂರು,ಆಗಸ್ಟ್,18,2025 (www.justkannada.in): ಕಾಂಗ್ರೆಸ್ ಧರ್ಮಸ್ಥಳದ ಪರವಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರುತ್ತೇವೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದರು.
ಇಂದು ಸದನದಲ್ಲಿ ಧರ್ಮಸ್ಥಳದ ಪ್ರಕರಣ ಚರ್ಚೆಯಾಗಿದ್ದು,...
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ್ದೇ ಸರ್ಕಾರ-ಶಾಸಕ ಸುನೀಲ್ ಕುಮಾರ್ ಆರೋಪ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ್ದೇ ಸರ್ಕಾರ ಎಂದು ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದರು.
ಇಂದು ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಭಾರೀ ಚರ್ಚೆಯಾಯಿತು. ಸದನದಲ್ಲಿ ಗೃಹ ಸಚಿವ...
FSL ವರದಿ ಬರುವವರೆಗೂ ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು,ಆಗಸ್ಟ್,18,2025 (www.justkannada.in): ಎಫ್ ಎಸ್ ಎಲ್ ವರದಿ ಬರುವವರೆಗೂ ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಧರ್ಮಸ್ಥಳ ಪ್ರಕರಣ ಕುರಿತು ಇಂದು ವಿಧಾನಸಭೆಯಲ್ಲಿ...













