Friday, April 24, 2026
Home Blog Page 4266

ಡಿ.9 ರಂದು ಸಿಹಿಸುದ್ದಿ ಎಂಬ ಖರ್ಗೆ ಹೇಳಿಕೆ ವಿಚಾರ: ಸಿದ್ಧರಾಮಯ್ಯ ಕೆಳಗಿಳಿಸುವ ಬಗ್ಗೆ ಹೇಳಿರಬೇಕು ಎಂದು ಟಾಂಗ್ ಕೊಟ್ಟ...

0
ದಾವಣಗೆರೆ,ಡಿ,4,2019(www.justkannada.in):  ಡಿಸೆಂಬರ್ 9 ರಂದು ಸಿಹಿಸುದ್ದಿ ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆಗೆ  ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ವಿಪಕ್ಷ ಸ್ಥಾನದಿಂದ ಸಿದ್ಧರಾಮಯ್ಯರನ್ನ ಕೆಳಗಿಳಿಸುವ ಬಗ್ಗೆ ಮಲ್ಲಿಕಾರ್ಜುನ...

ಕೋರ್ಟ್ ಜವಾನನ ಮಗಳು ಸದ್ಯದಲ್ಲೇ ಆಗಲಿದ್ದಾರೆ ಬಿಹಾರದ ನ್ಯಾಯಾಧೀಶೆ..

0
  ಪಾಟ್ನಾ, ಡಿ.04, 2019 : (www.justkannada.in news ) ಯಶಸ್ಸು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಮೇಲೆ ಅವಲಂಬಿತವಾಗಿದೆ ಎಂಬುದು ಮತ್ತೆ ಸಾಬೀತಾಗಿದೆ. ಜತೆಗೆ ವಯಸ್ಸು ಯಾವುದೇ ಸಾಧನೆಗೆ ಅಡ್ಡಿಯಿಲ್ಲ.ಎಂಬುದು ಸಹ. ಐದು...

ವ್ಯಾಪಾರಿಯ ನಗ್ನ ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್ ಮೇಲ್ : ಇಬ್ಬರು ಮಹಿಳೆಯರು ಸೇರಿ 6 ಮಂದಿ...

0
ಬೆಳಗಾವಿ,ಡಿ,4,2019(www.justkannada.in): ಬಟ್ಟೆ ವ್ಯಾಪಾರಿ ಬಳಿ ಸಾಲ ಪಡೆದು ಅದನ್ನ ವಾಪಸ್ ನೀಡದೆ ವ್ಯಾಪಾರಿಯ ನಗ್ನ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ 6 ಮಂದಿ ಆರೋಪಿಗಳನ್ನ ನಗರದ ಮಾಳಮಾರುತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿಬಿಆಯೇಶಾ...

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಕೆಎಸ್ ಸಿಎ ಸದಸ್ಯ ಸುಧೀಂದ್ರ ಸಿಂಧೆ ಬಂಧನ

0
ಬೆಂಗಳೂರು,ಡಿ,4,2019(www.justkannada.in):  ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಸದಸ್ಯ ಸುಧೀಂದ್ರ ಸಿಂಧೆ ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ...

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಬಿಗ್ ರಿಲೀಫ್: ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಡಿ,4,2019(www.justkannada.in):  ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ  ಪಿ.ಚಿದಂಬರಂಗೆ ಬಿಗ್ ರಿಲೀಫ್ ಸಿಕ್ಕಿದ್ದು 106...

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಸೂರಜ್ ಸೇರಿ ಐವರ ವಿರುದ್ದ...

0
ಹಾಸನ,ಡಿ,4,2019(www.justkannada.in):  ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಸೂರಜ್ ಸೇರಿ ಐವರ ವಿರುದ್ದ  ಎಫ್ ಐಆರ್ ಹಾಕಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್...

ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆ….

0
ಬೆಂಗಳೂರು,ಡಿ,4,2019(www.justkannada.in):  ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಬಿಬಿಎಂಪಿ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆಯಾಗಿದೆ. ಇಂದು ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಿಗದಿಪಡಿಸಲಾಗಿತ್ತು. ಹಾಗೆಯೇ ಇಂದು ಬೆಳಿಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಆದರೆ...

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ…

0
ಬೆಂಗಳೂರು,ಡಿ,3,2019(www.justkannada.in):  ಡಿಸೆಂಬರ್ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ, ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇನ್ನು ನಾಳೆ ಅಭ್ಯರ್ಥಿಗಳು ಮತ್ತು...

ದೇವರಾಜ ಅರಸು ಅವರ ಬೆನ್ನಿಗೆ ಚೂರಿ ಹಾಕಿ‌ ಹೋದವರು ಹೆಚ್. ವಿಶ್ವನಾಥ್-ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ…

0
ಮೈಸೂರು,ಡಿ,3,2019(www.justkannada.in): ದೇವರಾಜ ಅರಸು ಅವರ ಬೆನ್ನಿಗೆ ಚೂರಿ ಹಾಕಿ‌ ಹೋದವರು ಹೆಚ್. ವಿಶ್ವನಾಥ್. ಈಗ ನಾನು ಅವರ ಶಿಷ್ಯ ಅಂತ ಹೇಳಿಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹುಣಸೂರಿನಲ್ಲಿ ಇಂದು...