Friday, April 24, 2026
Home Blog Page 4269

ಬೈ ಎಲೆಕ್ಷನ್ ನಿಂದ ದೂರ ಉಳಿದ ನಾಯಕರಿಗೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ...

0
ಬೆಂಗಳೂರು,ಡಿ,3,2019(www.justkannada.in):  ರಾಜ್ಯದಲ್ಲಿನ 15 ಕ್ಷೇತ್ರಗಳ ಉಪಚುನಾವಣಾ ಕಣ ರಂಗೇರಿದ್ದು ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಅಂತಿಮ ಹಂತದಲ್ಲಿ ಮೂರು ಪಕ್ಷದ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಬೈ ಎಲೆಕ್ಷನ್...

ನನ್ನ ಗೆಲುವು ಗೋಡೆ ಮೇಲೆ ಬರೆದಷ್ಟು ನಿಶ್ಚಿತ-ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ವಿಶ್ವಾಸ…..

0
ಚಿಕ್ಕಬಳ್ಳಾಪುರ,ಡಿ,3,2019(www.justkannada.in): ನನ್ನ ಗೆಲುವು ಗೋಡೆ ಮೇಲೆ ಬರೆದಷ್ಟು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಮಾತನಾಡಿದ ಸುಧಾಕರ್, ಜನರು ನನ್ನನ್ನ ಬೆಂಬಲಿಸುವ ವಿಶ್ವಾಸವಿದೆ. ಬಿಜೆಪಿ ಕನಿಷ್ಟ 12 ಕ್ಷೇತ್ರಗಳಲ್ಲಿ...

 ದಲಿತ ಮುಖ್ಯಮಂತ್ರಿ ವಿಚಾರ ಅಲ್ಲಗಳೆದ ಸಿದ್ದರಾಮಯ್ಯ: ಮಂತ್ರಿ ಗಿರಿಗಾಗಿ ಮತ ಕೇಳ್ತಾ ಇರೋ ಬಿಜೆಪಿ ನಿಲುವನ್ನು ಜನ ಒಪ್ಪಲ್ಲ...

0
ಮೈಸೂರು,ಡಿ,3,2019(www.justkannada.in):  ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9ರ ನಂತರ ಸಿಹಿ ಹಂಚುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ  ದಲಿತ ಮುಖ್ಯಮಂತ್ರಿ ವಿಚಾರ ಅಲ್ಲೆಗೆಳೆದ ಮಾಜಿ ಸಿಎಂ  ಸಿದ್ದರಾಮಯ್ಯ, ರಾಜ್ಯದಲ್ಲಿ ಅಂತಹ ಯಾವುದೇ...

ಸುಧಾಕರ್ ನಯವಂಚಕ: ನನಗೆ ಮಕ್ಮಲ್ ಟೋಪಿ ಹಾಕಿದ್ದಾನೆ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
ಚಿಕ್ಕಬಳ್ಳಾಪುರ,ಡಿ,2,2019(www.justkannada.in):  ಡಾ.ಸುಧಾಕರ್ ನನಗೆ ಮಕ್ಮಲ್ ಟೋಪಿ ಹಾಕಿದ್ದಾನೆ. ಆತ ನಯವಂಚಕ ಎಂಬುದು ನನಗೆ ತಿಳಿದಿರಲಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದ ಪೆರೇಸಂದ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ...

ರಾಜ್ಯಸಭೆ ಉಪಚುನಾವಣೆ: ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…

0
ಬೆಂಗಳೂರು,ಡಿ,2,2019(www.justkannada.in): ರಾಜ್ಯಸಭೆ ಉಪಚುನಾವಣೆಗೆ  ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಈ ಬಗ್ಗೆ ಇಂದು ಮಾತನಾಡಿ ಮಾಹಿತಿ ನೀಡಿದ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ, ಇಂದು ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ...

ದಬಂಗ್ 3 ಚಲನಚಿತ್ರದ ವಿರುದ್ಧ ದೂರು ದಾಖಲು: ಆಕ್ಷೇಪಾರ್ಹ ದೃಶ್ಯ ತೆಗೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ ಹಿಂದೂ ಜನಜಾಗೃತಿ...

0
ಬೆಂಗಳೂರು,ಡಿ,2,2019(www.justkannada.in): ಹಿಂದೂಧರ್ಮದ ಬಗ್ಗೆ ವಿವಾದಾತ್ಮಕ ಪ್ರಸಂಗ ತೋರಿಸಿರುವ ಆರೋಪದ ಮೇಲೆ ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ದಬಂಗ್ 3’ ಚಲನಚಿತ್ರದ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ದೂರು ದಾಖಲು ಮಾಡಿದೆ. ಈ ಬಗ್ಗೆ...

ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಮತ್ತಷ್ಡು ಸುಭದ್ರ: ನೂರಕ್ಕೆ ನೂರು ಮೈತ್ರಿ ಸರ್ಕಾರ ರಚನೆ ಆಗಲ್ಲ- ಎಸ್.ಟಿ ಸೋಮಶೇಖರ್...

0
ಬೆಂಗಳೂರು,ಡಿ,2,2019(www.justkannada.in): ಫಲಿತಾಂಶ ಬಂದ ಬಳಿಕ ಬಿಜೆಪಿ ಸರ್ಕಾರ ಮತ್ತಷ್ಡು ಸುಭದ್ರವಾಗತ್ತೆ. ನೂರಕ್ಕೆ ನೂರು ಮತ್ತೆ ಮೈತ್ರಿ ಸರ್ಕಾರ ರಚನೆ ಆಗಲ್ಲ ಎಂದು ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ ಸೋಮಶೇಖರ್  ನುಡಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ...

ನನಗೆ ಸಚಿವ ಸ್ಥಾನ ಕೊಡಿ ಜಿಲ್ಲೆಯಲ್ಲಿ ಜೆಡಿಎಸ್ ಬೆಳೆಸುತ್ತೇನೆ ಎಂದು ಹೇಳಿದ್ದ- ಬಿಜೆಪಿ ಅಭ್ಯರ್ಥಿ ವಿರುದ್ದ ಮಾಜಿ ಸಿಎಂ...

0
ಚಿಕ್ಕಬಳ್ಳಾಪುರ,ನ,2,2019(www.justkannada.in):  ನನಗೆ ಸಚಿವ ಸ್ಥಾನ ಕೊಡಿ ನಾನು ಜಿಲ್ಲೆಯಲ್ಲಿ ಜೆಡಿಎಸ್ ಬೆಳೆಸುತ್ತೇನೆ ಎಂದು ಹೇಳಿದ್ದ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ...

ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ: ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟ ಬಂದ್- ಪೊಲೀಸ್ ಆಯುಕ್ತ ಭಾಸ್ಕರ್ ರಾವ್…

0
ಬೆಂಗಳೂರು, ಡಿ,2,2019(www.justkannada.in):   ಬೆಂಗಳೂರು ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆ ನಾಳೆಯಿಂದ ನಿಷೇಧಾಜ್ಞೆ ಜಾರಿ ಮತ್ತು ಮದ್ಯ ಮಾರಾಟ ಬಂದ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ...

ಅಭಿವೃದ್ದಿಗೆ ಮತ ಕೇಳ್ತಿದ್ದೇನೆ: ಪ್ರೀತಿ ವಿಶ್ವಾಸಕ್ಕಾಗಿ ನಮಗೆ ಮತನೀಡಿ- ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮನವಿ

0
ಮೈಸೂರು,ಡಿ,2,2019(www.justkannada.in): ನಾನು ಹಣಕ್ಕಾಗಿ ಅಧಿಕಾರಕ್ಕಾಗಿ  ರಾಜೀನಾಮೆ ಕೊಡಲಿಲ್ಲ. ನಾನು ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇನೆ. ಪ್ರೀತಿ ವಿಶ್ವಾಸಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮನವಿ ಮಾಡಿದರು. ಇಂದು ಮಾಧ್ಯಮದ...