ಅಭಿವೃದ್ದಿಗೆ ಮತ ಕೇಳ್ತಿದ್ದೇನೆ: ಪ್ರೀತಿ ವಿಶ್ವಾಸಕ್ಕಾಗಿ ನಮಗೆ ಮತನೀಡಿ- ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮನವಿ
ಮೈಸೂರು,ಡಿ,2,2019(www.justkannada.in): ನಾನು ಹಣಕ್ಕಾಗಿ ಅಧಿಕಾರಕ್ಕಾಗಿ ರಾಜೀನಾಮೆ ಕೊಡಲಿಲ್ಲ. ನಾನು ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇನೆ. ಪ್ರೀತಿ ವಿಶ್ವಾಸಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಮನವಿ ಮಾಡಿದರು.
ಇಂದು ಮಾಧ್ಯಮದ...
ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ದಕ್ಷಿಣ ಭಾರತದ ‘ ಹಾಟ್ ಸ್ಟಾರ್ ‘ ನಮಿತಾ.
ಚೆನ್ನೈ, ಡಿ.02, 2019 : ( www.justkannada.in news ) ದಕ್ಷಿಣ ಭಾರತದ ಸಿನಿರಂಗದ ಹಾಟ್ ಸ್ಟಾರ್, ಬಹುಭಾಷಾ ನಟಿ ನಮಿತಾ ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ ಸಮ್ಮುಖದಲ್ಲಿ...
ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ಅಂತ್ಯ: ನಿಷೇಧಾಜ್ಞೆ ಜಾರಿ: ಹುಣಸೂರು ಉಪಚುನಾವಣೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಮೈಸೂರು...
ಮೈಸೂರು,ಡಿ,2,2019(www.justkannada.in): ಡಿಸೆಂಬರ್ 5ರಂದು ನಡೆಯಲಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ದತೆಗಳನ್ನು ಮಾಡಲಾಗಿದೆ. ನಾಳೆ ಸಂಜೆ 6ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭೀರಾಮ್ ಜೀ ಶಂಕರ್ ಮಾಹಿತಿ...
ಜನಪ್ರತಿನಿಧಿಗಳು, ಅಧಿಕಾರಿಗಳ ಹನಿಟ್ರ್ಯಾಪ್ ಪ್ರಕರಣ: ಯಾವುದೇ ಒತ್ತಡ ಬಂದಿಲ್ಲ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ…
ಬೆಂಗಳೂರು, ಡಿ.2,2019(www.justkannada.in): ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ. ವಿಡಿಯೋ ಡಿಲಿಟ್ ಮಾಡುವಂತೆ ಯಾವುದೇ ಒತ್ತಡ ಬಂದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ...
‘ಐ ಆ್ಯಮ್ ಸಾರಿ ಅಮ್ಮಾ’ : ಬಿಗ್ ಬಾಸ್ ಸ್ಪರ್ಧಿಗಳ ಮತ್ತು ನೋಡುಗರ ಕಣ್ಣಲ್ಲಿ ನೀರು ತರಿಸಿತ್ತು ಕಿಶನ್...
ಬೆಂಗಳೂರು,ಡಿ,2,2019(www.justkannada.in): ಪ್ರತಿ ವರ್ಷದಂತೆ ಈ ವರ್ಷವೂ ಬಿಗ್ಬಾಸ್ ರಿಯಾಲಿಟಿ ಶೋ ಶುರುವಾಗಿದೆ. ಸೆಲೆಬ್ರಿಟಿಗಳನ್ನು ಒಂದು ಮನೆಯಲ್ಲಿ ಕೂಡಿ ಹಾಕಿ ನಾನಾ ಟಾಸ್ಕ್ಗಳನ್ನ ನೀಡ್ತಾ, ಬಿಗ್ಬಾಸ್ ಆಟವಾಡ್ತಿದ್ರೆ. ಈ ಬಾರಿಯ ಬಿಗ್ಬಾಸ್ ನಾನೇ ಗೆಲ್ಲಬೇಕು...
ಪಶುವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ…
ಮೈಸೂರು,ಡಿ,2,2019(www.justkannada.in): ಕಳೆದ ಮೂರ್ನಾಲ್ಕು ದಿನಗಳ ಹಿಂದಷ್ಟೆ ಹೈದರಾಬಾದ್ ನಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರವನ್ನ ಖಂಡಿಸಿ ಮೈಸೂರಿನಲ್ಲಿ ಎಸ್ಸಿಎಸ್ಟಿ ಹಿತರಕ್ಷಣಾ ಸಮಿತಿ ಹಾಗೂ ಕಾನೂನು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೈಸೂರಿನ ಬಲ್ಲಾಳ್ ವೃತ್ತದಲ್ಲಿ...
ಒಂದೇ ರಾತ್ರಿ ಎರಡು ದೇವಸ್ಥಾನಗಳಲ್ಲಿ ಕಳ್ಳರ ಕೈ ಚಳಕ: ಹುಂಡಿಯ ಹಣ ದೋಚಿ ಪರಾರಿ…..
ತುಮಕೂರು,ಡಿ,2,2019(www.justkannada.in): ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳರು ಕೈಚಳಕ ತೋರಿದ್ದು, ದೇವಾಲಯದ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ...
ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ನ್ಯಾಯಾಂಗ ತನಿಖೆಗೆ ಎಸ್ ಡಿಪಿಐ ರಾಜ್ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಮೈಸೂರು,ಡಿ,2,2019(www.justkannada.in): ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ವಹಿಸುವಂತೆ ಎಸ್ ಡಿಪಿಐ ರಾಜ್ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಆಗ್ರಹಿಸಿದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ...
ಸೌರವ್ ಗಂಗೂಲಿಗಾಗಿ ಬಿಸಿಸಿಐ ಸಂವಿಧಾನವೇ ಬದಲು !
ಮುಂಬಯಿ, ಡಿಸೆಂಬರ್ 02, 2019 (www.justkannada.in): ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗಾಗಿ ತನ್ನ ಸಂವಿಧಾನವನ್ನೇ ಬದಲಿಸಲು ಬಿಸಿಸಿಐ ಮುಂದಾಗಿದೆ.
ಮುಂಬಯಿಯಲ್ಲಿ ನಡೆದ 88ನೇ ಸರ್ವ ಸದಸ್ಯರ ಸಭೆಯಲ್ಲಿ ಸಂವಿಧಾನ ತಿದ್ದುಪಡಿ ನಿರ್ಧಾರ ತೆಗೆದುಕೊಂಡಿರುವ ಬಿಸಿಸಿಐ...
ಸತತ ಎರಡನೇ ಬಾರಿಗೆ ಮುಷ್ತಾಕ್ ಅಲಿ ಟ್ರೋಫಿಗೆ ಮುತ್ತಿಟ್ಟ ಕರ್ನಾಟಕ
ಬೆಂಗಳೂರು, ಡಿಸೆಂಬರ್ 02, 2019 (www.justkannada.in): ಸತತ ಎರಡನೇ ವರ್ಷ ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ-20 ಟ್ರೋಫಿಗೆ ಕರ್ನಾಟಕ ತಂಡ ಮುತ್ತಿಕ್ಕಿದೆ.
ಲಾಲ್‌ಭಾಯಿ ಕಾಂಟ್ರ್ಯಾಕ್ಟರ್ ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಕ್ರಿಕೆಟ್‌ಪ್ರೇಮಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದ ರೋಚಕ...



