Friday, April 24, 2026
Home Blog Page 4272

ಮೆಲ್ಬೋರ್ನ್ ಕನ್ನಡಿಗರಿಂದ ಸನ್ಮಾನ ಸ್ವೀಕರಿಸಿದ ಉಪ್ಪಿ ದಂಪತಿ !

0
ಬೆಂಗಳೂರು, ಡಿಸೆಂಬರ್ 02, 2019 (www.justkannada.in): ಮೆಲ್ಬೋರ್ನ್ ಕನ್ನಡ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿರುವ ಉಪೇಂದ್ರ ದಂಪತಿ ಕನ್ನಡಿಗರ ಗೌರವ ಸನ್ಮಾನ ಸ್ವೀಕರಿಸಿದ್ದಾರೆ. ಹೌದು. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕ ಉಪೇಂದ್ರ...

ಮಾಜಿ ಸಿಎಂ ಹೆಚ್.ಡಿಕೆ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್ ವಾಗ್ದಾಳಿ…..

0
ಹಾವೇರಿ,ಡಿ,2,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಹಿರೇ ಕೆರೂರು ಕ್ಷೇತ್ರದ ಬಿಜಪಿ ಅಭ್ಯರ್ಥಿ ಬಿ.ಸಿ ಪಾಟೀಲ್  ವಾಗ್ದಾಳಿ ನಡೆಸಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿರುವ ಬಿ.ಸಿ ಪಾಟೀಲ್, ಹಿರೇಕೆರೂರಿನಲ್ಲಿ...

ಮೋದಿ ಮೋದಿ ಎಂದು ಕೂಗಿದ ಯುವಕರಿಗೆ ತಿರುಪತಿ ನಾಮ ಹಾಕಿದ ಪ್ರಧಾನಿ

0
ಬೆಂಗಳೂರು, ಡಿಸೆಂಬರ್ 01, 2019 (www.justkannada.in): ಶ್ರೀಲಂಕಾ, ಬಾಂಗ್ಲಾದೇಶಕ್ಕಿಂತ ದೇಶದ ಜಿಡಿಪಿ ಕುಸಿದಿದೆ. ಮೋದಿಯಂತಹ ಪ್ರಧಾನಿ ಬೇಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕೆಆರ್ ಪುರಂನಲ್ಲಿ ಉಪ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯುವಕರು...

ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆದ್ದರೆ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ?: ಜಗದೀಶ್ ಶೆಟ್ಟರ್ ಸವಾಲು

0
ಅಥಣಿ, ಡಿಸೆಂಬರ್ 01, 2019 (www.justkannada.in): ರಾಜ್ಯದಲ್ಲಿ ಬಿಜೆಪಿ ಪಕ್ಷ 15 ಕ್ಷೇತ್ರಗಳಲ್ಲಿ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂದು ಸಚಿವ ಜಗದೀಶ್ ಶೆಟ್ಟರ್ ಬಹಿರಂಗ ಸವಾಲ್ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಕೆ.ಆರ್.ಪೇಟೆ ಉಪಚುನಾವಣೆ: ಯಾವ ಪಕ್ಷದ ಪರವೂ ಪ್ರಚಾರ ಮಾಡಲ್ಲ ಎಂದ ಸುಮಲತಾ

0
ಮಂಡ್ಯ, ಡಿಸೆಂಬರ್ 01, 2019 (www.justkannada.in): ಕೆಆರ್ ಪೇಟೆ ಉಪ ಚುನಾವಣೆಯಲ್ಲಿ ನಾನು ಯಾವ ಪಕ್ಷದ ಪರವೂ ಪ್ರಚಾರ ಮಾಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ನನಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಹಾಯ...

ಜೋತಿಷ್ಯ ಮಂಡಳಿ ಸ್ಥಾಪಿಸಿ ಅದಕ್ಕೆ ಎಚ್.ಡಿ.ರೇವಣ್ಣರನ್ನು ಅಧ್ಯಕ್ಷರನ್ನಾಗಿ ಮಾಡ್ಬೇಕು: ಸಂಸದ ಶ್ರೀನಿವಾಸ್ ಪ್ರಸಾದ್

0
ಮೈಸೂರು, ಡಿಸೆಂಬರ್ 01, 2019 (www.justkannada.in): ಮಾಜಿ ಸಚಿವ ಎಚ್​.ಡಿ.ರೇವಣ್ಣ ವಿರುದ್ಧ ಸಂಸದ ವಾಗ್ದಾಳಿ ನಡೆಸಿದ್ದಾರೆ. ಜೋತಿಷ್ಯ ಮಂಡಳಿ ಕಟ್ಟಿ ಅದಕ್ಕೆ ರೇವಣ್ಣರನ್ನು ಅಧ್ಯಕ್ಷ ಮಾಡಬೇಕೆಂದು ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣ...

ಸಿದ್ದರಾಮಯ್ಯ ಸಾವು ಕುರಿತ ಈಶ್ವರಪ್ಪ ಹೇಳಿಕೆಗೆ ಶ್ರೀರಾಮುಲು ಅಸಮಾಧಾನ

0
ಮೈಸೂರು, ಡಿಸೆಂಬರ್ 01, 2019 (www.justkannada.in): ಸಿದ್ದರಾಮಯ್ಯ ಸಾವಿನ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ಹೇಳಿಕೆಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹುಣಸೂರಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಇನ್ನೆಷ್ಟು...

ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

0
ಗೋಕಾಕ, ಡಿಸೆಂಬರ್ 01, 2019 (www.justkannada.in): ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ...

ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

0
ಬೆಂಗಳೂರು, ಡಿಸೆಂಬರ್ 01, 2019 (www.justkannada.in): ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದು ಮಾಜಿ ಸಂಸದ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೂಚ್ಯವಾಗಿ ಹೇಳಿದ್ದಾರೆ. ಏನೀದು ಸಿಹಿ ಸುದ್ದಿ ಎಂಬ ವಿಷಯ...