Friday, April 24, 2026
Home Blog Page 4273

ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

0
ಗೋಕಾಕ, ಡಿಸೆಂಬರ್ 01, 2019 (www.justkannada.in): ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ...

ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

0
ಬೆಂಗಳೂರು, ಡಿಸೆಂಬರ್ 01, 2019 (www.justkannada.in): ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದು ಮಾಜಿ ಸಂಸದ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೂಚ್ಯವಾಗಿ ಹೇಳಿದ್ದಾರೆ. ಏನೀದು ಸಿಹಿ ಸುದ್ದಿ ಎಂಬ ವಿಷಯ...

ದಾಖಲೆ ಬರೆದ ಚಾಲೆಂಜಿಂಗ್ ಸ್ಟಾರ್ ‘ಒಡೆಯ’ ಟ್ರೇಲರ್

0
ಮೈಸೂರು, ಡಿಸೆಂಬರ್ 01, 2019 (www.justkannada.in): ನಟ ದರ್ಶನ್​ ಅಭಿನಯದ ಬಹುನಿರೀಕ್ಷಿತ 'ಒಡೆಯ' ಸಿನಿಮಾದ ಟ್ರೈಲರ್​ ಬಿಡುಗಡೆಯಾಗಿದ್ದು ದಾಖಲೆ ಬರೆದಿದೆ. ಇನ್ನೂ ಎಂ.ಡಿ. ಶ್ರೀಧರ್‌ ನಿರ್ದೇಶನದ 'ಚಾಲೆಂಜಿಂಗ್‌ ಸ್ಟಾರ್‌' ದರ್ಶನ್‌ ನಟನೆಯ 'ಒಡೆಯ' ಸಿನಿಮಾ...

ಅನರ್ಹ ಶಾಸಕರನ್ನು ಸೋಲಿಸಿ ಪಕ್ಷದಿಂದ ಪಕ್ಷಕ್ಕೆ ಹಾರುವ ಕೆಟ್ಟ ಸಂಸ್ಕೃತಿಕ ವಿದಾಯ ಹೇಳಿ: ಮಾಜಿ ಸಿಎಂ ಎಚ್ಡಿಕೆ

0
ಬೆಳಗಾವಿ, ಡಿಸೆಂಬರ್ 01, 2019 (www.justkannada.in): ಗೋಕಾಕ್ ನಲ್ಲಿರುವ ಸಾಹುಕಾರಿಕೆ ದೌಲತ್ತನ್ನು ತೊಲಗಿಸಬೇಕೆಂದು ದೇವರ ಕಲ್ಪಿಸಿರುವಂತಹ ಚುನಾವಣೆ ಇದಾಗಿದ್ದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಗೋಕಾಕ್ ನಲ್ಲಿ ಮಾತನಾಡಿದ ಅವರು, ಗೋಕಾಕ್ ಉಪಚುನಾವಣೆಯಲ್ಲಿ...

ಇನ್ನೆರಡು ದಿನ ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

0
ಮೈಸೂರು, ಡಿಸೆಂಬರ್ 01, 2019 (www.justkannada.in): ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶನಿವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದೆ. ಅರಬ್ಬೀ ಸಮುದ್ರ...

ವಿಶ್ವನಾಥ್ ಗೆಲ್ಲಿಸಿದ್ರೆ, ಮುಂದಿನ ಹನುಮ ಜಯಂತಿಗೆ ಸಚಿವರಾಗಿ ಹುಣಸೂರಿಗೆ ಬರ್ತಾರೆ: ಪ್ರತಾಪ್ ಸಿಂಹ

0
ಮೈಸೂರು, ಡಿಸೆಂಬರ್ 01, 2019 (www.justkannada.in): ಹುಣಸೂರಲ್ಲಿ ಯಾವುದೇ ಜಾತಿ, ಧರ್ಮಗಳ ನಡುವೆ ಕಲಹ ಇರಲಿಲ್ಲ. ರಾಜಕೀಯಕ್ಕೊಸ್ಕರ ಯಾರು ಕಲಹಗಳನ್ನೆಲ್ಲಾ ಸೃಷ್ಟಿ ಮಾಡಿದ್ದಾರಲ್ಲ, ಅವ್ರಿಗೆ ಈಗ ಉತ್ತರ ಕೊಡ್ಬೇಕು ಎಂದು ಸಂಸದ ಪ್ರತಾಪ್ ಸಿಂಹ...

ಪೊಲೀಸರ ಬದಲು ಅಕ್ರಮ ಮದ್ಯ ಮಾರಾಟಕ್ಕೆ ತಾವೇ ಬ್ರೇಕ್ ಹಾಕಿದ ಎಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಗ್ರಾಮಸ್ಥರು

0
ಮೈಸೂರು, ಡಿಸೆಂಬರ್ 01, 2019 (www.justkannada.in): ಎಚ್ ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಗ್ರಾಮದಲ್ಲಿ ಅಕ್ರಮ ಮದ್ಯ ಸಾಗಣಿಕೆ ವಾಹನವನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಇಂದು ಬೆಳಗಿನ ಜಾವ ಮದ್ಯತುಂಬಿದ ಆಟೊ ವಶಕ್ಕೆ ಪಡೆದ ಗ್ರಾಮಸ್ಥರು....

ಪ್ರಧಾನಿ ಮೋದಿ ದಿನದ ಹದಿನೆಂಟು ಗಂಟೆ ಕೆಲಸ ಮಾಡಿದ್ದರ ಫಲ ದೇಶದ ಜಿಡಿಪಿ ಶೇ.4.5ಕ್ಕೆ ಕುಸಿದಿದೆ- ಟ್ವಿಟ್ಟರ್...

0
ಬೆಂಗಳೂರು,ನ,30,2019(www.justkannada.in): ದೇಶದ ಜಿಡಿಪಿ ಕುಸಿತ, ನಿರುದ್ಯೋಗ, ಹಸಿವಿನ ಸೂಚ್ಯಾಂಕ ವಿಚಾರ ಕುರಿತು ಪ್ರಧಾನಿ ಮೋದಿ ಅವರಿಗೆ ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದಿನದ...

ಬೆಂಗಳೂರಿನಲ್ಲಿ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ: ನಿಷೇಧಾಜ್ಞೆ ಜಾರಿ….

0
ಬೆಂಗಳೂರು,ನ,30,2019(www.justkannada.in):  ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆ ಡಿಸೆಂಬರ್ 3 ರಿಂದ ಡಿಸೆಂಬರ್ 6ರವರೆಗೆ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5 ರಂದು ರಾಜ್ಯದ...

ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಸಿ.ಪಿ ಯೋಗೇಶ್ವರ್ ಗೆ ಮತ್ತೆ ಮುಜುಗರ: ಗ್ರಾಮಸ್ಥರಿಂದ ತರಾಟೆ…

0
ಮೈಸೂರು,ನ,30,2019(www.justkannada.in): ನಿನ್ನೆಯಷ್ಟೆ  ಹುಣಸೂರು ಬಿಜೆಪಿ ಹೆಚ್.ವಿಶ್ವನಾಥ್ ಪರ  ಮತಯಾಚನೆಗೆ  ತೆರಳಿದ್ದ ವೇಳೆ ತಾಲ್ಲೂಕಿನ ಹನಗೋಡಿನ ಹೆಗ್ಗಂದೂರಿನಲ್ಲಿ ಮುಜಗರಕ್ಕೀಡಾಗಿದ್ದ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಇದೀಗ ಮತ್ತೆ ಪ್ರಚಾರದ ವೇಳೆ ಮುಜುಗರ ಅನುಭವಿಸಿದ್ದಾರೆ. ಹುಣಸೂರು ಉಪಚುನಾವಣೆ...