Sunday, April 26, 2026
Home Blog Page 4278

ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಸಿ.ಪಿ ಯೋಗೇಶ್ವರ್ ಗೆ ಶಾಕ್…

0
ಹುಣಸೂರು,ನ,29,2019(www.justkannada.in):  ಡಿಸೆಂಬರ್ 5 ರಂದು ಹುಣಸೂರು ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಮತಯಾಚನೆಗೆ ತೆರಳಿದ್ದ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಹುಣಸೂರು...

ಪರಮೇಶ್ವರ್ ಸಿಎಂ ಆಗಬೇಕಿತ್ತು: ಸಿದ್ದರಾಮಯ್ಯ ದಲಿತರನ್ನ ತುಳಿಯುತ್ತಿದ್ದಾರೆ- ಸಚಿವ ಶ್ರೀರಾಮುಲು ಕಿಡಿ…

0
ಬೆಂಗಳೂರು,ನ,29,2019(www.justkannada.in): ಸಿದ್ಧರಾಮಯ್ಯ ದಲಿತರನ್ನ ತುಳಿದಿದ್ದಾರೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಿಎಂ ಆಗಬೇಕಿತ್ತು ಎಂದು ಆರೋಗ್ಯ ಸಚಿವ ಶ್ರೀರಾಮುಲು ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಸಚಿವ ಶ್ರೀರಾಮುಲು,  ಸಿದ್ದರಾಮಯ್ಯ...

ಗುಂಡೇಟಿಗೆ ಮೃತಪಟ್ಟ ಮೈಸೂರು ಯುವಕ: ಅಮೇರಿಕಾದಲ್ಲೇ ಅಂತ್ಯಸಂಸ್ಕಾರಕ್ಕೆ ಮುಂದಾದ ಪೋಷಕರು…

0
ಮೈಸೂರು,ನ,29,2019(www.justkannada.in):  ಅಮೇರಿಕಾದಲ್ಲಿ ಎಂ ಎಸ್  ಮಾಡುತ್ತಿದ್ದ ಮೈಸೂರು ಯುವಕನೋರ್ವ  ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಕುವೆಂಪುನಗರದ ಪಿ ಅಂಡ್ ಎಫ್ ಬ್ಲಾಕ್  ಮನುಜ ಪಥ ರೋಡ್ ನಲ್ಲಿ ವಾಸವಿರುವ ಸುರೇಶ್...

ರೈತರು, ನೇಕಾರರು ನನ್ನ ಕಣ್ಣುಗಳಿದ್ದಂತೆ: ಮೂರುವರೆ ವರ್ಷ ನಾನೇ ಸಿಎಂ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ….

0
ಹಾವೇರಿ,ನ,29,2019(www.justkannada.in): ನಮಗೆ ಬಹುಮತ ಬರುತ್ತದೆ. ಮೂರುವರೆ ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಹಾವೇರಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಮಗೆ ಯಾರ ಸಹಕಾರವೂ...

ಹುಣಸೂರು ಉಪಚುನಾವಣೆ ಹಿನ್ನೆಲೆ: ಈ ದಿನಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ…

0
ಮೈಸೂರು,ನ,29,2019(www.justkannada.in): ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಸಜ್ಜಾಗಿದ್ದು ಈ ನಡುವೆ ಹುಣಸೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮತದಾನಕ್ಕೆ ಮುನ್ನ 48 ಗಂಟೆಗಳ ಕಾಲ...

ಸೋಮಣ್ಣ ಜನತಾ ಬಜಾರ್ ನಲ್ಲಿ ಬಟ್ಟೆ ಕದ್ದು ಸಿಕ್ಕಿಬಿದ್ದಿದ್ದ: ಡಿವಿ ಸದಾನಂದಗೌಡರನ್ನ ಸಾವಿನ ಮನೆಗೆ ಕರೆದೊಯ್ಯಬೇಡಿ-ಮಾಜಿ ಸಿಎಂ ಹೆಚ್.ಡಿ...

0
ಬೆಂಗಳೂರು,ನ,29,2019(www.justkannada.in):  ಹೆಚ್.ಡಿಕೆ ಲಾಟರಿ ಹೊಡೆದು ಎರಡು ಬಾರಿ ಸಿಎಂ ಆಗಿದ್ರು ಎಂದು ವ್ಯಂಗ್ಯವಾಡಿದ್ದ ಸಚಿವ ವಿ.ಸೋಮಣ್ಣ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸೋಮಣ್ಣ ಜನತಾ ಬಜಾರ್ ನಲ್ಲಿ ಬಟ್ಟೆ ಕದ್ದು...

ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚ:  ಬೈ ಎಲೆಕ್ಷನ್ ನಲ್ಲಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ- ಸವಾಲು ಹಾಕಿದ ಸಚಿವ...

0
ಹುಬ್ಬಳ್ಳಿ,ನ,29,2019(www.justkannada.in): ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೇ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವೆ. ಒಂದು ವೇಳೆ ಗೆದ್ದರೇ ನೀವು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತೀರಾ..? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ...

‘ಹಣಕ್ಕಾಗಿ ಶಾಸಕ ಸ್ಥಾನ ಮಾರಿಕೊಂಡ ಅನರ್ಹರಿಗೆ ಪ್ರವೇಶವಿಲ್ಲ’- ಬಿಜೆಪಿ ಅಭ್ಯರ್ಥಿ ಮಹೇಶ್ ಕುಮುಟಳ್ಳಿಗೆ ಸ್ವಗ್ರಾಮದಲ್ಲೇ ಶಾಕ್….

0
ಬೆಳಗಾವಿ,ನ,29,2019(www.justkannada.in):  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಉಪಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹೇಶ್ ಕುಮುಟಳ್ಳಿಗೆ ಪ್ರಚಾರದ ವೇಳೆ ಸ್ವಗ್ರಾಮದವರೇ ಶಾಕ್ ನೀಡಿದ್ದಾರೆ. ಹಣಕ್ಕಾಗಿ ಶಾಸಕ ಸ್ಥಾನ ಮಾರಿಕೊಂಡ...

ನಾಳೆಯಿಂದ ಧಾರವಾಡ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

0
ಮೈಸೂರು, ನವೆಂಬರ್ 29, 2019 (www.justkannada.in): ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗೋಲ್ಡನ್ ಜ್ಯುಬಿಲ್ ಹಾಲ್ ನಲ್ಲಿ ರಾಷ್ಟ್ರ ಮಟ್ಟದ  ವಿಚಾರ ಸಂಕಿರಣ ನಡೆಯಲಿದೆ. ಭಾರತದಲ್ಲಿ ಪರಿಶಿಷ್ಟ ಪಂಗಡ...

ಸಾನಿಯಾ ಮಿರ್ಜಾ ಕಮ್’ಬ್ಯಾಕ್ !

0
ಬೆಂಗಳೂರು, ನವೆಂಬರ್ 29, 2019 (www.justkannada.in): ಸಾನಿಯಾ ಮಿರ್ಜಾ ಮುಂದಿನ ಜನವರಿಯಲ್ಲಿ ನಡೆಯಲಿರುವ ಹೋಬರ್ಟ್‌ ಇಂಟರ್‌ನ್ಯಾಶನಲ್‌ ಟೂರ್ನಿಯಲ್ಲಿ ವೃತ್ತಿಪರ ಟೆನಿಸ್‌ಗೆ ಮರಳುತ್ತಿದ್ದಾರೆ. 2017ರ ಚೀನ ಓಪನ್‌ ಬಳಿಕ ಸಾನಿಯಾ ಮಿರ್ಜಾ ಯಾವುದೇ ಟೆನಿಸ್‌ ಕೂಟಗಳಲ್ಲಿ...