ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ರಾಜ್ಯ ಸರ್ಕಾರಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಿದೆ.
ತನಿಖಾ ಪ್ರಗತಿ ವರದಿ ಸಲ್ಲಿಕೆ...
ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆಗಸ್ಟ್ 18,2025 (www.justkannada.in): ಬೆಂಗಳೂರಿನ ಹೆಬ್ಬಾಳ ನೂತನ ಮೇಲ್ಸೆತುವೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು...
ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ಈ ಮಧ್ಯೆ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿದ್ದು ಅಪಪ್ರಚಾರದ ಬಗ್ಗೆ ಆಕ್ರೋಶ...
ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿ ಪರ ವಿರೊಧ ಚರ್ಚೆಯಾಗುತ್ತಿದೆ....
ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿದ್ದವರ ವಿರುದ್ದ ಯಾಕೆ FIR ಇಲ್ಲ- ಬಿವೈ ವಿಜಯೇಂದ್ರ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟಿದ್ದಾಗಿ ಆರೋಪ ಪ್ರಕರಣ ಸಂಬಂಧ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿದ್ದವರ ವಿರುದ್ದ ಇನ್ನು ಯಾಕೆ ಎಫ್ ಐಆರ್ ದಾಖಲು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಸೆಸ್ಕ್ ಎಂಡಿ
ಮೈಸೂರು, ಆಗಸ್ಟ್, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು...
ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ
ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಗಸ್ಟ್ 19ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.
ವಿಶ್ವ...
ಮಕ್ಕಳ ನಗುಮುಖದ ಕಲಿಕೆಗಾಗಿ ಅನಿಮೇಶನ್ ತಂತ್ರಜ್ಞಾನ ಬಳಕೆಗೆ ವೈಭವ್ ಹೆಸರುವಾಸಿ- ಹಿರಿಯ ರಂಗನಿರ್ದೇಶಕ ಪ್ರಸನ್ನ
ಮೈಸೂರು,ಆಗಸ್ಟ್,16,2025 (www.justkannada.in): ಮಕ್ಕಳಲ್ಲಿ ನಗುಮುಖದ ಕಲಿಕೆಗಾಗಿ ಅನಿಮೇಶನ್ ತಂತ್ರಜ್ಞಾನ ಬಳಕೆ ಮಾಡುವಲ್ಲಿ ವೈಭವ್ ಕುಮಾರೇಶ್ ಹೆಸರುವಾಸಿಯಾಗಿದ್ದಾರೆ ಎಂದು ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಹಿರಿಯ ರಂಗನಿರ್ದೇಶಕ ಪ್ರಸನ್ನ ನುಡಿದರು.
ಭಾರತೀಯ...
ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ
ಹಾಸನ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕನನ್ನು ಮಂಪರುಪರೀಕ್ಷೆಗೊಳಪಡಿಸಿ ಸುಳ್ಳು ಹೇಳಿದ್ದರೆ ಕ್ರಮ ಆಗಲಿ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್...

















