ಚುನಾವಣೆ ಬಳಿಕ ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿ..? ಹೆಚ್.ಡಿಡಿ ಮತ್ತು ಹೆಚ್.ಡಿಕೆ ಕನಸು ಕಾಣ್ತಿದ್ದಾರೆ ಎಂದ ಸಚಿವ ಶ್ರೀರಾಮುಲು…
ದಾವಣಗೆರೆ,ನ,28,2019(www.justkannada.in): ಉಪಚುನಾವಣೆ ಬಳಿಕ ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿ ಬರಬಹುದು. ರಾಜ್ಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಆರೋಗ್ಯ ಸಚಿವ ವಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಆದಂತೆ...
ಮೈಸೂರಿನಲ್ಲಿ ‘ ಕಳ್ವಿದ್ಯೆ’ ಗೆ ಪ್ರೇರಣೆಯಾದ ‘ ಯೂಟ್ಯೂಬ್ ‘ ವಿಡಿಯೋ..!
ಮೈಸೂರು, ನ.28, 2019 : (www.justkannada.in news ) ನಗರದಲ್ಲಿ ಕಳವಾಗುತ್ತಿದ್ದ ದುಬಾರಿ ಬೆಲೆಯ ಬೈಕ್‌ಗಳ ಕಳವಿನ ರಹಸ್ಯವನ್ನು ಹೆಬ್ಬಾಳ ಠಾಣೆ ಪೊಲೀಸರು ಕಡೆಗೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಪರ್ಯಾಸವೆಂದರೆ ಪೊಲೀಸರು ಬಂಧಿಸಿರುವ...
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗಿಳಿದ ಉಪನ್ಯಾಸಕರು….
ಮೈಸೂರು,ನ,28,2019(www.justkannada.in): ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ವಿಳಂಬ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪನ್ಯಾಸಕರು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರಾಜ್ಯ ಪದವಿ...
ರಾಜ್ಯ ಸರಕಾರದ ಇ-ಪ್ರಕ್ಯೂರ್ಮೆಂಟ್ ಪೋರ್ಟಲ್ ‘ ಡಾಸ್’ ನಿಂದ ಗುತ್ತಿಗೆದಾರರಿಗೆ ಫುಲ್ ‘ ಲಾಸ್ ‘
ಬೆಂಗಳೂರು, ನ.28, 2019 : (www.justkannada.in news ): ಸರಕಾರಿ ಕಾಮಗಾರಿಗಳಲ್ಲಿ ಪಾರದರ್ಶಕತೆಯನ್ನು ತರಲು ಆರಂಭಿಸಿರುವ ಇ-ಪ್ರಕ್ಯೂರ್ಮೆಂಟ್ ಪೋರ್ಟಲ್ನಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕಾಣಿಸಿಕೊಂಡಿರುವ `ತಾಂತ್ರಿಕ ಸಮಸ್ಯೆ' ( deny of service-...
ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ: ರೈತನಿಗೆ ತೀವ್ರ ಗಾಯ…
ಮೈಸೂರು,ನ,28,2019(www.justkannada.in): ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಹುಣಸೂರು ತಾ. ಮಾಜಿ ಗುರುಪುರದಲ್ಲಿ ಈ ಘಟನೆ ನಡೆದಿದೆ. ಒಂಟಿ ಸಲಗ...
ಹುಣಸೂರು ಬೈ ಎಲೆಕ್ಷನ್: ಸಿ.ಪಿ ಯೋಗೇಶ್ವರ್ ಸಂಧಾನ ಯಶಸ್ವಿ: ನೂರಾರು ಬೆಂಬಲಿಗರೊಂದಿಗೆ ‘ಕೈ’ ಮುಖಂಡ ಬಿಜೆಪಿಗೆ…
ಹುಣಸೂರು,ನ,28,2019(www.justkannada.in): ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಭಾರಿ ಕುತೂಹಲ ಕೆರಳಿಸಿರುವ ಹುಣಸೂರು ಉಪ ಚುನಾವಣಾ ಕಣ ರಂಗೇರಿದೆ. ಈ ನಡುವೆ ಹುಣಸೂರಿನಲ್ಲಿ ಬಿಜೆಪಿಯಿಂದ ಒಕ್ಕಲಿಗರ ಮತ ಬೇಟೆ ಮುಂದುವರೆದಿದ್ದು ಕಾಂಗ್ರೆಸ್ ಮುಖಂಡರೊಬ್ಬರನ್ನ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ವ್ಯಂಗ್ಯವಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ….
ಬೆಂಗಳೂರು,ನ,28,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಪುತ್ರನ ಸೋಲನ್ನ ನೆನೆದು ನಿನ್ನೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ವ್ಯಂಗ್ಯವಾಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಮಾಡೋದೆ ಎರಡು ಕೆಲಸ...
ಜಾರ್ಜ್, ಕೆಂಪಯ್ಯರನ್ನ ಮಂಪರು ಪರೀಕ್ಷೆಗೊಳಪಡಿಸಿದ್ರೆ ಸಿದ್ಧರಾಮಯ್ಯ ಬಳಿಯ ಹುಂಡಿ ಬಗ್ಗೆ ಗೊತ್ತಾಗುತ್ತೆ-ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್…
ಹಾವೇರಿ,ನ,28,2019(www.justkannada.in): ಸಿದ್ದರಾಮಯ್ಯಗೆ ಹುಂಡಿ ಇದೆ. ಅದು ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಮಹದೇವಪ್ಪ ಮತ್ತು ಕೆಂಪಯ್ಯ ಅವರ ಬಳಿ ಇದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಎಲ್ಲವೂ ತಿಳಿಯುತ್ತದೆ ಎಂದು ಹಿರೇಕೆರೂರು ಬಿಜೆಪಿ...
ಬಿಜೆಪಿಗೆ ಹೋಗಲು ಮೊದಲು ಆಫರ್ ಕೊಟ್ಟಿದ್ದೇ ನನಗೆ- ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸಬಾಂಬ್
ಬೆಳಗಾವಿ,ನ,27,2019(www.justkannada.in): ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ಒಂದು ವಾರದಲ್ಲೇ ಅಪರೇಷನ್ ಕಮಲಕ್ಕೆ ಯತ್ನಿಸಲಾಗಿತ್ತು. ಬಿಜೆಪಿಗೆ ಹೋಗಲು ಮೊದಲು ನನಗೆ ಆಫರ್ ಕೊಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯ ಅಥಣಿಯಲ್ಲಿ ಪ್ರಚಾರದಲ್ಲಿ...
ರಿಸಲ್ಟ್ ಬಳಿಕ ಒಂದೇ ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿಯಿಂದ ಹೊರಗೆ ಬರ್ತಾರೆ-ದಿನೇಶ್ ಗುಂಡೂರಾವ್ ಭವಿಷ್ಯ…..
ಬೆಳಗಾವಿ,ನ,27,2019(www.justkannada.in): ಉಪಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ವಾರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೊರ ಬರ್ತಾರೆ ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಇಂದು...



