Monday, April 27, 2026
Home Blog Page 4284

ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ಮೂರೇ ದಿನಕ್ಕೆ ಸರ್ಕಾರ ಪತನ : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೇವೇಂದ್ರ ಫಡ್ನಾವೀಸ್...

0
ಮುಂಬೈ,ನ,26,2019(www.justkannada.in):  ಮಹಾರಾಷ್ಟ್ರದಲ್ಲಿ ಬಿಜೆಪಿ- ಎನ್ ಸಿಪಿ ಅಧಿಕಾರಕ್ಕೆ ಬಂದ ಮೂರದಿನಕ್ಕೆ ಸರ್ಕಾರ ಪತನವಾಗಿದ್ದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ದೇವೆಂದ್ರ ಫಡ್ನಾವೀಸ್ ಘೋಷಣೆ ಮಾಡಿದ್ದಾರೆ. ನಾಳೆಯೇ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ...

ಹುಳಿಮಾವು ಕೆರೆ ಏರಿ ಒಡೆದ ಪ್ರಕರಣ: ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ: ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದ...

0
ಬೆಂಗಳೂರು,ನ,26,2019(www.justkannada.in):  ಹುಳಿಮಾವು ಕೆರೆ ಏರಿ ಒಡೆದು ಮನೆಗಳಿಗೆ ನೀರು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮೇಯರ್ ಮತ್ತು ಆಯುಕ್ತರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ಬೆಂಗಳೂರಿನ...

ಬಹುಮತ ಸಾಬೀತಿಗೆ ಸುಪ್ರೀಂ ಆದೇಶ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ….

0
ಮುಂಬೈ,ನ,26,2019(www.justkannada.in):  ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಬೆಳವಣಿಗೆಯಾಗಿದ್ದು  ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ಎನ್ ಸಿಪಿಯ ಅಜಿತ್...

ನೀವು ಪ್ರಾಣ ಕೊಡಬೇಕಿರೋದು ಅನರ್ಹ ಶಾಸಕರಿಗಲ್ಲ, ಸಂತ್ರಸ್ತರಿಗೆ-ಸಿಎಂ ಬಿಎಸ್ ವೈಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್…..

0
ಚಿಕ್ಕಬಳ್ಳಾಪುರ,ನ26,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಅವರು ಅನರ್ಹರಿಗೆ ಪ್ರಾಣ ಬೇಕಾದ್ರೂ ಕೊಡ್ತೀನಿ ಅಂತಾರೆ. ಆದರೆ ಸಿಎಂ ಬಿಎಸ್ ವೈ ಪ್ರಾಣ ಕೊಡಬೇಕಿರೋದು ಅನರ್ಹ ಶಾಸಕರಿಗಲ್ಲ. ಬದಲಾಗಿ ಸಂತ್ರಸ್ತರಿಗೆ. ಇಂತಹ ಸಿಎಂ ಹೊಂದಿರೋದು ನಮ್ಮ...

ಕಾಂಗ್ರೆಸ್‌ ನಿಂದ ದುಡ್ಡು ಕೊಟ್ಟು ಪ್ರಚಾರ: ಹುಣಸೂರಿನಲ್ಲಿ ನೂರಕ್ಕೆ ನೂರರಷ್ಟು ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ-ಸಚಿವ ಶ್ರೀರಾಮುಲು…

0
ಮೈಸೂರು,ನ,26,2019(www.justkannada.in): ಸಿಎಂ ಯಡಿಯೂರಪ್ಪ ಬಂದು ಹೋದ ಬಳಿಕ ಹುಣಸೂರಿನಲ್ಲಿ ಟ್ರೆಂಡ್ ಸೆಟ್ ಆಗಿದೆ. ನೂರಕ್ಕೆ ನೂರರಷ್ಟು ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ...

ಯಾರು ಭೀಮ, ಯಾರು ದುರ್ಯೋಧನ ಅಂತ ಜನರಿಂದ ತೀರ್ಮಾನ‌ –ಹೆಚ್.ವಿಶ್ವನಾಥ್ ಹೇಳಿಕೆಗೆ ತಿರುಗೇಟು: ಸಿಎಂ ಬಿಎಸ್ ವೈ ವಿರುದ್ದ...

0
ಮೈಸೂರು,ನ,26,2019(www.justkannada.in): ಹೆಚ್.ವಿಶ್ವನಾಥ್ ನನ್ನನ್ನು ದುರ್ಯೋಧನ ಅಂತ ಕರೆದಿದ್ದಾರೆ. ನಾನು ದುರ್ಯೋಧನ ಅಂತ  ಒಪ್ಪಿಕೊಳ್ಳುತ್ತೇನೆ. ಪುಣ್ಯಕ್ಕೆ ದುಶ್ಯಾಸನ ಅಂತ ಕರೆದಿಲ್ಲ. ದುರ್ಯೋಧನನಿಗೆ ಒಳ್ಳೆಯ ಗುಣಗಳಿವೆ. ಆದರೆ ಯಾರು ಭೀಮ, ಯಾರು ದುರ್ಯೋಧನ ಅಂತ ಜನ...

ಡಿಗ್ನಿಟಿ ಫಾರ್ ಇಂಡಿಯಾ, ಯೂನಿಟಿ ಫಾರ್ ಇಂಡಿಯಾ: ನಮ್ಮ ಸಂವಿಧಾನ ನವ ಭಾರತ ನಿರ್ಮಾಣಕ್ಕೆ ಮಾದರಿ- ಪ್ರಧಾನಿ ಮೋದಿ...

0
ನವದೆಹಲಿ,26,2019(www.justkannada.in):  ನಮ್ಮ ಸಂವಿಧಾನ ಜಗತ್ತಿನಲ್ಲೇದೊಡ್ಡ ಸಂವಿಧಾನವಾಗಿದೆ. ನವ ಭಾರತ ನಿರ್ಮಾಣಕ್ಕೆ ನಮ್ಮ ಸಂವಿಧಾನ ಮಾದರಿ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದರು. ಇಂದು ಸಂವಿಧಾನ ದಿನ, ಸಂವಿಧಾನದ 70ನೇ ವರ್ಷಾಚರಣೆ ಹಿನ್ನೆಲೆ ಸಂಸತ್ ಜಂಟಿ...

ಕೆ.ಆರ್ ಪೇಟೆ ಉಪಚುನಾವಣೆ: ಸಂಸದ ಸುಮಲತಾ ಅಂಬರೀಶ್ ಆಪ್ತರ ಜತೆ ಮಾತುಕತೆ: ಬೆಂಬಲ ಕೋರಿದ ಸಿಎಂ ಬಿಎಸ್ ಯಡಿಯೂರಪ್ಪ….

0
ಮೈಸೂರು,ನ,26,2019(www.justkannada.in): ಕೆ.ಆರ್ ಪೇಟೆ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ ಅಭ್ಯರ್ಥಿ ನಾರಾಯಣಗೌಡರನ್ನ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿರುವ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರ ಬೆಂಬಲ ಕೋರಿದ್ದಾರೆ. ಮೈಸೂರಿನ...

ವಿಧಾನಪರಿಷತ್ ಚುನಾವಣೆಗೆ ಪುಟ್ಟಣ್ಣನವರೇ ಬಿಜೆಪಿ ಅಭ್ಯರ್ಥಿ- ಮೈಸೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ…

0
ಮೈಸೂರು,ನ,26,2019(www.justkannada.in): ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ಪುಟ್ಟಣ್ಣ ಅವರೇ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಪುಟ್ಟಣ್ಣ ಮೂರು ಬಾರಿ...

ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ: ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಸೂಚನೆ…..

0
ನವದೆಹಲಿ,ನ,26,2019(www.justkannada.in):  ಮಹಾರಾಷ್ಟ್ರದಲ್ಲಿ ಬಿಜೆಪಿ- ಎನ್ ಸಿಪಿ  ಸರ್ಕಾರ ರಚನೆ ವಿಚಾರಕ್ಕೆ ಸಂಬಂಧ ನಾಳೆಯೇ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ಸಿಎಂ ದೇವೇಂದ್ರ ಪಡ್ನಾವೀಸ್ ಗೆ ಸೂಚನೆ ನೀಡಿದೆ. ಮಹಾರಾಷ್ಟ್ರ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಶಿವಸೇನೆ-ಎನ್​​ಸಿಪಿ-ಕಾಂಗ್ರೆಸ್...