ಜೆಡಿಎಸ್ ವಿರುದ್ದ ಮತ್ತೆ ಅಸಮಾಧಾನ: ಹುಣಸೂರು ಬೈ ಎಲೆಕ್ಷನ್ ನಲ್ಲಿ ಬೆಂಬಲ ಕುರಿತು ಮಾಜಿ ಸಚಿವ ಜಿ.ಟಿ ದೇವೇಗೌಡರು...
ಮೈಸೂರು,ನ,25,2019(www.justkannada.in): ಹುಣಸೂರು ಉಪ ಚುನಾವಣೆ ಹಿನ್ನೆಲೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಯಡಿಯೂರಪ್ಪ ಇಬ್ಬರೂ ಜೊತೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲ ಕೋರಿದ್ದಾರೆ ಈ ಚುನಾವಣೆಯಲ್ಲಿ ನಾನು...
ರವಿಕೃಷ್ಣಾ ರೆಡ್ಡಿ ಮತ್ತು ಎನ್.ಆರ್. ರಮೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಸಚಿವ ಕೆ.ಜೆ ಜಾರ್ಜ್….
ಬೆಂಗಳೂರು,ನ,25,2019(www.justkannada.in): ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ಡಿ ಮತ್ತು ಎನ್.ಆರ್. ರಮೇಶ್ ವಿರುದ್ಧ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಇಂದು...
ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಡಿ.12ಕ್ಕೆ ಮತದಾನ…
ಬೆಂಗಳೂರು,ನ,25,2019(www.justkannada.in): ರಾಜ್ಯದಿಂದ ಒಂದು ಸ್ಥಾನಕ್ಕೆ ನಡೆಯುವ ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು ಡಿಸೆಂಬರ್ 12 ರಂದು ಮತದಾನ ನಡೆಯಲಿದೆ.
ಕೆ. ಸಿ ರಾಮಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕಾಗಿ ಚುನಾವಣಾ ದಿನಾಂಕವನ್ನು ಘೋಷಣೆ...
ನೀವು ಸಿಎಂ ಆಗೋದಾದ್ರೆ ಮಾತ್ರ ನಾವು ಮತ ಹಾಕ್ತೀವಿ- ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಗೆ ಮುತ್ತಿಗೆ ಅಸಮಾಧಾನ….
ಮೈಸೂರು,ನ,25,2019(www.justkannada.in): ಹುಣಸೂರು ಉಪ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ದಲಿತ ಯುವಕರು ಮುತ್ತಿಗೆ ಹಾಕಿ, ನೀವು ಸಿಎಂ ಆಗೋದಾದ್ರೆ ಮಾತ್ರ ನಾವು ಮತ ಹಾಕ್ತೀವೆ ಎಂದು...
ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಛತ್ರದಲ್ಲಿ ಇವಿಎಂ ಶೇಖರಣೆ: ಮುಡಾ ಪತ್ರಕ್ಕೂ ಕ್ಯಾರೆ ಎನ್ನದ ಮೈಸೂರು ನಗರ ಪಾಲಿಕೆ…
ಮೈಸೂರು,ನ,25,2019(www.justkannada.in): ಬಡವರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಸಿಐಟಿಬಿ ಛತ್ರದಲ್ಲಿ ಇವಿಎಂಗಳನ್ನ ಇಡಲಾಗಿದ್ದು, ಇವಿಎಂಗಳನ್ನ ಸ್ಥಳಾಂತರಿಸುವಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪತ್ರ ಬರೆದು ಐದು ತಿಂಗಳು ಕಳೆದರೂ ಮೈಸೂರು ಮಹಾನಗರ ಪಾಲಿಕೆ ಮಾತ್ರ...
ಸಿದ್ಧರಾಮಯ್ಯ ನಮ್ಮ ನಾಯಕರು: ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿ ಗೆದ್ದಾಗಿದೆ ಎಂದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್….
ಮೈಸೂರು,ನ,25,2019(www.justkannada.in): ಇಲ್ಲಿನ ರಾಜಕೀಯ ಪರಿಸ್ಥಿತಿ ನೋಡಿದರೆ ನಾವು ಗೆದ್ದಾಗಿದೆ. ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿ ಎಚ್.ಪಿ ಮಂಜುನಾಥ್ ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮಾಜಿ...
ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಕಾಂಗ್ರೆಸ್ ನಿಂದ ಪ್ರತಿಭಟನೆ…
ಬೆಂಗಳೂರು,ನ,25,2019(www.justkannada.in); ಬಿಜೆಪಿ ವಿರುದ್ದ ಎಷ್ಟೇ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ...
ಕೆ.ಆರ್ ಪುರಂ ಬೈ ಎಲೆಕ್ಷನ್: ತಾಕತ್ತಿದ್ರೆ ಜೋಡೆತ್ತು ತಡೆಯಲಿ- ಕಾಂಗ್ರೆಸ್ ಗೆ ನಳೀನ್ ಕುಮಾರ್ ಕಟೀಲು ಸವಾಲು…
ಬೆಂಗಳೂರು,ನ,25,2019(www.justkannada.in): ಕೆ.ಆರ್ ಪುರಂ ಉಪಚುನಾವಣೆ ಹಿನ್ನೆಲೆ, ಕೆ.ಆರ್ ಪುರಂನಲ್ಲಿ ನಂದೀಶ್ ರೆಡ್ಡಿ ಮತ್ತು ಭೈರತಿ ಬಸವರಾಜು ಎಂಬ ಜೋಡೆತ್ತುಗಳನ್ನ ಬಿಟ್ಟಿದ್ದೇವೆ. ತಾಕತ್ತಿದ್ದರೇ ಜೋಡೆತ್ತುಗಳನ್ನ ತಡೆಯಲಿ ಎಂದು ಕಾಂಗ್ರೆಸ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...
15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು: ಮೂರುವರೆ ವರ್ಷ ಸ್ಥಿರ ಸರ್ಕಾರ- ಸಿಎಂ ಬಿಎಸ್ ವೈ ವಿಶ್ವಾಸ…
ಬಳ್ಳಾರಿ,ನ,25,2019(www.justkannada.in): ಡಿಸೆಂಬರ್ 5 ರಂದು ಉಪಚುನಾವಣೆ ಹಿನ್ನೆಲೆ, 15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ಮೂರುವರೆ ವರ್ಷ ನಾವು ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಹೊಸಪೇಟೆಯಲ್ಲಿ ಇಂದು...
ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ: ನಾಳೆಗೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್…
ನವದೆಹಲಿ,ನ,25,2019(www.justkannada.in): ಮಹಾರಾಷ್ಟ್ರದಲ್ಲಿ ಎನ್ ಸಿಪಿ ಜತೆ ಸೇರಿ ಬಿಜೆಪಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು ಸುಪ್ರೀಂಕೋರ್ಟ್ ನಾಳೆಗೆ ಆದೇಶವನ್ನ ಕಾಯ್ದಿರಿಸಿದೆ.
ರಾಜ್ಯಪಾಲರ ಆದೇಶ...



