ಮಧ್ಯಂತರ ಚುನಾವಣೆ ಆದ್ರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ…
ಹುಬ್ಬಳ್ಳಿ,ನ,25,2019(www.justkannada.in): ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆದರೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಧು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ...
ಇನ್ನು ಆರು ತಿಂಗಳಲ್ಲಿ ಶಿವಸೇನೆ ನಿರ್ನಾಮ ಎಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು, ನವೆಂಬರ್, 24, 2019 (www.justkannada.in): ಇನ್ನು ಆರು ತಿಂಗಳಲ್ಲಿ, ಶಿವಸೇನೆ ನಿರ್ನಾಮವಾಗುತ್ತದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್ಸಿಪಿ ಉತ್ತಮ ಆಡಳಿತದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಬಂದಿದೆ. ಉಪ...
ಅನರ್ಹರಿಗಾಗಿ ಪ್ರಾಣ ಕೊಡುವ ಸಿಎಂ ನಮ್ಮ ರಾಜ್ಯಕ್ಕೆ ಬೇಕಾ? ಮಾಜಿ ಸಿಎಂ ಎಚ್ಡಿಕೆ ಪ್ರಶ್ನೆ
ಬೆಂಗಳೂರು, ನವೆಂಬರ್, 24, 2019 (www.justkannada.in): ಆದೂ ಸರ್ಕಾರ ರಚಿಸಲು ಕಾರಣರಾದ ಅನರ್ಹ ಶಾಸಕರಿಗೆ ತಾವು ಪ್ರಾಣ ಬೇಕಾದರು ಕೊಡುವುದಾಗಿ ಹೇಳುತ್ತಿದ್ದಾರೆ. ಜನರಿಗಾಗಿ ಪ್ರಾಣ ಕೊಡಬೇಕಾದ ಇವರು, ಅನರ್ಹರಿಗಾಗಿ ಪ್ರಾಣ ಕೊಡಲು ಸಿದ್ದವಿದ್ದೇನೆ...
ಮಹರಾಷ್ಟ್ರ ಸರ್ಕಾರ ಸರ್ಕಸ್: ಫಡ್ನವೀಸ್ ಸರ್ಕಾರಕ್ಕೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್, ತೀರ್ಪು ನಾಳೆಗೆ….
ನವದೆಹಲಿ, ನವೆಂಬರ್, 24, 2019 (www.justkannada.in): ಸುಪ್ರೀಂ ಕೋರ್ಟ್ ನಿಂದ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟಂತ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ, ಕಾಂಗ್ರೆಸ್, ಶಿವಸೇನೆ...
ಎಚ್.ವಿಶ್ವನಾಥ್ ಎಲ್ಲವನ್ನೂ ಮಾರಿಕೊಂಡಿದ್ದಾರೆ, ಸಿದ್ದರಾಮಯ್ಯ ಒಂಟಿಯಲ್ಲ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಮೈಸೂರು, ನವೆಂಬರ್, 24, 2019 (www.justkannada.in): ಉಪಚುನಾವಣೆಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಎಲ್ಲರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ದೂರಲು ವಿಚಾರಗಳಿಲ್ಲ. ಈ...
ಹುಣಸೂರಲ್ಲಿ ವಿಶ್ವನಾಥ್ ಬಿಜೆಪಿ ಅಭ್ಯರ್ಥಿಯಲ್ಲ, ನಾನೇ ಅಭ್ಯರ್ಥಿ: ನನ್ನನ್ನು ಗೆಲ್ಲಿಸಲು ಬಿಜೆಪಿ ಮತ ಹಾಕಿ ಎಂದ ಶ್ರೀರಾಮುಲು
ಮೈಸೂರು, ನವೆಂಬರ್, 24, 2019 (www.justkannada.in): ಮೈಸೂರು ಜಿಲ್ಲೆಯ ಹುಣಸೂರು ವಿಧಾನ ಸಭೆ ಕ್ಷೇತ್ರದಲ್ಲಿ ಸಚಿವ ಬಿ.ಶ್ರೀರಾಮುಲು ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಪರ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಹುಣಸೂರಿನಲ್ಲಿ ವಿಶ್ವನಾಥ್...
ಹುಣಸೂರು ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ ನಾಯಕರಿಗೆ ತಲೆ ನೋವು ತಂದ ದಲಿತ, ಕುರುಬ ಸಮುದಾಯಗಳ ನಡೆ
ಮೈಸೂರು, ನವೆಂಬರ್, 24, 2019 (www.justkannada.in): ಹುಣಸೂರು ವಿಧಾನ ಸಭೆ ಉಪ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲಕ್ಕೆ ಕಾರಣವಾಗಿದ್ದು, ಕುರುಬ ಸಮುದಾಯದ ನಡೆ ಕಾಂಗ್ರೆಸ್ ತಲೆ ನೋವಿಗೆ ಕಾರಣವಾಗಿದೆ.
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್....
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಮನಗರ ಜಿಲ್ಲೆ ಇರುಳಿಗರ ಕಾಲೊನಿಯಲ್ಲಿ ‘ಗ್ರಾಮ ಸೇವೆ’
ರಾಮನಗರ, ನವೆಂಬರ್, 24, 2019 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿದ್ದ ವಿನೂತನ ಕಾರ್ಯಕ್ರಮ 'ಗ್ರಾಮ ಸೇವೆ'ಗೆ ಇರುಳಿಗರ ಕಾಲೊನಿನಲ್ಲಿ ಚಾಲನೆ ದೊರೆತಿದೆ.
ರಾತ್ರಿಯಿಡೀ ಗ್ರಾಮದಲ್ಲೇ ಉಳಿದ ವಾರ್ತಾ ಇಲಾಖೆ ಹಿರಿಯ...
whats appನಿಂದ ಗ್ರಾಹಕರ ಮೇಲೆ ಗೂಢಾಚರ್ಯೆ: ನಿಮ್ಮ ಮೊಬೈಲ್’ನಿಂದ ಕಿತ್ತೆಸೆಯಿರಿ ಎಂದ ಟೆಲಿಗ್ರಾಂ ಸಂಸ್ಥಾಪಕ
ನವದೆಹಲಿ, ನವೆಂಬರ್, 24, 2019 (www.justkannada.in): ಫೇಸ್‌ಬುಕ್ ಒಡೆತನದ ವಾಟ್ಸ್‌ಆ್ಯಪ್ ತನ್ನ ಗ್ರಾಹಕರ ಮೇಲೆ ಗೂಢಾಚರ್ಯೆ ನಡೆಸುತ್ತಿರುವ ಅಪವಾದಕ್ಕೆ ಗುರಿಯಾಗಿದೆ. ಇದೇ ಹಿನ್ನೆಲೆಯಲ್ಲಿ ಟೆಲಿಗ್ರಾಂ ಸಂಸ್ಥಾಪಕ ಪ್ಯಾರೆಲ್ ಡುರೊವ್ ಕೆಲ ವಿಷಯಗಳ ಕುರಿತು...
ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ನಟ ಧ್ರುವ ಸರ್ಜಾ: ಬೆಂಗಳೂರಿನಲ್ಲಿ ಸರ್ಜಾ ಕುಟುಂಬದ ಮದುವೆ ಸಂಭ್ರಮ
ಬೆಂಗಳೂರು, ನವೆಂಬರ್, 24, 2019 (www.justkannada.in): ಬೆಂಗಳೂರಿನ ಜೆ.ಪಿ.ನಗರದಲ್ಲಿ ಇರುವ ಸಂಸ್ಕೃತಿ ಬೃಂದಾವನ ಕನ್ಷೆನ್ಸನ್ ಹಾಲ್ ನಲ್ಲಿ ಧ್ರುವ ಸರ್ಜಾ-ಪ್ರೇರಣಾ ಶಂಕರ್ ಮದುವೆ ಅದ್ಧೂರಿಯಾಗಿ ನಡೆಯಿತು.
ಈ ಮೂಲಕ ಧ್ರುವ ಸರ್ಜಾ ಇಂದು ಗೃಹಸ್ಥಾಶ್ರಮಕ್ಕೆ...



