ಸಿಎಂ ಮೇಲೆ ಆರೋಪ ಬಂದಾಗ ಆದ ನೋವು ಧರ್ಮಸ್ಥಳದ ಬಗ್ಗೆ ಅಪಪ್ರಚಾರವಾದಾಗ ಆಗಲಿಲ್ಲವೇ..? ಸಿಟಿ ರವಿ ಟಾಂಗ್
ಬೆಂಗಳೂರು,ಆಗಸ್ಟ್,19,2025 (www.justkannada.in): ಸಿಎಂ ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗ ನೋವಾಯಿತು. ಆದರೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರವಾದಾಗ ನೋವಾಗಲಿಲ್ಲ ಎಂದು ಕಾಂಗ್ರೆಸ್ ಗೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಟಾಂಗ್ ಕೊಟ್ಟರು.
ಧರ್ಮಸ್ಥಳ ಕೇಸ್ ಬಗ್ಗೆ...
ಒಳ ಮೀಸಲಾತಿ: ಇಂದು ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ಅಂತಿಮ ತೀರ್ಮಾನ
ಬೆಂಗಳೂರು,ಆಗಸ್ಟ್, 19,2025 (www.justkannada.in): ಒಳ ಮೀಸಲಾತಿ ಜಾರಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿ ಜಾರಿ ಕುರಿತು ಇಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ...
ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ
ಬೆಂಗಳೂರು,ಆಗಸ್ಟ್,18,2025 (www.justkannada.in): ಕಾಂಗ್ರೆಸ್ ಧರ್ಮಸ್ಥಳದ ಪರವಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರುತ್ತೇವೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದರು.
ಇಂದು ಸದನದಲ್ಲಿ ಧರ್ಮಸ್ಥಳದ ಪ್ರಕರಣ ಚರ್ಚೆಯಾಗಿದ್ದು,...
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ್ದೇ ಸರ್ಕಾರ-ಶಾಸಕ ಸುನೀಲ್ ಕುಮಾರ್ ಆರೋಪ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ್ದೇ ಸರ್ಕಾರ ಎಂದು ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದರು.
ಇಂದು ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಭಾರೀ ಚರ್ಚೆಯಾಯಿತು. ಸದನದಲ್ಲಿ ಗೃಹ ಸಚಿವ...
FSL ವರದಿ ಬರುವವರೆಗೂ ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು,ಆಗಸ್ಟ್,18,2025 (www.justkannada.in): ಎಫ್ ಎಸ್ ಎಲ್ ವರದಿ ಬರುವವರೆಗೂ ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಧರ್ಮಸ್ಥಳ ಪ್ರಕರಣ ಕುರಿತು ಇಂದು ವಿಧಾನಸಭೆಯಲ್ಲಿ...
ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ಸ್ ಗಳ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬಿ.ವೈ ವಿಜಯೇಂದ್ರ ಒತ್ತಾಯ
ಬೆಂಗಳೂರು ,ಆಗಸ್ಟ್,18,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ 'ಯೂಟ್ಯೂಬರ್ಸ್'ಗಳ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಧರ್ಮಸ್ಥಳದ...
ಮಹೇಶ್ ತಿಮರೋಡಿ ಓರ್ವ ಬಿಜೆಪಿ ಕಾರ್ಯಕರ್ತನೇ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,18,2025 (www.justkannada.in): ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಮಹೇಶ್ ತಿಮರೋಡಿ ಹೇಳಿಕೆ ಸಾಕಷ್ಟು ಗದ್ದಲವನ್ನುಂಟು ಮಾಡಿದ್ದು ಸದನದಲ್ಲೂ ಚರ್ಚೆಯಾಗಿದೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಮಹೇಶ್ ತಿಮರೋಡಿ ಬಿಜೆಪಿ...
ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್ ಪೋ’ ಯಶಸ್ವಿ: 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ
ಬೆಂಗಳೂರು, ಆಗಸ್ಟ್ , 18,2025 (www.justkannada.in): ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಯೋಜಿಸಿದ್ದ ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್‌ಪೋ'ಗೆ ಅಭೂತಪೂರ್ವ ಸ್ಪಂದನೆ ದೊರೆತಿದ್ದು, 10,000 ಕ್ಕೂ...
ಮಹೇಶ್ ತಿಮರೋಡಿ ಬಂಧಿಸಿ ಕಾನೂನು ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ
ಬೆಂಗಳೂರು,ಆಗಸ್ಟ್,18,2025 (www.justkannada.in): ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ವಿರುದ್ದ ಮಹೇಶ್...
ಸಿಎಂ ಕುರಿತು ಹೇಳಿಕೆ: ಕೂಡಲೇ ಮಹೇಶ್ ತಿಮರೋಡಿ ವಿರುದ್ದ ಕ್ರಮ ಕೈಗೊಳ್ಳುವಂತೆ ಆರ್.ಅಶೋಕ್ ಆಗ್ರಹ
ಬೆಂಗಳೂರು,ಆಗಸ್ಟ್,18,2025 (www.justkannada.in): ಸಿಎಂ 24 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಮಹೇಶ್ ತಿಮರೋಡಿಯ ವಿರುದ್ದ ಕ್ರಮಕೈಗೊಳ್ಳಿ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಆಗ್ರಹಿಸಿದರು.
ಇಂದು ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು...













