ಧಾರವಾಡ ವಿವಿಯಲ್ಲಿ ನ.30ರಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ
ಮೈಸೂರು, ನವೆಂಬರ್ 23, 2019 (www.justkannada.in): ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರ ಮಟ್ಟದ...
ಸರ್ಕಾರ ಬೀಳುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್: ಬೇರೆ ಯಾವುದೇ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದ ಸಿಎಂ ಬಿಎಸ್...
ಬೆಳಗಾವಿ,ನ,23,2019(www.justkannada.in): ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ಸರ್ಕಾರ ರಚನೆ ಕುರಿತು ಸಂತಸ ವ್ಯಕ್ತಪಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಬೇರೆ ಯಾವುದೇ ಪಕ್ಷಗಳಿಗೆ ಭವಿಷ್ಯ ಇಲ್ಲ. ಇದು ಉಳಿದ ಪಕ್ಷಗಳಿಗೆ ಮನವರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯ ಅಥಣಿಯಲ್ಲಿ...
ಇಂದು ರಾಜಕೀಯದಲ್ಲಿ ನೈತಿಕತೆ ಉಳಿದುಕೊಂಡಿಲ್ಲ-ಮಹರಾಷ್ಟ್ರದಲ್ಲಿ ಎನ್ ಸಿಪಿ-ಬಿಜೆಪಿ ಸರ್ಕಾರ ರಚನೆ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬೇಸರ…
ಬೆಂಗಳೂರು,ನ,23,2019(www.justkannada.in): ಮಹಾರಾಷ್ಟ್ರದಲ್ಲಿ ಬಿಜೆಪಿ –ಎನ್ ಸಿಪಿ ಸರ್ಕಾರ ರಚನೆಯ ಅಚ್ಚರಿ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದಯ ರಾಜಕೀಯದ ನೈತಿಕತೆ ಉಳಿದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ...
ದೇವರಾಜ ಅರಸು ಅವರ ಯೋಜನೆಯನ್ನು ಮುಂದುವರೆಸುವ ಬದ್ಧತೆ ತೋರಿದ್ದು ಸಿಎಂ ಬಿಎಸ್ ಯಡಿಯೂರಪ್ಪ- ಬಿವೈ ವಿಜಯೇಂದ್ರ ನುಡಿ…
ಮೈಸೂರು,ನ,23,2019(www.justkannada.in): ಬಸವಣ್ಣನವರ ಕಲ್ಯಾಣ ಕಾರ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೇವರಾಜ ಅರಸರು ಶೋಷಿತ ಸಮುದಾಯಗಳಿಗೆ ದನಿಯಿಲ್ಲದವರಿಗೆ ಅನೇಕ ಯೋಜನೆಗಳನ್ನು ರೂಪಿಸಿದರು. ಆನಂತರದಲ್ಲಿ ದೇವರಾಜ ಅರಸರ ಯೋಜನೆಗಳನ್ನು ಮುಂದುವರಿಸಿಕೊಂಡು ಸಾಮಾಜಿಕ ನ್ಯಾಯದ ಬದ್ಧತೆ ತೋರಿದವರು ಮುಖ್ಯಮಂತ್ರಿ ಯಡಿಯೂರಪ್ಪನವರು....
ನನಗೆ ಗೊತ್ತಿಲ್ಲದೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ- ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ…
ಮುಂಬೈ,ನ,23,2019(www.justkannada.in): ಮಹಾರಾಷ್ಟ್ರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಿಂದ ಎನ್ ಸಿಪಿ- ಬಿಜೆಪಿ ಸರ್ಕಾರ ರಚನೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು...
ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ಸರ್ಕಾರ: ಸಿಎಂ ದೇವೇಂದ್ರ ಫಡ್ನಾವೀಸ್ ಗೆ ಶುಭ ಕೋರಿದ ಪ್ರಧಾನಿ ಮೋದಿ….
ಮುಂಬೈ,ನ,23,2019(www.justkannada.in): ಮಹಾರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ಬಿಜೆಪಿ- ಎನ್ ಸಿಪಿ ಸೇರಿ ಸರ್ಕಾರ ರಚನೆ ಮಾಡುವ ಮೂಲಕ ಕಾಂಗ್ರೆಸ್ ಮತ್ತು ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ನೀಡಿವೆ.
ಬಿಜೆಪಿ- ಎನ್ ಸಿಪಿ ಮೈತ್ರಿ ಸರ್ಕಾರದಲ್ಲಿ...
ಹುಣಸೂರು ಬೈ ಎಲೆಕ್ಷನ್ ಗೆ ಸಿದ್ಧತೆ : ಕಣದಲ್ಲಿ 10 ಅಭ್ಯರ್ಥಿಗಳು- ಮಾಹಿತಿ ನೀಡಿದ ಮೈಸೂರು ಡಿಸಿ ಅಭಿರಾಮ್...
ಮೈಸೂರು,ನ,22,2019(www.justkannada.in): ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಒಟ್ಟು 21ನಾಮಪತ್ರ ಸಲ್ಲಿಕೆಯಾಗಿದ್ದವು. ಅದರಲ್ಲಿ 11ನಾಮಪತ್ರಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ಇನ್ನು ಉಪಚುನಾವಣೆಯಲ್ಲಿ 10ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜೀ...
ಅಪರೇಷನ್ ಕಮಲದ ಪಿತಾಮಹ ಮಿಸ್ಟರ್ ಬಿಎಸ್ ಯಡಿಯೂರಪ್ಪ: ಅನರ್ಹರು ಗೆದ್ರೆ ತಾನೇ ಮಂತ್ರಿ ಆಗೋದು-ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್…
ಬೆಂಗಳೂರು,ನ,22,2019(www.justkannada.in): ಅಪರೇಷನ್ ಕಮಲದ ಪಿತಾಮಹ ಮಿಸ್ಟರ್ ಬಿ.ಎಸ್ ಯಡಿಯೂರಪ್ಪ. ನಮ್ಮ ಶಾಸಕರಿಗೆ ಅಧಿಕಾರ ಹಣದ ಆಮಿಷ ಒಡ್ಡಿ ಸೆಳೆದು ಸರ್ಕಾರ ರಚಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ...
ಮೈಸೂರಿನಿಂದ ಬೆಂಗಳೂರಿಗೆ ಚಿತ್ರನಗರಿ ಶಿಫ್ಟ್ ಮಾಡುವ ನಿರ್ಧಾರ ಕೈ ಬಿಡಿ ಎಂದು ಒತ್ತಾಯ…
ಮೈಸೂರು,ನ,22,2019(www.justkannada.in): ಮೈಸೂರಿಗೆ ನಿಗದಿಯಾಗಿದ್ದ ಚಿತ್ರನಗರಿ ಬೆಂಗಳೂರಿಗೆ ಶಿಫ್ಟ್ ಆಗ್ತಿದ್ದು ಮೈಸೂರು ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗುತ್ತಿದೆ, ಈ ಕ್ರಮ ಕೈಬಿಡಬೇಕೆಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ ಒತ್ತಾಯಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ...
ಜನರು ಮತ ಹಾಕ್ತಿರೋದು ಮಂತ್ರಿಗಳಿಗೆ: ಅದ್ದರಿಂದ ನಮ್ಮ ಗೆಲುವು ನಿಶ್ಚಿತ- ಹುಣಸೂರಿನಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ…
ಮೈಸೂರು,ನ,22,2019(www.justkannada.in): ಜನರು ಮತ ಹಾಕುತ್ತಿರುವುದು ಮಂತ್ರಿಗಳಿಗೆ ಅದ್ದರಿಂದ ನಮ್ಮ ಗೆಲುವು ನಿಶ್ಚಿತವಾಗಿದೆ ಎಂದು ಸಿಎಂ ಬಿಎಸ್ ವೈ ಪುತ್ರ ಬಿ.ವೈ ವಿಜಯೇಂದ್ರ ನುಡಿದಿದ್ದಾರೆ.
ಹುಣಸೂರು ಉಪಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಚುನಾವಣಾ...



