Monday, April 27, 2026
Home Blog Page 4295

ಮಾಜಿ ಸ್ಪೀಕರ್ ಕೆ.ಆರ್ ಪೇಟೆ ಕೃಷ್ಣ ಅವರನ್ನ ಭೇಟಿ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್…

0
ಮೈಸೂರು,ನ,22,2019(www.justkannada.in):   ಮಾಜಿ ಸ್ಪೀಕರ್ ಕೆ.ಆರ್ ಪೇಟೆ ಕೃಷ್ಣ ಅವರನ್ನ ಭೇಟಿ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಕೆ.ಆರ್ ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವಿ ಮಾಡಿದರು. ಮೈಸೂರಿನ ಕುವೆಂಪುನಗರದಲ್ಲಿವ  ಮಾಜಿ ಸ್ಫೀಕರ್ ಕೆ.ಆರ್.ಪೇಟೆ...

ನಕಲಿ ಸಿಬಿಐ ಅಧಿಕಾರಿಯ ಬಂಧನ…

0
ಬೆಂಗಳೂರು,ನ,22,2019(www.justkannada.in):  ಬೆಂಗಳೂರಿನಲ್ಲಿ ನಕಲಿ ಸಿಬಿಐ ಅಧಿಕಾರಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಅಭಿಲಾಷ್ ಬಂಧಿತ ನಕಲಿ ಸಿಬಿಐ ಅಧಿಕಾರಿ. ಬಂಧಿತ ಅಭಿಲಾಷ್ ನಿಂದ ಸಿಸಿಬಿ ಪೊಲೀಸರು 24 ಲಕ್ಷ ರೂ ಹಣವನ್ನ ಜಪ್ತಿಮಾಡಿದ್ದಾರೆ. ಬಂಧಿತ...

ತೋಟದ ಮನೆಗೆ ನುಗ್ಗಿ ದರೋಡೆಕೋರರಿಂದ ವ್ಯಕ್ತಿಗೆ ಚಾಕು ಇರಿತ: ಹಣ ಮತ್ತು ಮೊಬೈಲ್ ಕಸಿದು ಪರಾರಿ..

0
ಮೈಸೂರು,ನ,21,2019(www.justkannada.in):  ತಡರಾತ್ರಿ ತೋಟದ ಮನೆಗೆ ನುಗ್ಗಿದ 4ಮಂದಿ ಡಕಾಯಿತರು ಕೇರಳ ಮೂಲದ ವ್ಯಕ್ತಿಗೆ ಚಾಕು ಇರಿದು ಹಣ ಮೊಬೈಲ್ ದೋಚಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಕೇರಳ ಮೂಲದ ವರ್ಗೀಸ್ (49)ಹಲ್ಲೆಗೊಳಗಾದ ವ್ಯಕ್ತಿ. ಎಚ್.ಡಿ.ಕೋಟೆ...

ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ…

0
ಬೆಂಗಳೂರು, ನ,21,2019(www.justkannada.in): ಕರ್ನಾಟಕ ಉಪ ಲೋಕಾಯುಕ್ತರಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ  ನ್ಯಾಯಾಧೀಶ  ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು  ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ...

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಕೇಸ್: ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ನಡೆಸಿ ವರದಿ ನೀಡಲಿ-...

0
ಮೈಸೂರು,ನ,21,2019(www.justkannada.in): ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ನಡೆಸಿ ವರದಿ ನೀಡಲಿ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದರು. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ...

ಅನರ್ಹ ಶಾಸಕರ ವಿರುದ್ದ ವಾಗ್ದಾಳಿ: ನಾವು 12 ಕ್ಷೇತ್ರದಲ್ಲೂ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪ್ರಬಲ ಕೊಡ್ತೇವೆ ಎಂದು ವಿಶ್ವಾಸ...

0
ಬೆಂಗಳೂರು,ನ,21,2019(www.justkannada.in): ಬಿಜೆಪಿ ನಾಯಕರು ಮಾನಸಿಕವಾಗಿ ಅವರ ಮೇಲೆ ಒತ್ತಡ ತಂದು ನಮ್ಮ ಇಬ್ಬರು ಅಭ್ಯರ್ಥಿಗಳನ್ನ ಕಣದಿಂದ ಹಿಂದೆ ಸರಿಸಿದ್ದಾರೆ. ಆದರೂ ನಾವು 12 ಕ್ಷೇತ್ರದಲ್ಲೂ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪ್ರಬಲ ಕೊಡ್ತೇವೆ ಎಂದು...

ಏಳು ದಿನಗಳ ಒಳಗೆ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಮೈಸೂರು ತಹಶಿಲ್ದಾರ್ ರಮೇಶ್ ಬಾಬು ಆದೇಶ…

0
ಮೈಸೂರು,ನ,21,2019(www.justkannada.in):  ಸರ್ಕಾರಿ ಜಮೀನಿನನ್ನ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿರುವ ಅನಧಿಕೃತ ಕಟ್ಟಡಗಳನ್ನ ಏಳು ದಿನಗಳ ಒಳಗೆ ತೆರವುಗೊಳಿಸುವಂತೆ ಉಪತಹಶೀಲ್ದಾರ್ ಗೆ ಮೈಸೂರು ತಹಶಿಲ್ದಾರ್ ರಮೇಶ್ ಬಾಬು ಆದೇಶಿಸಿದ್ದಾರೆ. ಮೈಸೂರು ತಾಲ್ಲೂಕು ವರುಣಾ ಹೋಬಳಿಯ...

ಇಬ್ಬರು ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್….

0
ಹಾವೇರಿ/ಬೆಳಗಾವಿ,ನ,21,2019(www.justkannada.in):  ಬಿಜೆಪಿ ನಾಯಕರ ಮನವೊಲಿಕೆ ಪ್ರಯತ್ನದಿಂದಾಗಿ ಎರಡು ಉಪಚುನಾವಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರವನ್ನ ವಾಪಸ್ ಪಡೆಯುವ ಮೂಲಕ ಜೆಡಿಎಸ್ ನಾಯಕರಿಗೆ ಶಾಕ್ ನೀಡಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ...

ಪತ್ರಕರ್ತ ಎಂ.ಸಿ.ಮಂಜುನಾಥ್ ಅವರ ಶವ ಆಪೆ ಆಟೋದಲ್ಲಿ ಸಾಗಿಸಿದ ವಿಚಾರ: ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ಆಗ್ರಹ…

0
ಬೆಂಗಳೂರು,ನ,21,2019(www.justkannada.in): ಅಪಘಾತದಲ್ಲಿ ಮೃತಪಟ್ಟ ಹಾವೇರಿ ಜಿಲ್ಲಾ ಪ್ರಜಾವಾಣಿ ವರದಿಗಾರ ಎಂ.ಸಿ.ಮಂಜುನಾಥ ಅವರ ಶವವನ್ನು ಆಪೆ ಆಟೋದಲ್ಲಿ ಸಾಗಿಸಿದ್ದು ಪತ್ರಕರ್ತರ ಸಮೂಹಕ್ಕೆ ಮಾಡಿದ ಅವಮಾನ. ಹೀಗಾಗಿ ಸಾವನ್ನು ಅವಮಾನಿಸಿದ ಘಟನೆಗೆ ಕಾರಣರಾದವರ ಮೇಲೆ ತನಿಖೆ...

ರೈತರ ಜಮೀನಿಗೆ ಪರಿಹಾರ ನೀಡಿದ ಹಿನ್ನೆಲೆ: ಡಿಸಿ ಮತ್ತು  ಎಸಿ ಕಚೇರಿ ಪೀಠೋಪಕರಣ ಜಪ್ತಿಗೆ ಮುಂದಾದ ಕೋರ್ಟ್ ಅಧಿಕಾರಿಗಳು…

0
ಮೈಸೂರು,ನ,21,2019(www.justkannada.in): ರೈತರ ಜಮೀನಿಗೆ ಪರಿಹಾರ ನೀಡಿದ ಹಿನ್ನೆಲೆ  ಕೋರ್ಟ್ ಆದೇಶದ ಮೇರೆಗೆ ಕೋರ್ಟ್ ಸಿಬ್ಬಂದಿ ಡಿಸಿ ಮತ್ತು  ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಮುಂದಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾಥಗಳ್ಳಿ ಭಾಗದ ಪ್ರದೇಶದ ನಿವಾಸಿಗಳಿಗೆ...