ವೈಫೈ ಸ್ಪಾಟ್ ಅಳವಡಿಕೆ: ದಿನಕ್ಕೆ ಒಂದು ತಾಸು ಉಚಿತ ಇಂಟರ್ನೆಟ್- ಡಿಸಿಎಂ ಡಾ. ಸಿ.ಎನ್ ಅಶ್ವತ್ಥನಾರಾಯಣ್ ಘೋಷಣೆ…
ಬೆಂಗಳೂರು,ನ,20,2019(www.justkannada.in): ಬೆಂಗಳೂರಿನ ವಿವಿಧ ಭಾಗಗಳಲ್ಲಿ ವೈಫೈ ಸ್ಪಾಟ್ ಸ್ಥಾಪಿಸಿ, ದಿನಕ್ಕೆ ಒಂದು ತಾಸು ಉಚಿತ ಇಂಟರ್ನೆಟ್ ಸೇವೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಘೋಷಿಸಿದರು.
ಬೆಂಗಳೂರು ಅರಮನೆಯಲ್ಲಿ ಬೆಂಗಳೂರು ಟೆಕ್...
ತನ್ವೀರ್ ಸೇಠ್ ಮೇಲಿನ ಹಲ್ಲೆಗೆ ಖಂಡನೆ: ಎಸ್‌ಡಿಪಿಐ ಬ್ಯಾನ್ ಹೇಳಿಕೆ ನೀಡಿದ ಗೃಹ ಸಚಿವರ ವಿರುದ್ದ ಅಬ್ದುಲ್ ಮಜೀದ್...
ಮೈಸೂರು,ನ,20,2019(www.justkannada.in): ಶಾಸಕ ತನ್ವೀರ್‌ಸೇಠ್ ಹಲ್ಲೆ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆ ಹೆಸರು ಕೇಳಿಬಂದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್...
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ: ಎನ್ ಡಿಆರ್ ಎಫ್ ರೀತಿ ಎಸ್ ಡಿಆರ್ ಎಫ್ ರಚಿಸಲು...
ಬೆಂಗಳೂರು,ನ,20,2019(www.justkannada.in): ಎನ್ ಡಿಆರ್ ಎಫ್ ರೀತಿ ಎಸ್ ಡಿಆರ್ ಎಫ್ ರಚಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ವಿಧಾನಸೌದದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾದಿಕಾರದ...
ಕಾನೂನು ಸಚಿವ ಮಾಧುಸ್ವಾಮಿ ವಜಾಗೊಳಿಸುವಂತೆ ಆಗ್ರಹ: ಮೈಸೂರಿನಲ್ಲಿ ಪ್ರತಿಭಟನೆ….
ಮೈಸೂರು,ನ,20,2019(www.justkannada.in): ಕುರುಬ ಸಮಾಜದ ವಿರುದ್ದ ಅವಹೇಳನಕರವಾಗಿ ಮಾತನಾಡಿರುವ ಕಾನೂನು ಸಚಿವ ಮಾಧುಸ್ವಾಮಿ ಅವರನ್ನ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ...
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮಗ ತೆರಳುತ್ತಿದ್ದ ಕಾರು ಡಿಕ್ಕಿ: ಬೈಕ್ ಸವಾರ ಸಾವು….
ಬೆಂಗಳೂರು,ನ,20,2019(www.justkannada.in): ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ...
ಆಸ್ಪತ್ರೆಗೆ ಭೇಟಿ ನೀಡಿ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಬಸವರಾಜು ಬೊಮ್ಮಾಯಿ: ತನಿಖೆಯ ಬಗ್ಗೆ ಪ್ರತಿಕ್ರಿಯಿಸಿದ್ದು...
ಮೈಸೂರು,ನ,20,2019(www.justkannada.in): ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಕೊಲೆ ಯತ್ನ ಪ್ರಕರಣದ ಬಂಧಿತ ಆರೋಪಿ ಪಿಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ...
ಕನ್ನಡಿಗ ಮಯಾಂಕ್ ಅಗರ್ ವಾಲ್ ಪರ ಸುನೀಲ್ ಗವಾಸ್ಕರ್ ಬ್ಯಾಟಿಂಗ್
ಬೆಂಗಳೂರು, ನವೆಂಬರ್ 20, 2019 (www.justkannada.in): ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ಮಯಾಂಕ್ ಅಗರ್ ವಾಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮಯಾಂಕ್ ಅಗರ್ವಾಲ್ ಅವರು ಮುಂದಿನ ವರ್ಷವೂ ತನ್ನ ಬ್ಯಾಟಿಂಗ್ ಲಯ ಮುಂದುವರಿಸಲಿದ್ದಾರೆಂದು ಸುನೀಲ್...
ಫಿಫಾ ವಿಶ್ವಕಪ್ ಫುಟ್ಬಾಲ್: ಭಾರತಕ್ಕೆ ಮತ್ತೆ ನಿರಾಸೆ
ನವದೆಹಲಿ, ನವೆಂಬರ್ 20, 2019 (www.justkannada.in): ಹಲವು ವರ್ಷಗಳ ನಂತರ ಫಿಫಾ ಫುಟ್ಬಾಲ್ ವಿಶ್ವಕಪ್ ನ ಕನಸು ಕಂಡಿದ್ದ ಭಾರತಕ್ಕೆ ಮತ್ತೆ ನಿರಾಸೆ ಎದುರಾಗಿದೆ.
ಫಿಫಾ ಫುಟ್ಬಾಲ್ ವಿಶ್ವಕಪ್ ಕ್ರೀಡಾಕೂಟ ಪ್ರವೇಶಿಸುವ ನೆಚ್ಚಿನ ತಂಡವಾಗಿ...
ಚಿತ್ರದಲ್ಲಿ ನಟಿಸಲು 1 ರೂಪಾಯಿ ಪಡೆದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಬೆಂಗಳೂರು, ನವೆಂಬರ್ 20, 2019 (www.justkannada.in): ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅರಬ್ಬಿ' ಎನ್ನುವ ಚಿತ್ರದಲ್ಲಿ ಅಣ್ಣಾಮಲೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಿನಿಮಾವು ಪ್ಯಾರಾ ಈಜುಪಟು ಕೆ ಎಸ್ ವಿಶ್ವಸ್ ಜೀವನಾಧಾರಿತ ಸಿನಿಮಾ. ಚಿತ್ರದಲ್ಲಿ...
ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ! ಒಡೆಯ ರಿಲೀಸ್ ದಿನಾಂಕ ಫಿಕ್ಸ್
ಬೆಂಗಳೂರು, ನವೆಂಬರ್ 20, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ 'ಒಡೆಯ' ಚಿತ್ರದ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ.
ಮುಂದಿನ ತಿಂಗಳು '12'ಕ್ಕೆ ತೆರೆಗೆ ಬರಲು ರೆಡಿಯಾಗಿದೆಯಂತೆ. ಈ ಮೊದಲು...



