ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಬರುತ್ತಿದೆ- ಡಾ.ಸೀತಾಲಕ್ಷ್ಮಿ
ಮೈಸೂರು,ಜೂನ್,20,2025 (www.justkannada.in): ಮೈಸೂರು ನಗರವನ್ನು ಯೋಗ ನಗರವನ್ನಾಗಿಸುವ ಕಾಲ ಬರುತ್ತಿದೆ ಎಂದು ಸರಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಮೇಟಗಳ್ಳಿಯಲ್ಲಿರುವ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್...
ಸಿಎಂ ಸಿದ್ದರಾಮಯ್ಯರಿಂದ ತುಘಲಕ್ ದರ್ಬಾರ್ –ಬಿವೈ ವಿಜಯೇಂದ್ರ ಆಕ್ರೋಶ
ಬೆಂಗಳೂರು,ಜೂನ್,20,2025 (www.justkannada.in): ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ...
ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್
ಬೆಂಗಳೂರು, ಜೂನ್, 20,2025 (www.justkannada.in): ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 10ರಿಂದ ಶೇ 15ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಇದಕ್ಕೆ ತೀವ್ರ ವಿರೋಧ ಟೀಕೆಗಳು ವ್ಯಕ್ತವಾಗಿದೆ. ಈ...
BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್
ವಿಜಯಪುರ,ಜೂನ್,20,2025 (www.justkannada.in): ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ...
ಪೋಲಿಸರ ಮನೆಗಳಿಗೆಯೇ ಕನ್ನ ಹಾಕಿದ ಕಳ್ಳರು: ಸ್ಥಳೀಯರಲ್ಲಿ ಆತಂಕ
ಕೊಡಗು,ಜೂನ್,20,2025 (www.justkannada.in): ದರೋಡೆಕೋರರು, ಕಳ್ಳರನ್ನ ಹಿಡಿಯುವ ಪೋಲಿಸರ ಮನೆಗಳಿಗೆಯೇ ಚಾಲಾಕಿ ಕಳ್ಳರು ಕನ್ನ ಹಾಕಿದ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯಲ್ಲಿ ಮೈತ್ರಿಹಾಲ್ ಪಕ್ಕದಲ್ಲಿರುವ 8 ಪೋಲಿಸ್ ವಸತಿ ಗೃಹಗಳಲ್ಲಿ ರಾತ್ರಿ ಕಳ್ಳತನ...
ಒಳಮೀಸಲಾತಿ ಹೋರಾಟ: ಸಚಿವ ಹೆಚ್.ಸಿ ಮಹದೇವಪ್ಪಗೆ ನೇರ ಸವಾಲು
ಮೈಸೂರು,ಜೂನ್,20,2025 (www.justkannada.in): ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ನಾವು ನಿಮ್ಮ ಮೇಲೆ ಮತ್ತು ಸಂವಿಧಾನ...
ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ: ಆರೋಗ್ಯ ಸ್ಥಿರತೆ ಕಾಪಾಡಿಕೊಳ್ಳಿ- ಡಾ.ಸದಾನಂದ್ ಕಿವಿಮಾತು
ಮೈಸೂರು,ಜೂನ್,20,2025 (www.justkannada.in): ಪತ್ರಕರ್ತರು ಒತ್ತಡದ ಬದುಕಿಗೆ ಸಿಲುಕಿ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಪತ್ರಕರ್ತರು ಒತ್ತಡ ಮುಕ್ತ ಬದುಕು ನಡೆಸಿ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ್ ಕಿವಿಮಾತು ಹೇಳಿದರು.
ಮೈಸೂರಿನ ಜಯದೇವ...
ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ: ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ಜೂನ್, 20,2025 (www.justkannada.in): ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಕೆವಿಕೆ ಸಭಾಂಗಣದಲ್ಲಿ "ವಿಜಯ ಕರ್ನಾಟಕ"...
ಮನೆ ಹಂಚಿಕೆಗೆ ಲಂಚ ಆರೋಪ ಪ್ರಕರಣ: ಆಡಿಯೋ ಲೀಕ್ ಮಾಡಿದ್ದು ಅನೈತಿಕ – ಸಚಿವ ಜಮೀರ್ ಆಪ್ತ ಕಾರ್ಯದರ್ಶಿ
ಬೆಂಗಳೂರು, ಜೂನ್, 20, 2025 (www.justkannada.in): ವಸತಿ ಯೋಜನೆ ಅಡಿ ಮನೆ ಹಂಚಿಕೆ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ, ಬಿಆರ್ ಪಾಟೀಲ್ ಜತೆ ಮಾತನಾಡಿರುವ ಆಡಿಯೋ ವೈರಲ್...
ಮಾನವೀಯತೆ ಇಲ್ಲದವರು ಮಗು ಅಪಹರಣ ಮಾಡಿದಾರೆ: ಮೈಕ್ರೋ ಫೈನಾನ್ಸ್ ವಿರುದ್ದ ಕ್ರಮ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜೂನ್,20,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗೃಹ...