Tuesday, April 28, 2026
Home Blog Page 4301

ಸರಕಾರಿ ಶಾಲೆ ಮಕ್ಕಳೊಂದಿಗೆ ಕಾಲ ಕಳೆದ ಪವರ್ ಸ್ಟಾರ್ !

0
ಬೆಂಗಳೂರು, ನವೆಂಬರ್ 19, 2019 (www.justkannada.in): ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊಂಚ ಕಾಲ ಕಳೆದಿದ್ದಾರೆ. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ....

ಹುಣಸೂರಿನ ಬಿಳಿಗೆರೆಯಲ್ಲಿ ಗಲಾಟೆ ವಿಚಾರ: ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ ಕೈ ಅಭ್ಯರ್ಥಿ ಹೆಚ್.ಪಿ ಮಂಜುನಾಥ್…

0
ಮೈಸೂರು,ನ,19,2019(www.justkannada.in): ಹುಣಸೂರಿನ ಬಿಳಿಗೆರೆಯಲ್ಲಿ ಇಬ್ಬರ ಮೇಲೆ ಹಲ್ಲೆ ವಿಚಾರ ಸಂಬಂಧ ನನ್ನ ವಿರುದ್ದ ಅಪಪ್ರಚಾರ ಮಾಡಲು ಯತ್ನ ನಡೆಸಲಾಗುತ್ತಿದೆ. ದಯವಿಟ್ಟು ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಮನವಿ ಮಾಡಿದ್ದಾರೆ. ಹುಣಸೂರು...

ಯೂ ಟ್ಯೂಬ್ ನಲ್ಲಿ ಮೆಚ್ಚುಗೆ ಗಳಿಸಿದ ‘ಮುಂದಿನ ನಿಲ್ದಾಣ’ ಟೀಸರ್

0
ಬೆಂಗಳೂರು, ನವೆಂಬರ್ 19, 2019 (www.justkannada.in): 'ಮುಂದಿನ ನಿಲ್ದಾಣ' ಸಿನಿಮಾದ 'ಮನಸೆ ಮಾಯ' ಹಾಡು ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ 'ಮುಂದಿನ ನಿಲ್ದಾಣ' ಸಿನಿಮಾದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗ್ತಿರೋ ಬೆನ್ನಲೇ ಚಿತ್ರತಂಡ ಟ್ರೈಲರ್...

ಐದು ವರ್ಷಗಳ ಬಳಿಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು ಕಿಚ್ಚ ಸಿದ್ಧತೆ

0
ಬೆಂಗಳೂರು, ನವೆಂಬರ್ 19, 2019 (www.justkannada.in): ಐದು ವರ್ಷಗಳ ಬಳಿಕ ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಡಲು 'ಪೈಲ್ವಾನ್' ರೆಡಿಯಾಗುತ್ತಿದ್ದಾರೆ. 'ನಾನು ನಿರ್ದೇಶಿಸುತ್ತಿರುವುದು ಒರಿಜಿನಲ್ ಸ್ಕ್ರಿಪ್ಟ್​. ಈ ಚಿತ್ರದ ಕಥೆಗಾಗಿ ನಮ್ಮ ತಂಡದ ಸದಸ್ಯರು ಈಗಾಗಲೇ...

ಮೈಸೂರಿನಲ್ಲಿ ಎರಡು ದಿನಗಳ ಕಾಲ ಅಹಿಂಸಾ ಯಾತ್ರೆ: ತೆರಪಂತ್ ಸಮಾಜದ ಆಚಾರ್ಯ ಶ್ರೀ ಮಹಾಶ್ರಮಣ್ ಜೀ ಭಾಗಿ…..

0
ಮೈಸೂರು,ನ,19,2019(www.justkannada.in): ಭಾರತ, ನೇಪಾಳ, ಸೇರಿ ತ್ರಿ ರಾಷ್ಟ್ರಗಳಲ್ಲಿ ಸಾಗಿ ಬಂದಿರುವ ಅಂಹಿಸಾ ಯಾತ್ರಾ ಇಂದು ಮೈಸೂರಿಗೆ ತಲುಪಿದ್ದು ಅಹಿಂಸಾ ಯಾತ್ರೆ ಮೂಲಕ ತೆರಪಂತ್ ಸಮಾಜದ ಆಚಾರ್ಯ ಪವಿತ್ರ ಶ್ರೀ ಮಹಾಶ್ರಮಣ್ ಜೀ ಅವರು...

ಹುಣಸೂರು ‘ಕೈ’ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ: ಪ್ರಕರಣ ದಾಖಲು….

0
ಹುಣಸೂರು,ನ,19,2019(www.justkannada.in):  ಹುಣಸೂರು ಕ್ಷೇತ್ರ ಉಪಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ ಕೇಳಿ ಬಂದಿದೆ. ಮಾಜಿ‌ ಶಾಸಕ ಹೆಚ್.ಪಿ.ಮಂಜುನಾಥ್ ಮತ್ತು ಬೆಂಬಲಿಗರು ಮತಯಾಚನೆ ವೇಳೆ ಗೂಂಡಾ ವರ್ತನೆ...

ಚುನಾವಣೆಗೆ ನಿಲ್ಲಿ ಎಂದು ಸವಾಲು ಹಾಕಿದ್ದ ಶ್ರೀರಾಮುಲುಗೆ ತಿರುಗೇಟು: ಜೆಡಿಎಸ್, ಬಿಜೆಪಿ ವಿರುದ್ದ ಹಣ, ಸೀರೆ ಹಂಚಿಕೆ ಆರೋಪ...

0
ಮೈಸೂರು,ನ,19,2019(www.justkannada.in): ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜೆಡಿಎಸ್ ನವರು ಹಣ ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಿಎಸ್...

ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೇಲೆ ಚಪ್ಪಲಿ ಎಸೆತ ಕೇಸ್: ನಾಲ್ವರು ಜೆಡಿಎಸ್ ಕಾರ್ಯಕರ್ತರ ಬಂಧನ: ಬಿಡುಗಡೆ….

0
ಕೆ.ಆರ್,ಪೇಟೆ,ನ,19,2019(www.justkannada.in): ನಾಮಪತ್ರ ಸಲ್ಲಿಸುವ ವೇಳೆ ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ನಿನ್ನೆ ಕೆ.ಆರ್...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ…

0
ತುಮಕೂರು,ನ,19,2019(www.justkannada.in):  ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು ಮೂರು ಪಕ್ಷಗಳ ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಮಠಗಳಿಗೆ ಭೇಟಿ...