ಡೇ-ನೈಟ್ ಟೆಸ್ಟ್ ಗೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರನಿಗೆ ರವಿ ಶಾಸ್ತ್ರಿ ವಿಶೇಷ ಪೂಜೆ
ಕೊಲ್ಕತ್ತಾ, ನವೆಂಬರ್ 18, 2019 (www.justkannada.in): ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ, ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ರವಿ ಶಾಸ್ತ್ರಿಗೆ ಬೌಲಿಂಗ್...
‘ನೈಟಿ ಮಾತ್ರ ಹಾಕೋಬೇಡ ಮೇನಕಾ, ನಮ್ಗೆ ನೈಂಟಿ ಹೋಡ್ದಂಗೆ ಆಗ್ತದೆ’ ಕಿಚ್ಚನ ಗಾನ ಬಜಾನ !
ಬೆಂಗಳೂರು, ನವೆಂಬರ್ 18, 2019 (www.justkannada.in): ಕೃಷ್ಣ ಅಜಯ್ ರಾವ್ ನಟಿಸಿರುವ ಚಿತ್ರ 'ಕೃಷ್ಣ ಟಾಕೀಸ್' ಗೆ ಕಿಚ್ಚ ಸುದೀಪ್ ಒಂದು ಹಾಡು ಹಾಡಿದ್ದಾರೆ.
ನೈಟಿ ಮಾತ್ರ ಹಾಕೋಬೇಡ ಮೇನಕಾ. ನಮ್ಗೆ ನೈಂಟಿ ಹೋಡ್ದಂಗೆ...
ಹೆಸರು ಬದಲಿಸಿಕೊಂಡ ಕ್ರೇಜಿಸ್ಟಾರ್ ಪುತ್ರ !
ಬೆಂಗಳೂರು, ನವೆಂಬರ್ 18, 2019 (www.justkannada.in): ನಟ ರವಿಚಂದ್ರನ್ ಮೊದಲ ಪುತ್ರ ಮನೋರಂಜನ್ ತಮ್ಮ ಹೆಸರು ಬದಲಿಸಿಕೊಂಡಿದ್ದಾರೆ.
ಮನೋರಂಜನ್ ಬದಲು ಮನು ರಂಜನ್ ಎಂದು ಇನ್ನು ಮುಂದೆ ಅವರನ್ನು ಕರೆಯಬೇಕಾಗಿದೆ.
ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾವಣೆ...
ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಬಗ್ಗೆ ಗಂಭೀರವಾಗಿದೆ- ವೈದ್ಯ ಡಾ. ಶಣೈ ಮಾಹಿತಿ..
ಮೈಸೂರು,ನ,18,2019(www.justkannada.in): ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇನ್ನು24 ರಿಂದ 48 ಗಂಟೆಗಳ ಅವಧಿ ಬೇಕಿದೆ. ಅಲ್ಲಿಯವರೆಗೆ ಏನು ಹೇಳಲು ಸಾಧ್ಯವಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ. ಶಣೈ ತಿಳಿಸಿದ್ದಾರೆ.
ಶಾಸಕ ತನ್ವೀರ್ ಸೇಠ್...
ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿರುವುದು ನೋವಿನ ಸಂಗತಿ- ವಿಷಾದ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ…
ಮೈಸೂರು,ನ,18,2019(www.justkannada.in): ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದಿರುವುದು ನೋವಿನ ಸಂಗತಿ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿಷಾದ ವ್ಯಕ್ತಪಡಿಸಿದರು.
ಶಾಸಕ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ...
ಕೆಲಸ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ವೀರ್ ಸೇಠ್ ಮೇಲೆ ಹಲ್ಲೆ: ವಿಚಾರಣೆ ವೇಳೆ ಆರೋಪಿ ಫರಾನ್...
ಮೈಸೂರು, ನವೆಂಬರ್ 18, 2019 (www.justkannada.in): ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಫರಾನ್ ಪಾಷಾ ಪೊಲೀಸ್ ವಶದಲ್ಲಿದ್ದು, ವಿಚಾರಣೆ ನಡೆಸಲಾಗಿದೆ.
ಮೈಸೂರು ನರಸಿಂಹರಾಜ ಠಾಣೆ ಪೊಲೀಸರು...
ತುರ್ತು ನಿಗಾ ಘಟಕದಲ್ಲಿ ಮಾಜಿ ಸಚಿವ ತನ್ವೀರ್ ಸೇಠ್’ಗೆ ಚಿಕಿತ್ಸೆ ಮುಂದುವರಿಕೆ
ಮೈಸೂರು, ನವೆಂಬರ್ 18, 2019 (www.justkannada.in): ತೀವ್ರ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತನ್ವೀರ್ ಸೇಠ್ ಅವರಿಗೆ ತೀವ್ರ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಅರವಿಂದ್ ಬೊಬ್ಡೆ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ನವೆಂಬರ್ 18, 2019 (www.justkannada.in): ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಸುಪ್ರೀಂಕೋರ್ಟ್‌ನ 47 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ...
ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಆತ್ಮಸ್ಥೈರ್ಯ ತುಂಬಬೇಕು: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಬೆಂಗಳೂರು, ನವೆಂಬರ್ 17, 2019 (www.justkannada.in): ಶಾಲಾ ಕಾಲೇಜ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದರು.
ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ...
ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸುವುದೇ ನನ್ನ ಟಾರ್ಗೆಟ್: ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು, ನವೆಂಬರ್ 17, 2019 (www.justkannada.in): ಉಪ ಚುನಾವಣೆಯಲ್ಲಿ ಅನರ್ಹರನ್ನು ಸೋಲಿಸುವುದೇ ನನ್ನ ಟಾರ್ಗೆಟ್. ಅವರನ್ನು ಅನರ್ಹಗೊಳಿಸುವಂತೆ ಮಾಡಿದ್ದೇ ನಾನು. ಹಾಗಾಗಿ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...



