Friday, August 1, 2025
vtu
Home Blog Page 4304

‘ಐ ಲವ್ ಯು’ ಚಿತ್ರದ ಗಳಿಕೆ ‘ನನ್ ಯಕ್ಕಡ’ ಎಂದ ಹುಚ್ಚ ವೆಂಕಟ್ !

0
ಬೆಂಗಳೂರು, ಜೂನ್ 17, 2019 (www.justkannada.in): 'ಐ ಲವ್ ಯೂ' ಚಿತ್ರದ ಕುರಿತಂತೆ ನಟ, ನಿರ್ದೇಶಕ ಹುಚ್ಚ ವೆಂಕಟ್ ಗರಂ ಆಗಿದ್ದಾರೆ ! ಚಿತ್ರದಲ್ಲಿ ರಚಿತಾ ರಾಮ್ ಪುಲ್ ಹಾಟ್ ಆ್ಯಂಡ್ ಬೋಲ್ಡ್ ಆಗಿ...

ಪಾಕ್’ಗೆ ಪಂಚ್ ನೀಡಿದ ಪಾರುಲ್ ಯಾದವ್ ವೀಡಿಯೋ !

0
ಚೆನ್ನೈ, ಜೂನ್ 17, 2019 (www.justkannada.in): ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿಜಯೋತ್ಸವದಲ್ಲಿ ನಟಿ ಪಾರೂಲ್ ಯಾದವ್ ಪಾಕಿಸ್ತಾನಕ್ಕೆ ಪಂಚ್ ನೀಡಿದ್ದಾರೆ ! ಕೆಲ ದಿನಗಳ ಹಿಂದೆ ಪಾಕಿಸ್ತಾನ ಮಾಧ್ಯಮವೊಂದು ಭಾರತವನ್ನ ಹೀಯಾಳಿಸುವ...

ನಿರ್ಮಾಣ ಹಂತದ ಟ್ಯಾಂಕ್ ಕುಸಿತ: ಮೂವರು ಸಾವು: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ…

0
ಬೆಂಗಳೂರು,ಜೂ,17,2019(www.justkannada.in):  ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಲುಂಬಿನಿ ಗಾರ್ಡನ್ ಬಳಿಯಲ್ಲಿರುವ ಜೋಗಪ್ಪ ಗಾರ್ಡ್ ನಲ್ಲಿ ಈ ಘಟನೆ ನಡೆದಿದೆ.  ಇಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ...

ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

0
ಚೆನ್ನೈ, ಜೂನ್ 17, 2019 (www.justkannada.in): ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನೇಕ ವರ್ಷಗಳಿಂದ ಹೃದಯ ಸಂಬಂದಿ ಸಮಸ್ಯೆಯಿಂದ ಬಳಳುತ್ತಿದ್ದ ಮಣಿರತ್ನಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಢೀರನೆ ಎದೆ ನೋವು ಕಾಣಿಸಿಕೊಂಡ ಕಾರಣ...

ನೆಟ್ ಪ್ಲಿಕ್ಸ್ ವೆಬ್ ಸರಣಿ ನಿರ್ದೇಶನ ಮಾಡಿದ ಪವನ್ ಕುಮಾರ್

0
ಬೆಂಗಳೂರು, ಜೂನ್ 17, 2019 (www.justkannada.in): ನಿರ್ದೇಶಕ ಪವನ್ ಕುಮಾರ್ ಸದ್ಯಕ್ಕೆ ನಿರ್ದೇಶನ ಬಿಟ್ಟು ನಟನೆಯತ್ತ ತೊಡಗಿಕೊಂಡಿದ್ದಾರೆ. ಕಳೆದ ವರ್ಷ 'ಗುಳ್ಟು' ಚಿತ್ರದಲ್ಲಿ ಅಭಿನಯಿಸಿದ್ದ ಅವರೀಗ 'ಗಾಳಿಪಟ-2' ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ನಡುವೆ ನೆಟ್...

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ಕಪ್ಪುಪಟ್ಟ ಧರಸಿ ಪ್ರತಿಭಟನೆ: ಬೆಂಗಳೂರಿನ ನಿಮ್ಹಾನ್ಸ್ ವೈದ್ಯರ ವಿರುದ್ದ ರೋಗಿಗಳ ಆಕ್ರೋಶ…

0
ಬೆಳಗಾವಿ/ಬೆಂಗಳೂರು.ಜೂ,17(www.justkannada.in):  ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವೈದ್ಯರು ಹಾಗೂ ವಿದ್ಯಾರ್ಥಿಗಳು ಬೀದಿಗಿಳಿದಿದ್ದು, ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಜಮಾಯಿಸಿದ ವೈದ್ಯರು ಹಾಗೂ ವೈದ್ಯಕೀಯ  ವಿದ್ಯಾರ್ಥಿಗಳು ವೈದ್ಯರ...

ಲೋಕಸಭೆ ಚುನಾವಣೆ ಬಳಿಕ ಮೊದಲ ಅಧಿವೇಶನ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವಿ ಸದಾನಂದಗೌಡರು..

0
ನವದೆಹಲಿ,ಜೂ,17,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿ 2ನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೇರಿದ್ದು, 17 ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ.  ಮಧ್ಯಪ್ರದೇಶದ ಟಿಕಾಮ್ಗಾರ್ ಲೋಕಸಭಾ ಕ್ಷೇತ್ರದ ಬಿಜೆಪಿ...

ಗುಂಡಿ ತಪ್ಪಿಸಲು ಹೋಗಿ ಖಾಸಗಿ ಬಸ್ ಗೆ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದುರ್ಮರಣ…

0
ಬೆಂಗಳೂರು ಗ್ರಾಮಾಂತರ,ಜೂ,17,2019(www.justkannada.in):  ಗುಂಡಿ ತಪ್ಪಿಸಲು ಹೋಗಿ ಆಟೋ ಖಾಸಗಿ ಬಸ್ ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಈ ಘಟನೆ...

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಲೋಕ್ ಕುಮಾರ್ ನೇಮಕ

0
ಬೆಂಗಳೂರು:ಜೂ-18:(www.justkannada.in) ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, 19 ಐಪಿಎಸ್ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಲೋಕ್ ಕುಮಾರ್ ಅವರನ್ನು...

ಸಿಎಂ ಗ್ರಾಮವಾಸ್ತವ್ಯದ ಬಗ್ಗೆ ಟೀಕೆ: ಜಿಂದಾಲ್ ಕಂಪನಿಗೆ ಭೂಮಿ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದ್ರು ಬಿ.ಎಸ್...

0
ಮೈಸೂರು,ಜೂ,17,2019(www.justkannada.in): ಜಿಂದಾಲ್ ಕಂಪನಿಗೆ ಭೂಮಿ ಹಂಚುವ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಜಿಂದಾಲ್‌ಗೆ ಭೂಮಿ...