Tuesday, April 28, 2026
Home Blog Page 4304

ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಶರತ್ ಬಚ್ಚೇಗೌಡ ಉಚ್ಛಾಟನೆ

0
ಬೆಂಗಳೂರು, ನವೆಂಬರ್ 17, 2019 (www.justkannada.in): ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ...

ಉಪ ಚುನಾವಣೆ, ಯಡಿಯೂರಪ್ಪಗೆ ಸಂಕಷ್ಟ ತಪ್ಪಿದ್ದಲ್ಲ: ರಾಜಗುರು ದ್ವಾರಕನಾಥ್ ಭವಿಷ್ಯ

0
ಬೆಂಗಳೂರು, ನವೆಂಬರ್ 17, 2019 (www.justkannada.in): 15 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳನ್ನು ಗೆದ್ರೇ ಮಾತ್ರ ಮುಂದಿನ ಮೂರು ವರ್ಷ ಸೇಫ್. ಇಲ್ಲವಾದಲ್ಲಿ ಯಡಿಯೂರಪ್ಪ ಅವರಿಗೆ ಕಷ್ಟಕರವಾಗಲಿದೆ ಎಂದು ರಾಜಗುರು ದ್ವಾರಕನಾಥ್ ಭವಿಷ್ಯ ನುಡಿದಿದ್ದಾರೆ. 2020ರ...

ಸಹೋದರನ ಜತೆಗೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸತೀಶ್​ ಜಾರಕಿಹೊಳಿ ವಾಗ್ದಾಳಿ

0
ಬೆಳಗಾವಿ, ನವೆಂಬರ್ 17, 2019 (www.justkannada.in): ಶಾಸಕ ಸತೀಶ್​ ಜಾರಕಿಹೊಳಿ ಸಹೋದರನ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಕಾಲಿಗೆ ಬಿದ್ದು ರಮೇಶ್ ಜಾರಕಿಹೊಳಿ ಮಂತ್ರಿ...

ಶ್ರೀಲಂಕಾದ ಅಧ್ಯಕ್ಷರಾಗಿ ಗೋತಬಯ ರಾಜಪಕ್ಸೆ ಆಯ್ಕೆ

0
ಕೊಲೊಂಬೊ, ನವೆಂಬರ್ 17, 2019 (www.justkannada.in): ಗೋತಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಜಯ ದಾಖಲಿಸಿದ್ದಾರೆ. ದಿ ಲಿಬರೇಷನ್​ ಟೈಗರ್ಸ್​ ಆಫ್​ ತಮಿಳು ಇಳಂ (ಎಲ್​ಟಿಟಿಇ) ಪ್ರತ್ಯೇಕವಾದಿಗಳ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ...

ಮೈಸೂರು ತಾಲೂಕು RRT ಶಿರಸ್ತೇದಾರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕಂದಾಯ ಇಲಾಖೆ ಎಸಿಎಸ್’ಗೆ ದೂರು

0
ಮೈಸೂರು, ನವೆಂಬರ್ 17, 2019 (www.justkannada.in): ಅಧಿಕಾರ ದುರುಪಯೋಗ ಪಡಿಸಿಕೊಂಡ ಮೈಸೂರು ತಾಲೂಕು ಕಚೇರಿಯ RRT ಶಿರಸ್ತೇದಾರ್ ಮಹದೇವ್ ಮೇಲೆ ಕ್ರಮ ಕೈಗೊಳ್ಳುವಂತೆ ಮೈಸೂರಿನ ಹಿರಿಯ ವಕೀಲರಾದ ಬಿ.ಆರ್.ಚಂದ್ರಮೌಳಿ ಕಂದಾಯ ಇಲಾಖೆಯ ಅಪರ...

ಎಡವಟ್ಟು ಅಂದ್ರೆ ಯಡಿಯೂರಪ್ಪ ಎಂದ ವಾಟಾಳ್ ನಾಗರಾಜ್, ಪಕ್ಷಾಂತರಿಗಳ ವಿರುದ್ಧ ಪ್ರತಿಭಟನೆ

0
ಮೈಸೂರು, ನವೆಂಬರ್ 17, 2019 (www.justkannada.in): ಪಕ್ಷಾಂತರಿಗಳ ವಿರುದ್ದ ವಾಟಾಳ್ ನಾಗರಾಜ್ ಇಂದು ಪ್ರತಿಭಟನೆ ನಡೆಸಿದರು. ರೈಲ್ವೇ ನಿಲ್ದಾಣ ಮುಂಭಾಗ ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆ ಗೆ ಮಾರಕ....

ಹುಣಸೂರು ಬಳಿ ಕಾರು-ಟಿಪ್ಪರ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

0
ಮೈಸೂರು, ನವೆಂಬರ್ 17, 2019 (www.justkannada.in): ಟಿಪ್ಪರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿಲ್ಕುಂದ ಗ್ರಾಮದ ಬೋರೆ ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹುಣಸೂರು ತಾಲೂಕಿನ ಚಿಲ್ಕುಂದ...

ಉಪ ಚುನಾವಣೆಯಲ್ಲಿ ಗೆಲ್ಲುವ ಅನರ್ಹ ಶಾಸಕರನ್ನು ಮಂತ್ರಿ ಮಾಡ್ತೇನೆ: ಮತ್ತೊಮ್ಮೆ ಪುನರುಚ್ಚಿಸಿದ ಸಿಎಂ ಬಿಎಸ್ವೈ

0
ಬೆಂಗಳೂರು, ನವೆಂಬರ್ 17, 2019 (www.justkannada.in): ಉಪ ಚುನಾವಣೆಯಲ್ಲಿ ಗೆಲ್ಲುವ ಅನರ್ಹ ಶಾಸಕರನ್ನು ಮಂತ್ರಿ ಮಾಡೋದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೆದ್ದವರನ್ನು ಮಂತ್ರಿ ಮಾಡುವುದಾಗಿ ಎಲ್ಲ ಕ್ಷೇತ್ರಗಳಲ್ಲೂ ಹೋಗಿ...

ಶರತ್ ಬಚ್ಚೇಗೌಡ ಸೋಲು ಕಟ್ಟಿಟ್ಟ ಬುತ್ತಿ, ಸಿದ್ದರಾಮಯ್ಯ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ

0
ಮೈಸೂರು, ನವೆಂಬರ್ 17, 2019 (www.justkannada.in): ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ವಿರುದ್ದ ಬಂಡಾಯ ಸ್ಪರ್ಧೆ ಮಾಡಿರುವ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು. ಶರತ್ ಬಚ್ಚೇಗೌಡ ನೂರಕ್ಕೆ ನೂರರಷ್ಟು ಸೋಲುವುದು ಖಚಿತ...

ಮೈಸೂರಿನ ಲಿಂಗಾಬುದಿ ಕೆರೆಯಲ್ಲಿ 15ಕ್ಕೂ ಹೆಚ್ಚು ಪಕ್ಷಿಗಳು ಸಾವು: ಹೆಚ್ಚಿದ ಆತಂಕ

0
ಮೈಸೂರು, ನವೆಂಬರ್ 17, 2019 (www.justkannada.in): ಮೈಸೂರಿನ ಲಿಂಗಾಬುದಿ ಕೆರೆಯಲ್ಲಿ 15ಕ್ಕೂ ಹೆಚ್ಚು ಪಕ್ಷಿಗಳು ಸಾವಿಗೀಡಾಗಿವೆ. ಉತ್ತರ ಭಾರತ ಹಾಗು ವಿದೇಶದಿಂದ ಮೈಸೂರಿಗೆ ವಲಸೆ ಬಂದಿದ್ದ ಪಕ್ಷಿಗಳು ಸಾವನ್ನಪ್ಪಿವೆ. ಚಳಿಯಿಂದ ರಕ್ಷಣೆ ಹಾಗು ಸಂತಾನೋತ್ಪತ್ತಿಗಾಗಿ ಬಂದಿದ್ದ...