Thursday, July 31, 2025
vtu
Home Blog Page 4305

ಹಾಸನ ಜಿಲ್ಲೆಯ ಜೆಸಿ ಪುರದಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

0
ಹಾಸನ, ಜೂನ್16, 2019 (www.justkannada.in): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜೂ.18ರಂದು ಅರಸೀಕೆರೆ ತಾಲೂಕಿನ ಜೆ.ಸಿ.ಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹಾಸನ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರು ಮುಖ್ಯಮಂತ್ರಿ ಎಚ್.ಡಿ...

ರಾಜಸ್ತಾನದ ಸುಮನ್’ಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ

0
ಮುಂಬೈ, ಜೂನ್16, 2019 (www.justkannada.in): 56ನೇ ಫೆಮಿನಾ ಮಿಸ್ ಇಂಡಿಯಾ ಘೋಷಣೆಯಾಗಿದೆ. ರಾಜಸ್ತಾನದ ಸುಮನ್ ರಾವ್, ಫೆಮಿನಾ ಮಿಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದಾರೆ. 22 ವರ್ಷದ ಸುಮನ್,‌ ಚಾರ್ಟೆಡ್ ಅಕೌಂಟ್ ಆಗುವ ತಯಾರಿ ನಡೆಸಿದ್ದಾರೆ. ಫೆಮಿನಾ...

ಕೆಲವರಿಗೆ ಪ್ರಚಾರದ ಹುಚ್ಚು ಎಂದ ಸಚಿವ ಸಾರಾ ಮಹೇಶ್: ನಟಿ ಹರ್ಷಿಕಾ ಪೂಣಚ್ಚ ವಿರುದ್ಧವೂ ಆಕ್ರೋಶ

0
ಮೈಸೂರು, ಜೂನ್16, 2019 (www.justkannada.in): ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ನಟಿ ಹರ್ಷಿಕಾ ಪೂಣಚ್ಚ ಹೇಳಿಕೆಗೆ ಸಚಿವ ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಹೇಶ್...

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ: ವರುಣನಿಗೆ ಅಭಿಮಾನಿಗಳ ಪ್ರಾರ್ಥನೆ !

0
ಲಂಡನ್, ಜೂನ್16, 2019 (www.justkannada.in): ಇಂದು ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ವಿಶ್ವಕಪ್ ನ ಹೈವೋಲ್ಟೇಜ್ ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಕ್ಕಾಗಿ ವಿಶ್ವದ ಕ್ರಿಕೆಟ್ ಅಭಿಮಾನಿಗಳು...

ಎಚ್ವಿ ರಾಜೀನಾಮೆ ಅಂಗೀಕಾರವಾಗಿಲ್ಲ ! ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್’ನಲ್ಲಿ ನಿಖಿಲ್ ಇಲ್ಲ ಎಂದ ಸಚಿವ ಜಿಟಿ ದೇವೇಗೌಡ

0
ಮೈಸೂರು, ಜೂನ್16, 2019 (www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು...

ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

0
  ಮೈಸೂರು, ಜೂ.16, 2019 : (www.justkannada.in news) : ದೇವರಾಜ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೋರ್ಟ್ ನೀಡಿದ ಆದೇಶವನ್ನು ತಪ್ಪಾಗಿ ಅರ್ಥಸಿಕೊಂಡು ವರದಿ ಮಾಡಿದ್ದ ಮಾಧ್ಯಮಗಳಿಗೆ ನಿನ್ನೆಯಷ್ಟೆ ಯದುವೀರ್ ಮಂಗಳಾರತಿ ಮಾಡಿದ್ದರು. ಇಂದು ಮುಂಜಾನೆ...

ರಾಜಕಾಲುವೆಗೆ ತ್ಯಾಜ್ಯ ಎಸೆದವರ ವಿರುದ್ಧ ಎಫ್ಐಆರ್‌

0
ಬೆಂಗಳೂರು:ಜೂ-16: ನಗರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಹದ್ದಿನ ಕಣ್ಣು ಇಡುವ ಉದ್ದೇಶದಿಂದ ಮಾರ್ಷ್‌ಲ್‌ಗ‌ಳನ್ನು ನೇಮಕ ಮಾಡಲು ಮುಂದಾಗಿರುವ ಬಿಬಿಎಂಪಿ, ರಾಜಕಾಲುವೆಗೆ ತ್ಯಾಜ್ಯ ಎಸೆಯುವವರ ಮೇಲೆ ಕಾನೂನಿನ “ಅಸ್ತ್ರ’ ಪ್ರಯೋಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ...

ಇಂದಿರಾ ಕ್ಯಾಂಟೀನ್ ಮಾದರಿ ನಿರಾಶ್ರಿತ ಕೇಂದ್ರ ನಿರ್ಮಾಣ: 3 ಸಾವಿರ ನಿರಾಶ್ರಿತರಿಗೆ ಸೌಲಭ್ಯ ಕಲ್ಪಿಸಲು ಚಿಂತನೆ

0
ಬೆಂಗಳೂರು:ಜೂ-16: ಇಂದಿರಾ ಕ್ಯಾಂಟೀನ್​ಗಳಿಗೆ ಬಳಸಲಾಗಿರುವ ಪ್ರಿ ಫ್ಯಾಬ್ರಿಕೇಟೆಡ್ ಸಾಮಗ್ರಿಗಳನ್ನು ಬಳಸಿ ನಿರಾಶ್ರಿತ ಕೇಂದ್ರಗಳನ್ನು ಸ್ಥಾಪಿಸಲು ಬಿಬಿಎಂಪಿ ನಿರ್ಧರಿಸಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಪಾಲಿಕೆ, ನಗರದಲ್ಲಿ 3 ಸಾವಿರಕ್ಕೂ ಅಧಿಕ ನಿರಾಶ್ರಿತರಿದ್ದು, ಅವರಿಗೆ...

ಅಸಮರ್ಥರಿಗೆ ಕೊಕ್ ಕಾಂಗ್ರೆಸ್​ಗೆ ಹೊಸ ರೂಪ

0
ಬೆಂಗಳೂರು:ಜೂ-16: ಲೋಕಸಭಾ ಚುನಾವಣೆ ಹೀನಾಯ ಸೋಲಿನಿಂದ ಕೆಂಗೆಟ್ಟಿರುವ ರಾಜ್ಯ ಕಾಂಗ್ರೆಸ್​ಗೆ ಹೊಸ ರೂಪ ನೀಡಲು ರಾಜ್ಯ ಮುಖಂಡರು ನಿರ್ಧರಿಸಿದ್ದಾರೆ. ಪಕ್ಷದಲ್ಲಿ ಕಾರ್ಯಕರ್ತರಿಗಿಂತ ನಾಯಕರೇ ಹೆಚ್ಚಾಗಿದ್ದು, ತಳಮಟ್ಟದಲ್ಲಿ ಸಂಘಟನೆ ಕುಸಿದು ಹೋಗಿದೆ. ಬ್ಲಾಕ್ ಮಟ್ಟದಿಂದ ಹಿಡಿದು...

ಮಾಧ್ಯಮಗಳಿಗೆ ಮಂಗಳಾರತಿ ಮಾಡಿದ ರಾಜವಂಶಸ್ಥ ಯದುವೀರ್……!

0
  ಮೈಸೂರು, ಜೂ.15, 2019 : (www.justkannada.in news) ನಗರದ ಪಾರಂಪರಿಕ ಕಟ್ಟಡ, ದೇವರಾಜ ಮಾರುಕಟ್ಟೆ ಕೆಡಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು, ಕೋರ್ಟ್ ಆದೇಶವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ತಪ್ಪಾಗಿ ಅರ್ಥೈಸಿಕೊಂಡಿವೆ ಎಂದು ರಾಜವಂಶಸ್ಥ...