Tuesday, April 28, 2026
Home Blog Page 4305

ಕಾರ್ತೀಕ ಮಾಸದ ಅಂಗವಾಗಿ ಬೆಟ್ಟದ ನಂದಿಗೆ ಮಹಾಭಿಷೇಕ

0
ಮೈಸೂರು, ನವೆಂಬರ್ 17, 2019 (www.justkannada.in):ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಂದಿ ವಿಗ್ರಹಕ್ಕೆ ಮಹಾಭಿಷೇಕ ಇಂದು ನೆರವೇರಿತು. ಪ್ರತೀವರ್ಷ ಕಾರ್ತಿಕಮಾಸದ ಮೂರನೇ ಭಾನುವಾರ ಆಚರಣೆ ಮಾಡಲಾಗುತ್ತದೆ. ದೊಡ್ಡನಂದಿ ವಿಗ್ರಕ್ಕೆ ಬೆಟ್ಟದಬಳಗ ದವತಿಯಿಂದ ೧೪ನೇವರ್ಷದ ಮಾಹಾಭಿಷೇಕವನ್ನು...

ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟಕ್ಕೆ ಕೇಂದ್ರ ಸರಕಾರದ ನಿರ್ಧಾರ

0
ನವದೆಹಲಿ, ನವೆಂಬರ್ 17, 2019 (www.justkannada.in): 2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಯನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರಸಕ್ತ ಹಣಕಾಸು...

ರಿಜ್ವಾನ್ ಅರ್ಷದ್’ಗೆ ಬೆಂಗಳೂರಿನ ಶಿವಾಜಿನಗರ ವಿಧಾನಸಭೆ ಕೈ ಟಿಕೆಟ್ ?

0
ಬೆಂಗಳೂರು, ನವೆಂಬರ್ 17, 2019 (www.justkannada.in): ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಟಿಕೆಟ್ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಪಡೆದುಕೊಳ್ಳುತ್ತಿದ್ದಾರೆ. ಈ ಹಿಂದಿನ ರಾಷ್ಟ್ರೀಯ ಯುವ ಕಾಂಗ್ರೆಸ್...

ಭೂಗಳ್ಳರ ಪರ ನಿಲುವು ತಳೆದಿದ್ದೇನೆ ಎಂಬ ಆರೋಪ ಸತ್ಯಕ್ಕೆ ದೂರ- ಎನ್ ಆರ್ ರಮೇಶ್ ಆರೋಪಕ್ಕೆ ಡೆಪ್ಯೂಟಿ ಸ್ಪೀಕರ್...

0
ಬೆಂಗಳೂರು,ನ,16,2019(www.justkannada.in): ಭೂಗಳ್ಳರ ಪರ ನಿಲುವು ತಳೆದಿದ್ದೇನೆ ಎಂಬ ಆರೋಪ ಸತ್ಯಕ್ಕೆ ದೂರವಾದುದು ಎಂದು ಡೆಪ್ಯೂಟಿ ಸ್ಪೀಕರ್ ಕೃಷ್ಣಾರೆಡ್ಡಿ ಸ್ಪಷ್ಟನೆ ನೀಡಿದರು. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಡೆಪ್ಯೂಟಿ ಸ್ಪೀಕರ್ ಕೃಷ್ಣಾರೆಡ್ಡಿ, ಬಿಜೆಪಿ ವಕ್ತಾರ ಎನ್...

ಕಳೆದ ಬಾರಿ ನಾನು ಗೆಲ್ಲಲು ಬಿಜೆಪಿ ಸಹಕಾರ ನೀಡಿತ್ತು ಎಂದ ಅನರ್ಹ ಶಾಸಕ ಕೆ.ಸಿ ನಾರಾಯಣಗೌಡ..

0
ಕೆ.ಆರ್ ಪೇಟೆ,ನ,16,2019(www.justkannada.in): ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಗೆಲ್ಲಲು ಬಿಜೆಪಿ ಸಹಕಾರ ನೀಡಿತ್ತು ಎಂದು ಅನರ್ಹ ಶಾಸಕ ಕೆ.ಸಿ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಕೆ.ಆರ್ ಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅನರ್ಹ...

ಚುನಾವಣೆಗೆ ಹಂಚಲು ಸಂಗ್ರಹಿಸಿದ್ದ ಸೀರೆ ವಶಕ್ಕೆ ಪಡೆದ ವಿಚಾರ: ಬಿಜೆಪಿ ವಿರುದ್ದ ಕಾಂಗ್ರೆಸ್ ದೂರು…

0
ಮೈಸೂರು,ನ,16,2019(www.justkannada.in): ರಾಜ್ಯದ 15 ಕ್ಷೇತ್ರಗಳ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಚುನಾವಣೆಗೆ ಹಂಚಲು ಮೈಸೂರಿನ ವಿಜಯನಗರದ ಬಳಿ ಸಂಗ್ರಹಿಸಿಡಲಾಗಿದ್ದ ಸೀರೆಯನ್ನ ವಶಕ್ಕೆ ಪಡೆದ ಹಿನ್ನೆಲೆ ಬಿಜೆಪಿ ವಿರುದ್ದ ಕಾಂಗ್ರೆಸ್ ದೂರು ನೀಡಿದೆ. ಬಿಜೆಪಿ...

ರಫೆಲ್ ಬಗ್ಗೆ ಸುಳ್ಳು ಮಾಹಿತಿ ಮತ್ತು ಸುದ್ದಿ ಹಬ್ಬಿಸಿದ ಆರೋಪ: ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ…

0
ಮೈಸೂರು,ನ,16, 2019(www.justkannada.in): ರಫೆಲ್ ಒಪ್ಪಂದದ ಬಗ್ಗೆ ಸುಳ್ಳು ಮಾಹಿತಿ ಮತ್ತು ಸುಳ್ಳು ಸುದ್ದಿ ಹಬ್ಬಿಸಿದ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧಿ...

‘ಬಲಗಾಲಿಟ್ಟು ಒಳಗೆ ಬಾ’ : ನಾಮಪತ್ರ ಸಲ್ಲಿಕೆ ವೇಳೆಯೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೀತಿ ಬೋಧನೆ…

0
ಮೈಸೂರು,ನ,16,2019(www.justkannada.in): ಜೋತಿಷ್ಯ ಶಾಸ್ತ್ರ, ಪೂಜೆ ಪುನಸ್ಕಾರದ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಈ ಬಗ್ಗೆ ಇತರರಿಗೆ ತಿಳುವಳಿಕೆ ಹೇಳುತ್ತಾರೆ. ಜತೆಗೆ ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ,...

ಹುಣಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಸೇಬಿನ ಹಾರ ಹಾಕಿ ಭರ್ಜರಿ ಸ್ವಾಗತ: ಬೃಹತ್ ಮೆರವಣಿಗೆಯಲ್ಲಿ ತೆರಳಿ ಜೆಡಿಎಸ್...

0
ಮೈಸೂರು,ನ,16,2019(www.justkannada.in): ಯಾರೂ ಏನೇ ಹೇಳಲಿ ನಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸುವುದಷ್ಟೇ ನಮ್ಮ ಗುರಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಹುಣಸೂರು ಬೈ ಎಲೆಕ್ಷನ್‌ ರಣಕಣ ಕಾವೇರಿದ್ದು ಇಂದು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಬೃಹತ್...

ಮೆಡಿಕಲ್ ಸ್ಟೋರ್ ಮಾಲೀಕರೇ ಎಚ್ಚರ… ಔಷಧ ನಿಯಮ ಉಲ್ಲಂಘಿಸೀರಾ ಜೋಕೆ….!

0
ಮೈಸೂರು, ನವೆಂಬರ್ 16, 2019 (www.justkannada.in): ಔಷಧ ಅಂಗಡಿ ಮಾಲೀಕರೇ ಎಚ್ಚರ... ಸಿಕ್ಕಿರುವ ಪರವಾನಗಿಯನ್ನು ದುರುಪಯೋಗಪಡಿಸಿಕೊಂಡು ಸರಕಾರಿ ನಿಯಮಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಹೌದು. ಔಷಧ ಮತ್ತು ಕಾಂತಿವರ್ಧಕ ಅಧಿನಿಯಮಗಳನ್ನು ಉಲ್ಲಂಘಿಸಿದ ಆರೋಪದ...