ಹುಣಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಸೇಬಿನ ಹಾರ ಹಾಕಿ ಭರ್ಜರಿ ಸ್ವಾಗತ: ಬೃಹತ್ ಮೆರವಣಿಗೆಯಲ್ಲಿ ತೆರಳಿ ಜೆಡಿಎಸ್...
ಮೈಸೂರು,ನ,16,2019(www.justkannada.in): ಯಾರೂ ಏನೇ ಹೇಳಲಿ ನಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸುವುದಷ್ಟೇ ನಮ್ಮ ಗುರಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಹುಣಸೂರು ಬೈ ಎಲೆಕ್ಷನ್ ರಣಕಣ ಕಾವೇರಿದ್ದು ಇಂದು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಬೃಹತ್...
ಮೆಡಿಕಲ್ ಸ್ಟೋರ್ ಮಾಲೀಕರೇ ಎಚ್ಚರ… ಔಷಧ ನಿಯಮ ಉಲ್ಲಂಘಿಸೀರಾ ಜೋಕೆ….!
ಮೈಸೂರು, ನವೆಂಬರ್ 16, 2019 (www.justkannada.in): ಔಷಧ ಅಂಗಡಿ ಮಾಲೀಕರೇ ಎಚ್ಚರ... ಸಿಕ್ಕಿರುವ ಪರವಾನಗಿಯನ್ನು ದುರುಪಯೋಗಪಡಿಸಿಕೊಂಡು ಸರಕಾರಿ ನಿಯಮಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ.
ಹೌದು. ಔಷಧ ಮತ್ತು ಕಾಂತಿವರ್ಧಕ ಅಧಿನಿಯಮಗಳನ್ನು ಉಲ್ಲಂಘಿಸಿದ ಆರೋಪದ...
ಡಾ. ಬಿ.ಆರ್ ಅಂಬೇಡ್ಕರ್ ಗೆ ಅಪಮಾನ ಆರೋಪ: ಸಚಿವ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿ ವಜಾಗೊಳಿಸುವಂತೆ...
ಮೈಸೂರು,ನ,16,2019(www.justkannada.in): ಸಾರ್ವಜನಿಕ ಶಿಕ್ಷಣ ಇಲಾಖೆ ಕೈಪಿಡಿಯಲ್ಲಿ. ಡಾ.ಆರ್ ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹವಾಗಿ ಉಲ್ಲೇಖಿಸಿ ಅಪಮಾನ ಮಾಡಲಾಗಿದೆ. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಅವರನ್ನ ವಜಾಗೊಳಿಸುವಂತೆ...
ಸರ್ಕಾರಿ ಭೂಮಿ ಉಳಿಸಿ: ಡಿಸಿ ಕಚೇರಿ ಮುಂದೆ ಪ್ರತಿಭಟನೆಗೆ ಕುಳಿತ ರೈತ ಕುಟುಂಬ….
ಮೈಸೂರು,ನ,16,2019(www.justkannada.in): ಕೆಲ ಮುಖಂಡರು ರಾಜಕೀಯ ಬಲದಿಂದ ಸರ್ಕಾರಿ ಭೂಮಿ ವಶಪಡಿಸಿಕೊಂಡಿದ್ದಾರೆ ಹೀಗಾಗಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಕುಟುಂಬ...
ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ: ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹ ಉಲ್ಲೇಖದ ಬಗ್ಗೆ ಶ್ರೀನಿವಾಸ್ ಪ್ರಸಾದ್...
ಮೈಸೂರು,ನ,16,2019(www.justkannada.in): ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವವರು ಈ ಹಿಂದೆಯೂ ಕ್ಷಮೆ ಯಾಚನೆ ಮಾಡಿದ್ದಾರೆ. ಅಂಬೇಡ್ಕರ್ ಗೂ ದಲಿತ ಸಮುದಾಯಕ್ಕೂ ತಾಯಿ ಮಗುವಿನ ಸಂಬಂಧವಿದೆ. ಶಿಕ್ಷಣ ಇಲಾಖೆ ಹೊರ ತಂದಿರುವ ಕೈಪಿಡಿಯಲ್ಲಿ ತಪ್ಪಾಗಿದೆ ಎಂದು...
ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಕೃಷಿಹೊಂಡಕ್ಕೆ ಕಾರು ಉರುಳಿ ಓರ್ವ ಸ್ಥಳದಲ್ಲೇ ಸಾವು…
ಮೈಸೂರು,ನ,16,2019(www.justkananda.in): ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ಪರಿಣಾಮ ರಸ್ತೆ ಪಕ್ಕದ ಕೃಷಿ ಹೊಂಡಕ್ಕೆ ಕಾರು ಉರುಳಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಈ ಘಟನೆ...
ಡಿ.ದೇವರಾಜ ಅರಸು ಮತ್ತು ಮೋದಿ ಒಂದೇ ಸಮೀಕರಣ ಎಂಬ ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದ ಕೈ ಅಭ್ಯರ್ಥಿ ಹೆಚ್.ಪಿ...
ಮೈಸೂರು,ನ,16,2019(www.justkannada.in): ದೇವರಾಜ ಅರಸು ಮೋದಿ ಒಂದೇ ಸಮೀಕರಣ ಎಂದು ಹೇಳಿಕೆ ನೀಡಿದ್ದ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಗೆ ಕಾಂಗ್ರೆಸ್ ಅಭ್ಯರ್ಥಿ ಎಚ್ ಪಿ ಮಂಜುನಾಥ್ ತಿರುಗೇಟು ನೀಡಿದ್ದಾರೆ.
ದೇವರಾಜ ಅರಸು ಅವರಿಗೆ ದೇವರಾಜು...
ಮಾಜಿ ಸ್ಪೀಕರ್ ಕೃಷ್ಣ ಮನೆಗೆ ಅನರ್ಹ ಶಾಸಕ ನಾರಾಯಣಗೌಡ ಭೇಟಿ: ಚುನಾವಣೆಗೆ ಸಹಕರಿಸುವಂತೆ ಮನವಿ….
ಮೈಸೂರು,ನ,16,2019(www.justkannada.in): ಡಿಸೆಂಬರ್ 5 ರಂದು ಕೆ.ಆರ್ ಪೇಟೆ ಉಪಚುನಾವಣೆ ಹಿನ್ನೆಲೆ ಅನರ್ಹ ಶಾಸಕ ಕೆ.ಸಿ ನಾರಾಯಣಗೌಡ ಇಂದು ಮಾಜಿ ಸ್ಪೀಕರ್ ಕೃಷ್ಣ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು.
ಇಂದು ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ...
ಉಪಚುನಾವಣೆ ಬಳಿಕ ಬಿಜೆಪಿಗೆ ಸಂಕಷ್ಟ- ಅನರ್ಹರೇನು ಸ್ವತಂತ್ರ ಹೋರಾಟ ಮಾಡಿದ್ದಾರಾ..? ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…
ಮೈಸೂರು,ನ,16,2019(www.justkannada.in): ಬಿಜೆಪಿಯವರು ಉಪಚುನಾವಣೆಯಲ್ಲಿ 8 ಸ್ಥಾನ ಗೆಲ್ಲೋಲ್ಲ. ಉಪಚುನಾವಣೆ ನಂತರ ಬಿಜೆಪಿಗೆ ಸಂಕಷ್ಟ ಇದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಉಪಚುನಾವಣೆಯಲ್ಲಿ...
ಅಕ್ರಮವಾಗಿ ಸಂಗ್ರಹಿಸಿದ್ದ ಬಿಜೆಪಿ ಮುಖಂಡರೊಬ್ಬರ ಭಾವಚಿತ್ರವಿರುವ ಬರೋಬ್ಬರಿ 30 ಸಾವಿರ ಸೀರೆಗಳು ವಶಕ್ಕೆ…
ಮೈಸೂರು,ನ,16,2019(www.justkannada.in): ಚುನಾವಣೆಯಲ್ಲಿ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಬರೋಬ್ಬರಿ 30 ಸಾವಿರ ಸೀರೆಗಳನ್ನ ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.
ಉಪಚುನಾವಣೆಯಲ್ಲಿ ಹಂಚುವ ಸಲುವಾಗಿ ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಸೀರೆಗಳನ್ನ ಸಂಗ್ರಹಿಸಿಡಲಾಗಿತ್ತು. ಪ್ರತಿ ಸೀರೆಯ ಜೊತೆ ಸಿ.ಪಿ...



