ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ…
ಬೆಂಗಳೂರು, ಜೂ.14,2019(www.justkannada.in): ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ಮಾಡುವುದಕ್ಕೆ ವಿರೋಧ ಮತ್ತು ಸಾಲಮನ್ನಾ ಬರನಿರ್ವಹಣೆಗೆ ಆಗ್ರಹಿಸಿ ಇಂದಿನಿಂದ 2 ದಿನಗಳ ಕಾಲ ರಾಜ್ಯ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ.
ಜಿಂದಾಲ್ ಕಂಪನಿಗೆ ಭೂಮಿ...
ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಇಬ್ಬರು ಶಾಸಕರು…
ಬೆಂಗಳೂರು,ಜೂ,14,2019(www.justkannada.in) ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪಕ್ಷೇತರ ಶಾಸಕರಾದ ಶಂಕರ್ ಮತ್ತು ಹೆಚ್. ನಾಗೇಶ್ ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಣಿಬೆನ್ನೂರು ಶಾಸಕ ಆರ್....
ಐಎಂಎ ಕಂಪನಿಯಿಂದ ಕೋಟ್ಯಾಂತರ ರೂ. ವಂಚನೆ ಕೇಸ್: ಆಡಿಟರ್ ಪೊಲೀಸರ ವಶಕ್ಕೆ…
ಬೆಂಗಳೂರು,ಜೂ,14,2019(www.justkannada.in): ರಾಜ್ಯಾದ್ಯಂತ ಸುದ್ದಿಯಾಗಿರುವ ಐಎಂಎ ಕಂಪನಿ ವಂಚನೆ ಪ್ರಕರಣ ಸಂಬಂಧ ಕಂಪನಿಯ ಅಡಿಟರ್ ನನ್ನ ಎಸ್ ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಐಎಂಎ ಜ್ಯುವೆಲ್ಲರಿ ಕಂಪನಿ ಮಾಲೀಕ ಮನ್ಸೂರ್ ಖಾನ್ ಸಾವಿರಾರು...
ಯಶ್ ಜತೆ ಸ್ಕ್ರೀನ್ ಶೇರ್ ಕುರಿತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೇಳಿದ್ದೇನು ಗೊತ್ತಾ..?
ಮೈಸೂರು,ಜೂ,14,2019(www.justkannada.in): ಯಶ್ ಜೊತೆ ಒಂದೇ ಸಿನಿಮಾದಲ್ಲಿ ನಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಕಾಲ ಬಂದಾಗ ಅದು ಆಗುತ್ತೆ. ಇಬ್ಬರೂ ಮೈಸೂರಿನಲ್ಲಿ ಶೂಟಿಂಗ್ ಮಾಡುತ್ತಿದ್ದೇವೆ. ಭೇಟಿಯಾಗಿ...
ಯುವಕನಿಂದ ಲೈಂಗಿಕ ಕಿರುಕುಳ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ದಂಪತಿ..
ಚಿತ್ರದುರ್ಗ:ಜೂ-14:(www.justkannada.in) ಯುವಕನೊಬ್ಬ ಪತ್ನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಕ್ಕೆ ಬೇಸತ್ತ ಕೆ ಎಸ್ ಆರ್ ಟಿಸಿ ಚಾಲಕ ಕಂ ನಿರ್ವಾಹಕ ದಂಪತಿ ಆತ್ಮಹತ್ಯೆಗೆ ನಿರ್ಧರಿಸಿ ವಿಡಿಯೋ ಮಾಡಿಟ್ಟು ನಾಪತ್ತೆಯಾದವರು ಕುನೆಗೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೊಸದುರ್ಗ ತಾಲೂಕಿನ...
ಮೈಸೂರು: ದೇವಸ್ಥಾನಕ್ಕೆ ಕನ್ನಹಾಕಿ ನಗದು, ಚಿನ್ನಾಭರಣ ದೋಚಿದ ಖದೀಮರು…
ಮೈಸೂರು,ಜೂ,14,2019(www.justkannada.in): ಖದೀಮರು ದೇವಸ್ಥಾನ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗದು ಮತ್ತು ದೇಗುಲದಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಾಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಉದಯಗಿರಿ ಪೊಲೀಸ್ ಠಾಣೆಯ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ...
ವಿಶ್ವಕಪ್ ಕ್ರಿಕೆಟ್: ಹ್ಯಾಟ್ರಿಕ್ ಗೆಲುವಿನ ಕನಸಿಗೆ ತಣ್ಣೀರೆರೆಚಿದ ಮಳೆ
ಲಂಡನ್, ಜೂನ್ 14, 2019 (www.justkannada.in): ಭಾರಿ ಮಳೆ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ಪಂದ್ಯವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಗಿದೆ. ಭಾರತ ಆಡಿದ...
ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್-ವೆಸ್ಟ್ ಇಂಡೀಸ್ ಪಂದ್ಯ ಇಂದು
ಲಂಡನ್, ಜೂನ್ 14, 2019 (www.justkannada.in): ಐಸಿಸಿ ವಿಶ್ವಕಪ್ 2019 ಟೂರ್ನಿಯ ಪಂದ್ಯದಲ್ಲಿ ಇಂದು ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ.
ಇಂಗ್ಲೆಂಡ್ ತಂಡ ಉತ್ತಮ ಸ್ಥಿತಿಯಲ್ಲಿದ್ದು, ಆಡಿರುವ ಮೂರು ಪಂದ್ಯಗಳಲ್ಲಿ ಎರಡನ್ನು...
ನಾನು ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ: ಸರ್ಕಾರಕ್ಕೆ ಬೆಂಬಲ ಮತ್ತು ರಮೇಶ್ ಜಾರಕಿಹೊಳಿ ಭೇಟಿ ಕುರಿತು ಪಕ್ಷೇತರ ಶಾಸಕ...
ಬೆಂಗಳೂರು,ಜೂ,14,2019(www.justkannada.in): ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕ ನಾಗೇಶ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಜೆಡಿಎಸ್ ಸೇರ್ಪಡೆ ಕುರಿತು ಶಾಸಕ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮಗಳ...
ಭಾರತ-ಪಾಕಿಸ್ತಾನ ಪಂದ್ಯಕ್ಕೆ ಕಾತರ: ಇದರಲ್ಲಿ ಆಡುವುದೇ ಹೆಮ್ಮೆ ಎಂದ ಕೊಹ್ಲಿ
ಲಂಡನ್, ಜೂನ್ 14, 2019 (www.justkannada.in): ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಭಾರತ-ಪಾಕಿಸ್ತಾನ ಪಂದ್ಯವೆಂದರೆ ಅದು ಯುದ್ಧಭೂಮಿಯ ಹೋರಾಟದಷ್ಟೇ ಜಿದ್ದಾ ಜಿದ್ದಿನ ವೇದಿಕೆಯಾಗಿರುತ್ತದೆ....