Tuesday, April 28, 2026
Home Blog Page 4307

ಮಾಜಿ ಸ್ಪೀಕರ್  ಕೃಷ್ಣ ಮನೆಗೆ ಅನರ್ಹ ಶಾಸಕ ನಾರಾಯಣಗೌಡ ಭೇಟಿ: ಚುನಾವಣೆಗೆ ಸಹಕರಿಸುವಂತೆ ಮನವಿ….

0
ಮೈಸೂರು,ನ,16,2019(www.justkannada.in):  ಡಿಸೆಂಬರ್ 5 ರಂದು ಕೆ.ಆರ್ ಪೇಟೆ ಉಪಚುನಾವಣೆ ಹಿನ್ನೆಲೆ ಅನರ್ಹ ಶಾಸಕ ಕೆ.ಸಿ ನಾರಾಯಣಗೌಡ ಇಂದು ಮಾಜಿ ಸ್ಪೀಕರ್ ಕೃಷ್ಣ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ...

ಉಪಚುನಾವಣೆ ಬಳಿಕ ಬಿಜೆಪಿಗೆ ಸಂಕಷ್ಟ- ಅನರ್ಹರೇನು ಸ್ವತಂತ್ರ ಹೋರಾಟ ಮಾಡಿದ್ದಾರಾ..? ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
ಮೈಸೂರು,ನ,16,2019(www.justkannada.in): ಬಿಜೆಪಿಯವರು ಉಪಚುನಾವಣೆಯಲ್ಲಿ 8 ಸ್ಥಾನ ಗೆಲ್ಲೋಲ್ಲ. ಉಪಚುನಾವಣೆ ನಂತರ ಬಿಜೆಪಿಗೆ ಸಂಕಷ್ಟ ಇದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಉಪಚುನಾವಣೆಯಲ್ಲಿ...

ಅಕ್ರಮವಾಗಿ ಸಂಗ್ರಹಿಸಿದ್ದ ಬಿಜೆಪಿ ಮುಖಂಡರೊಬ್ಬರ ಭಾವಚಿತ್ರವಿರುವ ಬರೋಬ್ಬರಿ 30 ಸಾವಿರ ಸೀರೆಗಳು ವಶಕ್ಕೆ…

0
ಮೈಸೂರು,ನ,16,2019(www.justkannada.in): ಚುನಾವಣೆಯಲ್ಲಿ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಬರೋಬ್ಬರಿ 30 ಸಾವಿರ ಸೀರೆಗಳನ್ನ ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ಉಪಚುನಾವಣೆಯಲ್ಲಿ ಹಂಚುವ ಸಲುವಾಗಿ ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಸೀರೆಗಳನ್ನ  ಸಂಗ್ರಹಿಸಿಡಲಾಗಿತ್ತು. ಪ್ರತಿ ಸೀರೆಯ ಜೊತೆ ಸಿ.ಪಿ...

ಹೆಚ್.ವಿಶ್ವನಾಥ್ ಗೆದ್ದರೇ ಹುಣಸೂರಿಗೆ ಅಧೋಗತಿ- ‘ಕೈ’ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ವಾಗ್ದಾಳಿ….

0
ಮೈಸೂರು,ನ,16,2019(www.justkannada.in):  ಉಪಚುನಾವಣೆಯಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಗೆದ್ದರೇ ಹುಣಸೂರು ಅಧೊಗತಿಗೆ ತಲುಪುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ವಾಗ್ದಾಳಿ ನಡೆಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್, ವಿಶ್ವನಾಥ್...

ಸಿದ್ಧರಾಮಯ್ಯ ದರ್ಪದ ಲೀಡರ್: ನಿಷ್ಠಾವಂತರಿಗೆ ಕಾಂಗ್ರೆಸ್ ನಲ್ಲಿ ಬೆಲೆ ಇಲ್ಲ- ರಮೇಶ್ ಜಾರಕಿಹೊಳಿ ಕಿಡಿ…

0
ಬೆಳಗಾವಿ,ನ,16,2019(www.justkannada.in):  ಸಿದ್ಧರಾಮಯ್ಯ ದರ್ಪದ ಲೀಡರ್ ಆಗಿದ್ದಾರೆ. ಅವರು ಬ್ಲಾಕ್ ಮೇಲ್ ಮಾಡಿ ಸಿಎಂ ಆಗಿದ್ದರು ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಲ್ಲಿ ಮಾಸ್...

ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ…

0
ಬೆಂಗಳೂರು,ನ,15,2019(www.justkannada.in):  ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅಲ್ಲದೆ ಅವರಿಗೆ ಕೊಟ್ಟ ಭರವಸೆ ಈಡೇರಿಸುತ್ತಾರಂತೆ. ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ವಿ.ಎಸ್ ಉಗ್ರಪ್ಪ,...

ಬೆಂಗಳೂರಿನಲ್ಲಿ ಅಮ್ನೆಸ್ಟಿ ಸಂಸ್ಥೆ ಕಚೇರಿ ಮೇಲೆ ಸಿಬಿಐ ದಾಳಿ….

0
ಬೆಂಗಳೂರು,ನ,15,2019(www.justkannada.in): ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿದೇಶಿ ದೇಣಿಗೆ ತಡೆ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರಿನ ಅಮ್ನೆಸ್ಟಿ...

ಎಲ್ಲಾ ಕಡೆ ಜೆಡಿಎಸ್ ಸ್ಪರ್ಧೆ: 15 ಕ್ಷೇತ್ರದಲ್ಲೂ ಪ್ರಚಾರಕ್ಕೆ ಹೋಗ್ತೇನೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೆ…

0
ಬೆಂಗಳೂರು,ನ,15,2019(www.justkannada.in):  ಉಪಚುನಾವಣೆಯಲ್ಲಿ ಸೋಲುತ್ತೇವೋ ಗೆಲ್ಲುತ್ತೇವೋ ಗೊತ್ತಿಲ್ಲ: ಎಲ್ಲಾ ಕಡೆ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ತಿಳಿಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು,  ನಾವು...

ಉಪಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರ: ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಏನಂದ್ರು ಗೊತ್ತೆ..?

0
ಬೆಂಗಳೂರು,ನ.15,2019(www.justkannada.in):  ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವುದಕ್ಕೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಡಿಸಿಎಂ ಲಕ್ಷ್ಮಣ್ ಸವದಿ  ತಿಳಿಸಿದರು. ಟಿಕೆಟ್ ಕೈತಪ್ಪಿದ ಕುರಿತು...

 ಇಂದಿನಿಂದ ಲಖನ್ ನನ್ನ ತಮ್ಮನಲ್ಲ, ವಿರೋಧಿ- ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿ…

0
ಬೆಳಗಾವಿ,ನ,15,2019(www.justkannada.in): ಇಂದಿನಿಂದ ಡಿಸೆಂಬರ್ 5ರವರೆಗೆ ಲಖನ್ ಜಾರಕಿಹೊಳಿ ನನ್ನ ತಮ್ಮನಲ್ಲ. ನನ್ನ ವಿರೋಧಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಗೋಕಾಕ್​ನಲ್ಲಿ ನನ್ನ...