ಇಂದಿನಿಂದ ಲಖನ್ ನನ್ನ ತಮ್ಮನಲ್ಲ, ವಿರೋಧಿ- ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿ…
ಬೆಳಗಾವಿ,ನ,15,2019(www.justkannada.in): ಇಂದಿನಿಂದ ಡಿಸೆಂಬರ್ 5ರವರೆಗೆ ಲಖನ್ ಜಾರಕಿಹೊಳಿ ನನ್ನ ತಮ್ಮನಲ್ಲ. ನನ್ನ ವಿರೋಧಿ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದರು.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಗೋಕಾಕ್ನಲ್ಲಿ ನನ್ನ...
ಹುಣಸೂರು ಉಪಚುನಾವಣೆ: ನಾಳೆ ನಾಮಪತ್ರ ಸಲ್ಲಿಸಲಿರುವ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ …
ಮೈಸೂರು,ನ,15,2019(www.justkannada.in): ಡಿಸೆಂಬರ್ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈ ನಡುವೆ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಸೋಮಶೇಖರ್ ನಾಮಪತ್ರ...
ಶಿಕ್ಷಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ಗೆ ಅಪಮಾನ ಆರೋಪ: ಸಚಿವ ಸುರೇಶ್ ಕುಮಾರ್ ವಿರುದ್ದ ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು,ನ,15,2019(www.justkannada.in): ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವ ಸುರೇಶ್...
ಐಸಿಎಂಆರ್ ಫೆಲೋಶಿಪ್ ಪಡೆದ ಮೈಸೂರಿನ ಐಷ್(AIISH) ಸಿಬ್ಬಂದಿ…
ಮೈಸೂರು,ನ,15,2019(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕರಾದ ಡಾ.ಅಜೀಶ್ ಕೆ. ಅಬ್ರಹಾಂ ಅವರಿಗೆ ಐಸಿಎಂಆರ್-ಡಿಹೆಚ್ಆರ್ ಅಲ್ಪಾವಧಿಯ ಅಂತರರಾಷ್ಟ್ರೀಯ ಫೆಲೋಶಿಪ್ ದೊರೆತಿದೆ.
ಹಿರಿಯ ಬಯೋಮೆಡಿಕಲ್ ವಿಜ್ಞಾನಿಗಳಿಗೆ ನೀಡಲಾಗುವ ಫೆಲೋಶಿಪ್...
ಕನಕದಾಸರ ಜಯಂತೋತ್ಸವ : ಮೈಸೂರಿನಲ್ಲಿ ಬೃಹತ್ ಮೆರವಣಿಗೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಚಾಲನೆ: ಜನಪದ ಕಲಾತಂಡಗಳು ಭಾಗಿ…
ಮೈಸೂರು,ನ,15,2019(www.justkannada.in): ಕನಕದಾಸರ 562ನೇ ಜಯಂತೋತ್ಸವ ಹಿನ್ನೆಲೆ ಮೈಸೂರಿನಲ್ಲಿ ಬೃಹತ್ ಮೆರವಣಿಗೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದರು.
ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನಕದಾಸ ಜಯಂತೋತ್ಸವ ಸಮಿತಿ ವತಿಯಿಂದ ಕನಕ ಜಯಂತಿ...
ಮೈಸೂರು-ಚೆನ್ನೈ ನಡುವೆ ಟ್ರೂಜೆಟ್ ಏರ್ ಲೈನ್ಸ್ ಸಂಸ್ಥೆಯ ಮತ್ತೊಂದು ವಿಮಾನ ಹಾರಾಟಕ್ಕೆ ಚಾಲನೆ….
ಮೈಸೂರು,ನ,15,2019(www.justkannada.in): ಮೈಸೂರು-ಚೆನ್ನೈ ನಡುವೆ ನಿತ್ಯ ಬೆಳಿಗ್ಗೆ ಟ್ರೂಜೆಟ್ ಏರ್ ಲೈನ್ಸ್ ಸಂಸ್ಥೆಯ ಮತ್ತೊಂದು ವಿಮಾನವು (ಎಟಿಆರ್-72) ಹಾರಾಟ ಆರಂಭಿಸಲಿದ್ದು, ಇಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಮೇಯರ್ ಪುಷ್ಪಲತಾ ಜಗನ್ನಾಥ್ ಹಳದಿ...
ನನ್ನನ್ನು ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್- ಅಪರೇಷನ್ ಕಮಲ ಹೇಗಾಯ್ತು ಎಂಬ ಬಗ್ಗೆ ಬಾಯ್ಬಿಟ್ಟ ಅನರ್ಹ ಶಾಸಕ...
ಮೈಸೂರು,ನ,15,2019(www.justkannada.in): ನನ್ನನ್ನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್. ಪ್ರಸಾದ್ ಮತ್ತು ನನ್ನ ಅವಿನಾಭಾವ ಸಂಬಂಧದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಕಾರಣವಾಯ್ತು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದರು.
ಬಿಜೆಪಿ ಸೇರ್ಪಡೆ ನಂತರ ಮೊದಲ...
ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಣೆ ಕಾರ್ಯಕ್ರಮಕ್ಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಚಾಲನೆ…
ಮೈಸೂರು,ನ,15,2019(www.justkannada.in): ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಣೆ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಚಾಲನೆ ನೀಡಿದರು.
ಮೈಸೂರು ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಣೆ ಮಾಡಲಾಗುತ್ತದೆ. ಇಂದಿನಿಂದ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಜಾಮೀನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ…
ನವದೆಹಲಿ,ನ,15,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ಪ್ರಶ್ನಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್...
ಉಪಚುನಾವಣೆಯಲ್ಲಿ ಗೆಲುವು ನಮ್ಮದೇ, ಮಂತ್ರಿಯೂ ನಾನೇ- ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ…
ಮೈಸೂರು,ನ,15,2019(www.justkannada.in): ನಮ್ಮನ್ನು ಜನರು ಸ್ವೀಕಾರ ಮಾಡ್ತಾರೆ ಎಂಬ ವಿಶ್ವಾಸ ಇದೆ. ಉಪಚುನಾವಣೆಯಲ್ಲಿ ಗೆಲುವು ನಮ್ಮದೇ, ಮಂತ್ರಿಯೂ ನಾನೇ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ತಿಳಿಸಿದರು.
ಹುಣಸೂರು ರಣಕಣಕ್ಕೆ ಜಿಗಿಯುವ ಮುನ್ನ ಅನರ್ಹ ಶಾಸಕ...



