Monday, July 28, 2025
vtu
Home Blog Page 4312

ರಾಜ್ಯ ಸಮ್ಮಿಶ್ರ ಸರ್ಕಾರ ಮುಳ್ಳಿನ ಮೇಲಿನ ಬಟ್ಟೆಯಿದ್ದಂತೆ- ರಾಜ್ಯ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಟೀಕೆ..

0
ಚಾಮರಾಜನಗರ,ಜೂ,11,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಮುಳ್ಳಿನ ಮೇಲಿನ ಬಟ್ಟೆಯಿದ್ದಂತೆ ಯಾವಾಗ ಸರ್ಕಾರ ಬಿದ್ದೋಗುತ್ತದೆ ಎಂದು ರಾಜ್ಯದ ಜನತೆ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ,ರಾಜ್ಯ ಬಿಜೆಪಿವಕ್ತಾರ ಸುರೇಶ್ ಕುಮಾರ್ ಹೇಳಿದರು. ಚಾಮರಾಜನಗರದಲ್ಲಿ ಇಂದು ಮಾತನಾಡಿದ ಸುರೇಶ್...

ಶಾಲಾ ಸಂಪರ್ಕ ಸೇತುಯೋಜನೆ- ವಿಡಿಯೋ ಸಂವಾದದ ಮೂಲಕ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಪ್ರಗತಿ ಪರಿಶೀಲನೆ…

0
ಬೆಂಗಳೂರು , ಜೂನ್ ,11,2019(www.justkannada.in):  ಲೋಕೋಪಯೋಗಿ ಇಲಾಖೆಯ ಸಮಗ್ರ ಅಭಿವೃದ್ಧಿಯ ಕುರಿತು ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಲಾ ಸಂಪರ್ಕ ಸೇತು ಯೋಜನೆಯ ಅನುಷ್ಠಾನವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು, ನಿರ್ಮಾಣಗೊಂಡ ಸೇತುವೆಯ...

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ – ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚನೆ 

0
ಬೆಂಗಳೂರು, ಜೂನ್ 11,2019(www.justkannada.in): ರಾಜ್ಯದ ರಸ್ತೆ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆಗೆ ಕಳೆದ ಎರಡು ಆಯವ್ಯಯದಲ್ಲಿ 21 ಸಾವಿರ ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಮುಂದಿನ 6-7 ತಿಂಗಳಲ್ಲಿ...

14 ಕೆರೆಗಳ ನಿರ್ಮಾತೃ ಕಾಮೇಗೌಡರಿಂದ ಕಾರ್ಯಗಾರ: ವಿದ್ಯಾರ್ಥಿಗಳಿಂದ 2 ಲಕ್ಷ ಸೀಡ್ ಬಾಲ್ ತಯಾರಿಕೆ‌..

0
ಮೈಸೂರು,ಜೂ,11,2019(www.justkannada.in): ಮೈಸೂರಿನ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಯ ಆವರಣದಲ್ಲಿ ಇಂದು ಚಮತ್ಕಾರಿ ಸೀಡ್ ಬಾಲ್ ಗಳ ತಯಾರಿಕೆ ಕುರಿತು ಕಾರ್ಯಗಾರ ಆಯೋಜಿಸಲಾಗಿತ್ತು. ಕಾರ್ಯಗಾರದಲ್ಲಿ 14 ಕೆರೆಗಳ ನಿರ್ಮಾತೃ ಕಾಮೇಗೌಡರು ಪಾಲ್ಗೊಂಡಿದ್ದರು. ಇದೇ ವೇಳೆ ಕಾಮೇಗೌಡರು ವಿದ್ಯಾರ್ಥಿಗಳ...

ಪರಿಸರದ ಬಗ್ಗೆ ಯುವಶಕ್ತಿ ಕಾಳಜಿ ವಹಿಸಬೇಕು- ಸ್ವಚ್ಚ ಮೇವ ಜಯತೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಿವಿಮಾತು..

0
ಮಂಡ್ಯ,ಜೂ,11,2019(www.justkannada.in): ಪರಿಸರದ ಬಗ್ಗೆ ಯುವಶಕ್ತಿ ಕಾಳಜಿ ವಹಿಸಬೇಕು. ಪ್ರತಿ ವಿಚಾರದಲ್ಲೂ ತಮ್ಮ ಕರ್ತವ್ಯ ಏನೆಂಬುದನ್ನು ಪ್ರತಿಯೊಬ್ಬರು ತಿಳಿಯಬೇಕು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಿವಿಮಾತು ಹೇಳಿದರು. ಇಂದು ನಡೆದ ಸ್ವಚ್ಚ ಮೇವ ಜಯತೆ...

ರಸ್ತೆ ನಿರ್ಮಾಣ ಸಂಬಂಧ ‘ರೋಡ್‌ ಮ್ಯಾಪ್‌’ ಸಿದ್ಧಪಡಿಸಿ; ಅಧಿಕಾರಿಗಳಿಗೆ ಡಿಸಿಎಂ ಡಾ.ಜಿ. ಪರಮೇಶ್ವರ್ ಸೂಚನೆ..

0
ಬೆಂಗಳೂರು,ಜೂ,11,2019(www.justkannada.in):  ಮುಂದಿನ ಐದು ವರ್ಷಗಳಲ್ಲಿ ರಾಜ್ಯಾದ್ಯಂತ ರಸ್ತೆ ನಿರ್ಮಾಣ ಸಂಬಂಧ "ರೋಡ್‌ ಮ್ಯಾಪ್‌" ಮಾಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಲಹೆ ನೀಡಿದರು. ವಿಧನಾಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಲೋಕೋಯೋಗಿ ಇಲಾಖೆ ಅಧಿಕಾರಿಗಳ...

ವಿಶ್ವಕಪ್ ನಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್…

0
ನವದೆಹಲಿ,ಜೂ,11,2019(www.justkannada.in): ದೇಶದ  ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ . ಇಂಗ್ಲೇಂಡ್ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಿಂದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹೊರಬಿದ್ದಿದ್ದಾರೆ. ಹೌದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶಿಖರ್...

ಕಿಟಕಿಗೆ ಅಪ್ಪಳಿಸಿ ಹೊಡೆದ ಪಿಂಚ್ ! ವೀಡಿಯೋ ಆಯ್ತು ವೈರಲ್

0
ಲಂಡನ್, ಜೂನ್ 11, 2019 (www.justkannada.in): ಭಾನುವಾರ ನಡೆದ ಐಸಿಸಿ ವಿಶ್ವಕಪ್ ನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 36 ರನ್ ಗಳಿಂದ ಸೋಲು ಕಂಡಿದೆ. ಪಂದ್ಯದ ವೇಳೆ ಫಿಂಚ್ ವೀಡಿಯೋವೊಂದು ವೈರಲ್...

ವಿಶ್ವಕಪ್ ಕ್ರಿಕೆಟ್: ಇಂದು ಬಾಂಗ್ಲಾ-ಶ್ರೀಲಂಕಾ ಸೆಣೆಸಾಟ

0
ಲಂಡನ್, ಜೂನ್ 11, 2019 (www.justkannada.in): ಕಳೆದ 2 ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಬಾಂಗ್ಲಾದೇಶ, ಕಳಪೆ ಲಯದಲ್ಲಿರುವ ಶ್ರೀಲಂಕಾ ವಿರುದ್ಧ ಗೆದ್ದು ಮತ್ತೆ ಜಯದ ಹಳಿಗೆ ಮರಳುವ ವಿಶ್ವಾಸದಲ್ಲಿದೆ. ಕೌಂಟಿ ಮೈದಾನದಲ್ಲಿ ಮಂಗಳವಾರ...

ವಕೀಲೆ ಮೇಲೆ ಪೋಲಿಸ್ ಇನ್ಸ್ ಪೆಕ್ಟರ್ ದರ್ಪ ಆರೋಪ : ಕೋರ್ಟ್ ಕಲಾಪದಿಂದ ಹೊರಗುಳಿದ ಮೈಸೂರು ಅಡ್ವೋಕೇಟ್ಸ್…

0
  ಮೈಸೂರು, ಜೂ.11, 2019 : ( www.justkannada.in news ) ಪ್ರಕರಣವೊಂದರ ಸಂಬಂಧ ಮಾಹಿತಿಗೆಂದು ಠಾಣೆಗೆ ತೆರಳಿದ್ದ ವೇಳೆ ಪೋಲಿಸ್ ಇನ್ಸ್ಪೆಕ್ಟರ್ ಮಹಿಳಾ ವಕೀಲೆ ಜತೆಗೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ಮೈಸೂರಿನ...