ಭಾರತ-ಬಾಂಗ್ಲಾ ಫಸ್ಟ್ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ
ಇಂದೋರ್, ನವೆಂಬರ್ 14, 2019 (www.justkannada.in): ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮೊದಲ ಟೆಸ್ಟ್ ಇಂದು ಇಂದೋರ್ ನಲ್ಲಿ ಆರಂಭವಾಗಿದೆ.
ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ...
ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮತ ಎಣಿಕೆ ಪ್ರಾರಂಭ
ಬೆಂಗಳೂರು, ನವೆಂಬರ್ 14, 2019 (www.justkannada.in): ಕರ್ನಾಟಕದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
ಒಟ್ಟು 418 ವಾರ್ಡ್‌ಗಳಿಗೆ ನವೆಂಬರ್ 12ರಂದು ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.ಗುರುವಾರ...
ಹುಣಸೂರು ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಗೆದ್ದು ಮಂತ್ರಿಯಾಗ್ತೇನೆ- ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ…
ನವದೆಹಲಿ,ನ,13,2019(www.justkannada.in): ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಅನರ್ಹ ಶಾಸಕರ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಈ ನಡುವೆ ಹುಣಸೂರು ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿಯಾಗುತ್ತೇನೆ. ಗೆದ್ದು ಮಂತ್ರಿಯಾಗುತ್ತೇನೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್...
ಶಿಕ್ಷಣ ಇಲಾಖೆ ಪುಸ್ತಕದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವಹೇಳನ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ದೂರು…
ತುಮಕೂರು,ನ,13,2019(www.justkannada.in): ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ದಂಡಾಧಿಕಾರಿಗೆ ಕರ್ನಾಟಕ ದಲಿತ ಸಂರಕ್ಷಣಾ ಸಮಿತಿ...
ರೈತರ ಬೆಳೆಗೆ ಬೆಂಬಲ ಬೆಲೆ ಹಾಗೂ ಪರ್ಯಾಯ ಬೆಳೆ ನೀಡಿದ್ರೆ ತಂಬಾಕು ಬೆಳೆ ನಿಷೇಧ- ಹಸಿರು ಸೇನೆ ರಾಜ್ಯಾಧ್ಯಕ್ಷ...
ಮೈಸುರು,ನ,13,2019(www.justkannada.in): ರೈತರ ಬೆಳೆಗೆ ಬೆಂಬಲ ಬೆಲೆ ಹಾಗೂ ಪರ್ಯಾಯ ಬೆಳೆ ನೀಡಿದರೆ ತಂಬಾಕು ಬೆಳೆ ನಿಷೇಧಿಸುತ್ತೇವೆ ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಘೋಷಣೆ ಮಾಡಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ...
ಅಕ್ಷಯಪಾತ್ರೆ ಫೌಂಡೇಶನ್ ಗೆ ಬಿಸಿಯೂಟ ಗುತ್ತಿಗೆ ನೀಡುವ ನಿರ್ಧಾರಕ್ಕೆ ವಿರೋಧ: ಸರ್ಕಾರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ….
ಮೈಸೂರು,ನ,13,2019(www.justkannada.in): ಅಕ್ಷಯಪಾತ್ರೆ ಫೌಂಡೇಶನ್ ಗೆ ಬಿಸಿಯೂಟದ ಗುತ್ತಿಗೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ...
ಎಂಟಿಬಿ ನಾಗರಾಜ್ ಗೆ ಮತ್ತೊಂದು ಶಾಕ್: ಶರತ್ ಬಚ್ಚೇಗೌಡಗೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ….
ಬೆಂಗಳೂರು,ನ,13,2019(www.justkannada.in): ಸುಪ್ರೀಂಕೋರ್ಟ್ ತೀರ್ಪಿನಿಂದ ನಿರಾಳರಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಶರತ್ ಬಚ್ಚೇಗೌಡಗೆ...
ಮಧುಮೇಹ ನಿಯಂತ್ರಣಕ್ಕೆ ಯೋಗ ಮದ್ದು- ದೃಢಪಡಿಸಿದ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ…..
ಬೆಂಗಳೂರು,ನ,13,2019(www.justkannada.in): ನಿಯಮಿತವಾಗಿ ಮತ್ತು ವೃತ್ತಿಪರವಾಗಿ ಯೋಗವನ್ನು ಮಾಡಿದರೆ ಡಯಾಬಿಟಿಸ್ ಅಥವಾ ಮಧುಮೇಹವನ್ನು ಸುಲಭವಾಗಿ ನಿಯಂತ್ರಣ ಮಾಡಬಹುದು. ಕಳೆದ ಹಲವು ವರ್ಷಗಳಿಂದ ಈ ಕುರಿತು ವ್ಯಾಪಕ ಸಂಶೋಧನೆ ನಡೆಸಿರುವ ಬೆಂಗಳೂರಿನ ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ...
ಪ್ರಧಾನಮಂತ್ರಿಗಳ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ-ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ…
ವಿಜಯಪುರ,ನ,13,2019(www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ ನಡೆಸಿದರು.
ವಿಜಯಪುರದಲ್ಲಿ ಇಂದು ಮಾತನಾಡಿದ ಸಂಸದ ರಮೇಶ್...
ಹುಣಸೂರು ಉಪಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಯಡೂರಪ್ಪ , ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ನಾಮಪತ್ರ.
ಮೈಸೂರು ನ.13, 2019 : (www.justkannada.in news ) ಮೈಸೂರು ಜಿಲ್ಲೆಯ ಹುಣಸೂರು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಪಿ.ಎಸ್....



