ಬೆಂಕಿ ಬಿದ್ದಾಗ ಬಾವಿ ತೋಡುವ ಸ್ಥಿತಿ!
ಬೆಂಗಳೂರು:ಜೂ-11: ನಗರದ ಮಾರುಕಟ್ಟೆಗಳು ಎಷ್ಟು ಅಸುರಕ್ಷಿತ ಎನ್ನುವುದಕ್ಕೆ ಈ ಹಿಂದೆ ಸಂಭವಿಸಿರುವ ಬೆಂಕಿ ಅವಘಡಗಳೇ ಸಾಕ್ಷಿ. ಇದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಲಿತಿರುವ ಪಾಠ ಮಾತ್ರ ಶೂನ್ಯ! “ಗಡ್ಡಕ್ಕೆ ಬೆಂಕಿ ಬಿದ್ದಾಗ ಬಾವಿ...
ಕುಟುಂಬಕ್ಕಿನ್ನು ಮಹಿಳೆಯೇ ಯಜಮಾನಿ!
ಕಾರವಾರ:ಜೂ-11: ಇನ್ನು ಕುಟುಂಬಕ್ಕೆ ಮಹಿಳೆಯೇ ಯಜಮಾನಿ! ಭಾರತೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಸೌಲಭ್ಯ ಒದಗಿಸಬೇಕಾದಲ್ಲಿ ಮಹಿಳೆಯೇ ಮನೆಯ ಯಜಮಾನಿ ಎಂದು ಪರಿಗಣಿಸಲು ಸೂಚಿಸಲಾಗಿದ್ದು, ಅದನ್ನು ಪಡಿತರ ಚೀಟಿಗಳಲ್ಲಿ ದಾಖಲಿಸುವ ಕಾರ್ಯವನ್ನು ಈಗ...
ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಗದ್ದುಗೆ?
ಕಲಬುರಗಿ:ಜೂ-11: ಶತಮಾನದ ಇತಿಹಾಸ ಹೊಂದಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಕೇಂದ್ರದ ಮಾಜಿ ಸಚಿವ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಲಂಕರಿಸುವರೆ? ಇಂಥದ್ದೊಂದು ಪ್ರಶ್ನೆ ಈಗ ಕಾಂಗ್ರೆಸ್ ಪಾಳಯದಲ್ಲಿ ಬಲವಾಗಿ ಹರಿದಾಡುತ್ತಿದೆ....
ಹೂಡಿಕೆದಾರರಿಗೆ ಐಎಂಎ ಮಾಲೀಕ ಮನ್ಸೂರ್ ಖಾನ್ ವಂಚನೆ ಕೇಸ್: ಸೂಕ್ತ ಕ್ರಮದ ಭರವಸೆ ನೀಡಿದ ಗೃಹ ಸಚಿವ ಎಂ.ಬಿ...
ಬೆಂಗಳೂರು,ಜೂ,10,2019(www.justkannada.in): ಹೂಡಿಕೆದಾರರಿಗೆ ಐಎಂಎ ಜ್ಯುವೆಲರಿ ಕಂಪನಿ ಮಾಲೀಕ ಮನ್ಸೂರ್ ಖಾನ್ ವಂಚನೆ ಪ್ರಕರಣ ಕುರಿತು ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಭರವಸೆ ನೀಡಿದ್ದಾರೆ.
ಪ್ರಕರಣ ಕುರಿತು...
ಬೇಬಿ ಬಂಪ್ ಫೋಟೋ ಮೂಲಕವೇ ಟ್ರೋಲಿಗರಿಗೆ ಖಡಕ್ ಉತ್ತರ ನೀಡಿದ ಸಮೀರಾ ರೆಡ್ಡಿ
ಮುಂಬೈ:ಜೂ-10:(www.justkannada.in) ಬಹುಭಾಷಾ ನಟಿ ಸಮೀರಾ ರೆಡ್ಡಿ ತಮ್ಮ ಬೇಬಿ ಬಂಪ್ ಫೋಟೋ ಗಳಿಗೆ ನೆಟ್ಟಿಗರು ಮಾಡಿದ ಟ್ರೊಲ್ ಗಳಿಗೆ ಬೇಬಿ ಬಂಪ್ ಫೋಟೋ ಮೂಲಕವೇ ಖಡಕ್ ಉತ್ತರ ನೀಡಿದ್ದಾರೆ.
ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ನಟಿ...
ಜೂ.12 ರಂದು ನಿಗದಿಯಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ..
ಬೆಂಗಳೂರು, ಜೂ,10(www.justkannada.in): ಜೂನ್ 12 ರಂದು ನಿಗದಿಯಾಗಿದ್ದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನ ಮುಂದೂಡಲಾಗಿದೆ.
ಹಿರಿಯ ಸಾಹಿತಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇಂದು ನಿಧನರಾದ ಹಿನ್ನೆಲೆ ರಾಜ್ಯದಲ್ಲಿ ಸರ್ಕಾರ...
ತಮಿಳು ಸಿನಿಮಾದ ಕಾಮೆಡಿಯನ್ ‘ ಕ್ರೇಜಿ’ ಮೋಹನ್ ನಿಧನ
ಚೆನ್ನೈ, ಜೂ.10, 2019 : (www.justkannada.in news) : ತಮಿಳು ಹಾಸ್ಯ ನಟ, ಚಿತ್ರಕಥೆಗಾರ 67 ವರ್ಷದ ಕ್ರೇಜಿ ಮೋಹನ್, ಹೃದಯಘಾತದಿಂದ ಮೃತಪಟ್ಟರು.
ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ಮೋಹನ್, ಹೃದಯಘಾತದಿಂದ ಮೃತಪಟ್ಟರು ಎಂದು...
ಕುಡಿಯುವ ನೀರಿಲ್ಲದೆ ಪರದಾಟ: ಗ್ರಾಮಸ್ಥರಿಂದ ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…
ಮೈಸೂರು,ಜೂ,10,2019(www.justkannada.in): ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮಸ್ಥರು ಕಳೆದ ಮೂರು ತಿಂಗಳಿನಿಂದ ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದು ಇಂದು ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ದೇವನೂರು ಗ್ರಾಮ ಪಂಚಾಯಿತಿಗೆ ಚುಂಚನಹಳ್ಳಿ ಗ್ರಾಮಸ್ಥರು ಮುತ್ತಿಗೆ...
ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನೆರವೇರಿತು ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಕ್ರಿಯೆ…
ಬೆಂಗಳೂರು,ಜೂ,10,2019(www.justkannada.in): ಬಹುಅಂಗಾಂಗ ವೈಪಲ್ಯದಿಂದ ಇಂದು ನಿಧನರಾದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಕ್ರಿಯೆ ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನೆರವೇರಿತು.
ನಗರದ ಬೈಯಪ್ಪನಹಳ್ಳಿ ಸಮೀಪದ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕಾರ್ನಾಡ್ ಅವರ...
ನನಗೂ ಐಎಂಎ ಕಂಪನಿ ವಂಚನೆ ಪ್ರಕರಣಕ್ಕೂ ಸಂಬಂಧವಿಲ್ಲ- ಸ್ಪಷ್ಟನೆ ನೀಡಿದ ಮಾಜಿ ಸಚಿವ ರೋಷನ್ ಬೇಗ್..
ಬೆಂಗಳೂರು,ಜೂ,10,2019(www.justkannada.in): ಐಎಂಎ ಕಂಪನಿ ಮಾಲೀಕ ಮನ್ಸೂರ್ ನಾಪತ್ತೆ ಮತ್ತು ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧಿವಿಲ್ಲ ಎಂದು ಮಾಜಿ ಸಚಿವ ಹಾಗೂ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಸ್ಪಷ್ಟನೆ ನೀಡಿದ್ದಾರೆ.
ಐಎಂಎ...