Tuesday, April 28, 2026
Home Blog Page 4314

ಎಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲೇ ‘ಕೋಳಿ ಜಗಳ’ ! ಬಿಇಒ-ಸಿಬ್ಬಂದಿ ಜಟಾಪಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

0
ಮೈಸೂರು, ನವೆಂಬರ್ 13, 2019 (www.justkannada.in): ಎಚ್ ಡಿ ಕೋಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ದ್ವಿತೀಯ ದರ್ಜೆ ಗುಮಾಸ್ತನ ನಡುವಿನ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪಟ್ಟಣದ ಬಿಇಒ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ...

ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ ಬಿಎಸ್ ವೈ: ಅನರ್ಹ ಶಾಸಕರಿಗೆ ಟಿಕೆಟ್ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ…?

0
ಬೆಂಗಳೂರು,ನ,13,2019(www.justkannada.in):  ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಸುಪ್ರೀಂಕೋರ್ಟ್ ಆದೇಶಕ್ಕೆ ಇಡೀ...

ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನಂದ್ರು ಗೊತ್ತೆ…?

0
ಕೋಲಾರ,ನ,13,2019(www.justkannada.in):  ಇಂದು ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ನನ್ನ ನಿಲುವನ್ನ ಎತ್ತಿ ಹಿಡಿದಿದೆ ಎಂದು ತಿಳಿಸಿದ್ದಾರೆ. ಕೋಲಾರ ಜಿಲ್ಲೆ...

ಉಪಚುನಾವಣೆಯಲ್ಲಿ  ನಮ್ಮ ಕ್ಷೇತ್ರದ ಜನತೆ ನಮ್ಮನ್ನ ಗೆಲ್ಲಿಸುತ್ತಾರೆ- ಸುಪ್ರೀಂ ತೀರ್ಪಿನ ಬಳಿಕ ಅನರ್ಹ ಶಾಸಕ ಬಿ.ಸಿ ಪಾಟೀಲ್ ವಿಶ್ವಾಸ…

0
ಬೆಂಗಳೂರು,ನ,13,2019(www.justkannada.in): ಸ್ಪೀಕರ್ ಆದೇಶ ಎತ್ತಿ ಹಿಡಿದು ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ  ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು ತೀರ್ಪನ್ನ ಅನರ್ಹ ಶಾಸಕ ಬಿ.ಸಿ ಪಾಟೀಲ್ ಸ್ವಾಗತಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ...

ರಾಧಿಕಾ ಕುಮಾರಸ್ವಾಮಿಯ ಬಹು ನಿರೀಕ್ಷಿತ ‘ದಮಯಂತಿ’ ಟ್ರೈಲರ್ ರಿಲೀಸ್​…..

0
ಬೆಂಗಳೂರು,ನ,13,2019(www.justkannada.in):  ಬಹಳ ದಿನಗಳ ನಂತರ ನಟಿ ರಾಧಿಕಾ ಮತ್ತೆ ಬಣ್ಣ ಹಚ್ಚಿದ್ದು ಭಿನ್ನ ಅವತಾರದಲ್ಲಿ ಕಾಣಿಸಿದ್ದಾರೆ. ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಮತ್ತೆ ಬಣ್ಣ ಹಚ್ಚಿರುವ ಚಿತ್ರ ದಮಯಂತಿ ಟ್ರೈಲರ್​ ಲಹರಿ ಯೂಟ್ಯೂಬ್​ ಚಾನೆಲ್​...

ಸ್ಪೀಕರ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್: ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ….

0
ನವದೆಹಲಿ,ನ,13,2019(www.justkannada.in):  ತಮ್ಮನ್ನ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ್ದ ಆದೇಶ ಪ್ರಶ್ನಿಸಿ ಅನರ್ಹರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯಗೊಂಡು  ಇಂದು ತೀರ್ಪು ಹೊರ ಬಿದ್ದಿದೆ. ಪ್ರಕರಣದ...

ಅನರ್ಹ ಶಾಸಕರ  ತೀರ್ಪುನ ಬಗ್ಗೆ ಯಾವುದೇ ಆತಂಕ ಇಲ್ಲ-ಸಚಿವ ಮಾಧುಸ್ವಾಮಿ…

0
ಬೆಳಗಾವಿ,ನ,13,2019(www.justkannada.in):  ಹಿಂದಿನ ಸ್ಪೀಕರ್  ಶಾಸಕ ಸ್ಥಾನದಿಂದ ತಮ್ಮನ್ನ ಅನರ್ಹಗೊಳಿಸಿದ್ದ ಆದೇಶ ಪ್ರಶ್ನಿಸಿ 17 ಮಂದಿ  ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ತೀರ್ಪು ಇಂದು ಪ್ರಕಟವಾಗಲಿದೆ. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿರುವ ಕಾನೂನು...

ಅಧಿಕಾರಕ್ಕಾಗಿ ಯಾರು ಸ್ವಾರ್ಥಿಗಳಾಗಿದ್ದಾರೆ ನೋಡೋಣ  ಚರ್ಚೆಗೆ ಬನ್ನಿ- ಅಪ್ಪ ಮಗನಿಗೆ ಸವಾಲು ಹಾಕಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್…

0
ಬೆಂಗಳೂರು,ನ,13,2019(www.justkannada.in):  ಹೊಸಕೋಟೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ಶರತ್ ಬಚ್ಚೇಗೌಡ ವಿರುದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ. ಅಧಿಕಾರಕ್ಕಾಗಿ ಯಾರು ಸ್ವಾರ್ಥರಾಗಿದ್ದಾರೆ. 40 ವರ್ಷಗಳಲ್ಲಿ ಏನೇನು...

ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ: ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಿಗೆ ತರಾಟೆ…

0
ಮೈಸೂರು,ನ,12,2019(www.justkannada.in): ವಿದ್ಯಾರ್ಥಿನಿಲಯದಲ್ಲಿ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಿಕೊಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸೇರಿದ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಪ್ರತಿಭಟನೆ ನಡಸಿದರು. ಮಹಾರಾಜ ಕಾಲೇಜು ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನೀರು, ವಿದ್ಯುತ್, ಯುಪಿಎಸ್ ಸೇರಿದಂತೆ...

ಪರಿಹಾರಕ್ಕೆ ಕಮೀಷನ್ ಬೇಡಿಕೆ: ಕ್ರಿಮಿನಲ್ ಮೊಕದ್ದಮೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ  …

0
ಬೆಳಗಾವಿ, ನ.12,2019(www.justkannada.in): ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಲು ಬಿಡುಗಡೆ ಮಾಡಲಾಗಿರುವ ಮೊದಲ ಕಂತಿನ ಹಣದಲ್ಲಿ ಕೆಲವರು ಕಮೀಷನ್ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಸಂತ್ರಸ್ತರ ಪರಿಹಾರ ಹಣದಲ್ಲಿ ಯಾರಾದರೂ ಕಮೀಷನ್ ಕೇಳಿರುವುದು ಕಂಡುಬಂದರೆ...