Sunday, July 27, 2025
vtu
Home Blog Page 4315

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಹಾಗೂ ಹರಿಸು ಸೇನೆ  ಸಂಘಟನೆಯಿಂದ ಪ್ರತಿಭಟನೆ…

0
ಕೋಲಾರ,ಜೂ,10,2019(www.justkannada.in):  ಭೂಸ್ವಾಧೀನ ಕಾಯ್ದೆ  ತಿದ್ದುಪಡಿ ವಿರೋಧಿಸಿ ಇಂದು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಾಗುತ್ತಿದ್ದು  ಕೋಲಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಕರ್ ಸ್ಥಾಪಿತ ರೈತ ಸಂಘ ಹಾಗೂ ಹರಿಸು ಸೇನೆ  ಸಂಘಟನೆಯ...

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು ಐಎಂಎ ಜ್ಯೂವೆಲ್ಲರಿ ಮಾಲೀಕ ಮನ್ಸೂರ್ ಖಾನ್ ನಾಪತ್ತೆ…

0
ಬೆಂಗಳೂರು, ಜೂ.10,2019(www.justkannada.in): ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು ಐಎಂಎ ಜ್ಯೂವೆಲ್ಲರಿ ಮಾಲೀಕ ಮಸ್ಸೂರ್ ಖಾನ್  ನಾಪತ್ತೆಯಾಗಿದ್ದು ಹೂಡಿಕೆದಾರರು ಕಂಗಾಲಾಗಿದ್ದಾರೆ. ಹಲಾಲ್ ಆದಾಯದ ಹೆಸರಿನಲ್ಲಿ ಸಾರ್ವಜನಿಕರಿಂದ ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು, ಲಾಭಾಂಶ ನೀಡುತ್ತಿದ್ದ ಐಎಂಎ...

ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ  ಅಲ್ ರೌಂಡರ್ ಯುವರಾಜ್ ಸಿಂಗ್…

0
ಮುಂಬೈ,ಜೂ,10,2019(www.justkannada.in): ಭಾರತೀಯ ಕ್ರಿಕೆಟ್ ನ  ಪ್ರಖ್ಯಾತ ಅಲ್ ರೌಂಡರ್  2007ರ ಟ್ವಿ-20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಹೀರೋ ಎಂದೇ ಕರೆಸಿಕೊಳ್ಳುವ ಯುವರಾಜ್ ಸಿಂಗ್ ಇಂದು ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್...

ಬ್ಯಾಂಕ್ ನವರ ಕಿರುಕುಳ ತಾಳಲಾರದೆ ದಯಾಮರಣ ಕೋರಿ ಅರ್ಜಿ ಸಲ್ಲಿಕೆಗೆ ಮುಂದಾದ ಕುಟುಂಬ…

0
ಮೈಸೂರು,ಜೂ,10,2019(www.justkannada.in):   ಬ್ಯಾಂಕ್ ಸಾಲ ತೀರಿಸಲಾಗದೆ, ಬ್ಯಾಂಕ್ ನವರ ಕಿರುಕುಳಕ್ಕೆ ಬೇಸತ್ತ ಕುಟುಂಬ ದಯಾಮರಣ ಕೋರಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಮನುಗನಹಳ್ಳಿ ನಿವಾಸಿಯಾದ ಹೆಚ್. ಶೇಖರ್ ಕುಟುಂಬಸ್ಥರೇ ದಯಾಮರಣಕ್ಕೆ ಕೋರಿ...

ಬೈಕ್ ವ್ಹೀಲಿಂಗ್ ವಿರುದ್ಧ ತೀವ್ರಗೊಂಡ ಪೊಲೀಸ್ ಕಾರ್ಯಾಚರಣೆ; 13 ಯುವಕರು ವಶಕ್ಕೆ; 20 ಜನರಿಗೆ ದಂಡ

0
ಬೆಂಗಳೂರು:ಜೂ-10:(www.justkannada.in) ಬೈಕ್ ವ್ಹೀಲಿಂಗ್ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು ವ್ಹೀಲಿಂಗ್ ನಲ್ಲಿ ತೊಡಗಿದ್ದ 13 ಯುವಕರನ್ನು ಬಂಧಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ರೇಸಿಂಗ್ ನಡೆಸುತ್ತಿದ್ದ 20 ಯುವಕರಿಗೆ ದಂಡ ವಿಧಿಸಿದ್ದಾರೆ. ವಿಕೆಂಡ್ ಹಿನ್ನಲೆಯಲ್ಲಿ ಶನಿವಾರ...

ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಇಂದು ಸಾಹಿತಿ ಗಿರೀಶ್ ಕಾರ್ನಾಡ್ ರ ಅಂತ್ಯಕ್ರಿಯೆ…

0
ಬೆಂಗಳೂರು,ಜೂ,10,2019(www.justkannada.in):  ಇಂದು ನಿಧನರಾದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಡೆಯಲಿದ್ದು ನಿವಾಸದ ಬಳಿ  ಪಾರ್ಥಿವ ಶರೀರವನ್ನು  ಅಂತಿಮ ದರ್ಶನಕ್ಕೆ ಇಡುವುದಿಲ್ಲ ಎಂದು  ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಈ...

ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂತಾಪ…

0
ನವದೆಹಲಿ, ಜೂ.10,2019(www.justkannada.in): ಜ್ಞಾನಪೀಠ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ. ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ...

ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆ: ಇಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

0
ಬೆಂಗಳೂರು, ಜೂ,10,2019(www.justkannada.in):  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ನಿಧನರಾದ  ಹಿನ್ನೆಲೆ ಗೌರವಾರ್ಥ ಇಂದು ಒಂದು ದಿನ  ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಹಾಗೆಯೇ ಮೂರು ದಿನಗಳ...

ಸಾಹಿತ್ಯ, ನಾಟಕ, ಸಿನಿಮಾ ರಂಗಕ್ಕೆ ಗಿರೀಶ್ ಕಾರ್ನಾಡ್ ಅವರ ಕೊಡುಗೆ ಮತ್ತು ಅವರ ಬೆಳೆದು ಬಂದ ಹಾದಿ ಹೀಗಿತ್ತು…!

0
ಬೆಂಗಳೂರು,ಜೂ,10,2019(www.justkannada.in): ಗಿರೀಶ್ ಕಾರ್ನಾಡ್  ಎಲ್ಲಾ ಸೀಮೆಗಳನ್ನೂ ಮೀರಿದ ಮಹಾನ್ ಪ್ರತಿಭೆ.  ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ, ನಿರ್ದೇಶಕರಾಗಿ, ಪ್ರಾಚಾರ್ಯರಾಗಿ, ಸಂಗೀತ ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಹೀಗೆ...

 ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ….

0
ಬೆಂಗಳೂರು, ಜೂ,10,2019(www.justkannada.in):   ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರು  ಇತಿಹಾಸ, ಪುರಾಣ...