ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ…
ಬೆಂಗಳೂರು, ಜೂ,10,2019(www.justkannada.in): ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡದ ಮೇರು ನಾಟಕಕಾರ ಗಿರೀಶ್ ಕಾರ್ನಾಡ್(81) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ...
ಕರ್ನಾಟಕದಲ್ಲಿ ಚಂಡಮಾರುತ ಭೀತಿ; ಕರಾವಳಿ ಭಾಗದಲ್ಲಿ ಕಟ್ಟೆಚ್ಚರ
ಮಂಗಳೂರು:ಜೂ-10:(www.justkannada.in) ಮಳೆಯ ನಿರೀಕ್ಷೆಯಲ್ಲಿರುವ ರಾಜ್ಯದ ಜನರಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ತೀವ್ರಗೊಂಡು ಚಂಡಮಾರುತವಾಗಲಿದ್ದು, ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ...
ಸಾವಿರ ಗ್ರಾಮಗಳಲ್ಲಿ “ಸ್ವಚ್ಛಮೇವ ಜಯತೆ’ ಆಂದೋಲನ
ಬೆಂಗಳೂರು:ಜೂ-10: ರಾಜ್ಯದ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ “ಸ್ವಚ್ಛಮೇವ ಜಯತೆ’ಗೆ ಕಾಲ ಕೂಡಿ ಬಂದಿದೆ. 2019-20ನೇ ಸಾಲಿನ ಬಜೆಟ್ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ-ಸ್ವಸ್ಥ ಭಾರತ’ ನಿರ್ಮಾಣದ...
ರಾಜ್ಯದಲ್ಲಿವೆ 15 ಸಾವಿರ ವಿದ್ಯುತ್ ವಾಹನ
ಬೆಂಗಳೂರು:ಜೂ-10: ಪರಿಸರಸ್ನೇಹಿ ವಾಹನಗಳ ಸಂಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಟ್ಟಿರುವ ಕಾರಣ ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಅಷ್ಟೆ ಅಲ್ಲ, ದೇಶದಲ್ಲಿಯೇ ಅತಿಹೆಚ್ಚು (15 ಸಾವಿರ)...
ನಿರೀಕ್ಷಿತ ಗುರಿ ಮುಟ್ಟದ ಕ್ಯಾಂಟೀನ್: ಮುಂದುವರಿಯದ ಇಂದಿರಾ
ಬೆಂಗಳೂರು:ಜೂ-10: ‘ಮೈತ್ರಿ ಸರ್ಕಾರವು ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನೂ ಮುಂದುವರಿಸಿಕೊಂಡು ಹೋಗುತ್ತಿದೆ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೀಗುತ್ತಲೇ ಬಂದಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರದ ಫ್ಲಾಗ್ಶಿಪ್ ಕಾರ್ಯಕ್ರಮ ಎನಿಸಿಕೊಂಡಿದ್ದ ಇಂದಿರಾ ಕ್ಯಾಂಟೀನ್...
ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಪಂದ್ಯ ನೋಡಲು ಓವಲ್ ಶ್ಟೇಡಿಯಂಗೆ ಬಂದ ವಿಜಯ್ ಮಲ್ಯ
ಟೌಂಟನ್:(www.justkannada.in) ಮದ್ಯದ ದೊರೆ ವಿಜಯ್ ಮಲ್ಯ, ಲಂಡನ್‍ನ ಕೆನ್ನಿಂಗ್ಟನ್ ಓವಲ್‍ನಲ್ಲಿ ಇಂದು ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಪಂದ್ಯವನ್ನು ನೋಡಲು ಆಗಮಿಸಿದ್ದು, ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.
ಕ್ರೀಡಾಂಗಣದ ಗೇಟ್ ಬಳಿ ಮಲ್ಯ ಟಿಕೆಟ್...
ಆಪರೇಷನ್ ಕಮಲಕ್ಕೆ ನಾವು ಕೈ ಹಾಕಲ್ಲ ಎಂದ ಶಾಸಕ ಬಿ.ಶ್ರೀರಾಮುಲು
ದಾವಣಗೆರೆ:ಜೂ-9:(www.justkannada.in) ಹೈಕಮಾಂಡ್ ನಮಗೆ ಆಪರೇಷನ್ ಕಮಲದಿಂದ ದೂರವಿರುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ನಾವು ಆಪರೇಷನ್ ಕಮಲಕ್ಕೆ ಕೈ ಹಾಕುವುದಿಲ್ಲ ಎಂದು ಬಿಜೆಪಿ ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.
ದಾವಣಗೆರಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ...
ಮಂಡ್ಯ ಲೋಕಸಭಾ ಚುನಾವಣಾ ಅಖಾಡಕ್ಕೆ ಸುಮಲತಾ ಅಂಬರೀಷ್ ಇಳಿಯಲು ಬಲವಾದ ಕಾರಣ ಏನು ಗೊತ್ತ..?
ಬೆಂಗಳೂರು, ಜೂ.09, 2019 : (www.justkannada.in news) : ಇಡೀ ದೇಶದ ಗಮನ ಸೆಳೆದಿದ್ದ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಪ್ರತಿಷ್ಠೆಯ ಸಂಗತಿಯಾಗಿದ್ದ ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ತಾವು ಯಾಕೆ ಇಳಿದದ್ದು ಎಂಬುದರ...
ಸಿಎಂ ಎಚ್ಡಿಕೆ ಗ್ರಾಮ ವಾಸ್ತವ್ಯಕ್ಕೆ ಎಂಪಿ ಎಲೆಕ್ಷನ್ ಎಫೆಕ್ಟ್ ಕಾರಣ : ಬಿಜೆಪಿ ಶಾಸಕ ಎಲ್.ನಾಗೇಂದ್ರ ವ್ಯಂಗ್ಯ
ಮೈಸೂರು, ಜೂ.09, 2019 : (www.justkannada.in news) ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರಾರು ನೀಡಿದ ತೀರ್ಪಿನಿಂದ ಕಂಗ್ಗೆಟ್ಟು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ವಿಚಾರವನ್ನು ಮತ್ತೆ ಮುನ್ನಲೆಗೆ ತಂದಿದ್ದಾರೆ ಎಂದು ಬಿಜೆಪಿ ಶಾಸಕ...
ಯೋಗ ರಿಹರ್ಸಲ್ ; ಮೈಸೂರಿನಲ್ಲಿ ಪಟುಗಳ ನೀರಸ ಪ್ರತಿಕ್ರಿಯೆ….!
ಮೈಸೂರು, ಜೂ.09, 2019 : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು ನಡೆಯುವ ಸಾಮೂಹಿಕ ಯೋಗ ಪ್ರದರ್ಶನ ಸಂಬಂಧ ಗಿನ್ನಿಸ್ ದಾಖಲೆಗೆ ಅರ್ಜಿ ಸಲ್ಲಿಸದಿರಲು ಮೈಸೂರು ಜಿಲ್ಲಾಡಳಿತ ನಿರ್ಧರಿಸಿದ ಬೆನ್ನಲ್ಲೇ ಯೋಗ...