ಸ್ಪರ್ಧಿಗಳಿಗೆ ಶಾಕ್ ನೀಡಿದ ‘ಬಿಗ್ ಬಾಸ್’
ಬೆಂಗಳೂರು, ನವೆಂಬರ್ 12, 2019 (www.justkannada.in): ಕನ್ನಡ ಬಿಗ್ ಬಾಸ್ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ.
ಇದೀಗ ಮನೆ ಬದಲಿಸುವ ಮೂಲಕ ಸ್ಪರ್ಧಿಗಳಿಗೆ 'ಬಿಗ್ ಬಾಸ್' ಬಿಗ್ ಶಾಕ್ ನೀಡಿದ್ದಾರೆ. ಎರಡು ನಿಮಿಷದೊಳಗೆ ಬಟ್ಟೆ,...
‘ಕೃಷ್ಣ ಟಾಕೀಸ್’ನಲ್ಲಿ ಕಿಚ್ಚನ ಗಾನ ಬಜಾನಾ !
ಬೆಂಗಳೂರು, ನವೆಂಬರ್ 12, 2019 (www.justkannada.in): ಅಜೇಯ್‌ರಾವ್ ಅಭಿನಯದ 'ಕೃಷ್ಣ ಟಾಕೀಸ್' ಚಿತ್ರಕ್ಕೆ ಹಾಡೊಂದನ್ನು ಹಾಡಲು ನಟ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇತ್ತೀಚೆಗೆ ಶ್ರೀಧರ್ ವಿ. ಸಂಭ್ರಮ್ ಅವರು ಭೇಟಿಯಾಗಿ ಹಾಡುವಂತೆ...
ದೆವ್ವದ ವೇಷದಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದವರು ಲಾಕಪ್’ನಲ್ಲಿ ಕಂಬಿ ಎಣಿಸುತ್ತಿದ್ದಾರೆ !
ಬೆಂಗಳೂರು, ನವೆಂಬರ್ 12, 2019 (www.justkannada.in): ದೆವ್ವದ ವೇಷ ಹಾಕಿಕೊಂಡು ಸಾರ್ವಜನಿಕರನ್ನು ಬೆದರಿಸಿ ದರೋಡೆಗೆ ಹೊಂಚು ಹಾಕುತ್ತಿದ್ದ ಏಳು ಮಂದಿಯನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರ್‍ಟಿ ನಗರದ ಶಾನ್ ಮಲ್ಲಿಕ್ (20), ನವೀದ್...
ಸುಪ್ರೀಂಕೋರ್ಟ್ ನಲ್ಲಿ ತೀರ್ಪು ನಮ್ಮ ಪರ ಬರುವ ವಿಶ್ವಾಸ: ಕಾಂಗ್ರೆಸ್ ನಿಂದ ರಾಷ್ಟ್ರಪತಿಗೆ ದೂರು ವಿಚಾರ ಕುರಿತು ಅನರ್ಹ...
ಮೈಸೂರು,ನ,11,2019(www.justkannada.in): ನಾಳಿದ್ದು ಸುಪ್ರೀಂ ಕೋರ್ಟ್ ನೀಡುವ ತೀರ್ಪು ಐತಿಹಾಸಿಕವಾಗಿರಲಿದ್ದು ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಜಲದರ್ಶನಿಯಲ್ಲಿ ಉಪಚುನಾವಣೆ ಸಂಬಂಧ ಹುಣಸೂರು ಬಿಜೆಪಿ ತಾಲ್ಲೂಕು...
ಮಾಜಿ ಸಿಎಂ ಹೆಚ್.ಡಿಕೆಗೆ ಟಾಂಗ್: ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ ಅನರ್ಹ ಶಾಸಕ ನಾರಾಯಣಗೌಡ…
ಕೆ.ಆರ್ ಪೇಟೆ,ನ,11,2019(www.justkannada.in): ಬಿಜೆಪಿ ಅಪರೇಷನ್ ಕಮಲ ಕುರಿತು ಗುಟ್ಟು ಬಿಟ್ಟುಕೊಟ್ಟಿದ್ದ ಕೆ.ಆರ್ ಪೇಟೆ ಕ್ಷೇತ್ರದ ಅನರ್ಹ ಶಾಸಕ ನಾರಾಯಣಗೌಡ ಇದೀಗ ಮಾಜಿ ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್...
ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು…
ಮುಂಬೈ,ನ,11,2019(www.justkannada.in): ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ದೇಶದ ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ತೊಂದರೆ...
ಶೀಘ್ರದಲ್ಲೇ ಅವನೇ ಶ್ರೀಮನ್ನಾರಾಯಣ ಟ್ರೈಲರ್ ಔಟ್: ಟ್ರೈಲರ್ ಬಗ್ಗೆ ಕುತೂಹಲ ಹೆಚ್ಚಿಸಿದ ರಕ್ಷಿತ್ ಶೆಟ್ಟಿ ಮಾತು
ಬೆಂಗಳೂರು,ನ,11,2019(www.justkannada.in): ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಶ್ರೀಮನ್ನಾರಾಯಣ ಚಿತ್ರದ ಬಗ್ಗೆ ರಕ್ಷಿತ್ ಹೊಸ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ನಟ. ನಿರ್ದೇಶಕ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣ ಟ್ರೈಲರ್ ಶೀಘ್ರವೇ...
ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡಲು ‘ಕೈ’ ಹೈಕಮಾಂಡ್ ಒಪ್ಪಲಿಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೆ
ಕಲಬುರಗಿ,ನ,11,2019(www.justkannada.in): ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವಂತೆ ಹೇಳಿದ್ದೆ. ಆದರೆ ಅದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿರಲಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ...
ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ: ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಕನಿಷ್ಟ 12 ಕ್ಷೇತ್ರದಲ್ಲಿ ಗೆಲ್ಲುತ್ತೆ- ಮಾಜಿ ಸಿಎಂ...
ಬೆಂಗಳೂರು,ನ. 11,2019(www.justkannada.in): ರಾಜ್ಯದಲ್ಲಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಕನಿಷ್ಠ 12 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರದ ಆರ್ಥಿಕ ನೀತಿ ವಿರುದ್ದ ಇಂದು ಬೆಂಗಳೂರಿನ...
ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದ ಶಿವಸೇನೆ: ಕೇಂದ್ರ ಸಚಿವ ಸ್ಥಾನಕ್ಕೆ ಅರವಿಂದ್ ಸಾವಂತ್ ರಾಜೀನಾಮೆ…
ನವದೆಹಲಿ,ನ,11,2019(www.justkannada.in): ಮಹಾರಾಷ್ಟ್ರ ರಾಜಕೀಯದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ಮತ್ತು ಬಿಜೆಪಿ ನಡುವೆ ಅಸಮಾಧಾನ ತಾರಕಕ್ಕೇರುತ್ತಿದ್ದಂತೆ ಇತ್ತ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ.
ಪ್ರಧಾನಿ ಮೋದಿ...



