ಪಠ್ಯಪುಸ್ತಕದಿಂದ ಟಿಪ್ಪು ಇತಿಹಾಸ ಕೈಬಿಡದಂತೆ ಒತ್ತಾಯ: ನಿಮಗೆ ತಾಕತ್ ಇದ್ರೆ ಎಲ್ಲಾ ಜಯಂತಿ ರದ್ದು ಮಾಡಿ -ಸಿಎಂ ಬಿಎಸ್...
ಮೈಸೂರು,ನ,11,2019(www.justkananda.in): ಟಿಪ್ಪು ಸುಲ್ತಾನ್ ವಿಷಯವನ್ನ ಪಠ್ಯ ಪುಸ್ತಕದಿಂದ ಕೈಬಿಡಬಾರದು ಎಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರು ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ ವಾಟಾಳ್...
ಬಿಜೆಪಿಗೆ ಗುಡ್ ಬೈ: ನಾಳೆ ರಾಜುಕಾಗೆ ಕಾಂಗ್ರೆಸ್ ಸೇರ್ಪಡೆ ಖಚಿತ….
ಬೆಂಗಳೂರು ,ನ,11,2019(www.justkannada.in): ಕಾಗವಾಡ ಕ್ಷೇತ್ರದಿಂದ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆ ಟಿಕೆಟ್ ನೀಡುವ ಸಾಧ್ಯತೆ ಹಿನ್ನೆಲೆ ಬಿಜೆಪಿಯಿಂದ ಬಂಡಾಯವೆದ್ದಿರುವ ರಾಜುಕಾಗೆ ಇದೀಗ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ನಾಯಕರಾದ ಡಿ.ಕೆ ಶಿವಕುಮಾರ್ ಮತ್ತು...
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ನೀತಿ ಸಂಹಿತೆ ಕೇವಲ ಹುಣಸೂರು ಕ್ಷೇತ್ರಕ್ಕೆ ಮಾತ್ರ ಅನ್ವಯ-ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ...
ಮೈಸೂರು,ನ,11,2019(www.justkannada.in): ಹುಣಸೂರು ವಿಧಾನಸಭಾ ಉಪಚುನಾವಣೆ ಹಿನ್ನಲೆ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದ್ದು ನಾಮಪತ್ರ ಸಲ್ಲಿಕೆ ಸ್ವೀಕಾರ ಆರಂಭವಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜೀ ಶಂಕರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ. ನಡೆಸಿ...
ಇಬ್ಬರು ಬಿಜೆಪಿ ಮುಖಂಡರಿಂದ ‘ಕೈ’ ನಾಯಕರ ಭೇಟಿ ವಿಚಾರ: ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ನ,11,2019(www.justkannada.in): ಬಿಜೆಪಿ ಮುಖಂಡರಾದ ರಾಜುಕಾಗೆ ಮತ್ತು ಅಶೋಕ್ ಪೂಜಾರಿಯಿಂದ ಕಾಂಗ್ರೆಸ್ ನಾಯಕರ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಬ್ಬರನ್ನೂ ಕರೆಸಿ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...
ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ….
ಹೈದರಾಬಾದ್,ನ,11,2019(www.justkannada.in): ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಹೈದರಾಬಾದ್ ನ ಕಾಚಿಗುಡ ಎಂಎಂಟಿಎಸ್ ಬಳಿ ನಡೆದಿದೆ. ಕಾಚಿಗುಡದ ನಿಂಬೋಳಿ ಅಡ್ಡದ ಬಳಿ ಇಂಟರ್‌ಸಿಟಿ...
ಅನ್ನಕೊಟ್ಟ ಪಕ್ಷಕ್ಕೆ ದ್ರೋಹ ಮಾಡಿ ಚೂರಿ ಹಾಕಿದ್ದಾನೆ: ಅವನೊಬ್ಬ ಕಟುಕ,ಕಂತ್ರಿ- ಎಂಟಿಬಿ ನಾಗರಾಜ್ ವಿರುದ್ದ ಅವರ ಸಹೋದರ ವಾಗ್ದಾಳಿ….
ಬೆಂಗಳೂರು, ನ.11,2019(www.justkannada.in): ಅನ್ನಕೊಟ್ಟ ಪಕ್ಷಕ್ಕೆ ದ್ರೋಹ ಮಾಡಿ ಚೂರಿ ಹಾಕಿದ್ದಾನೆ: ಅವನೊಬ್ಬ ಕಟುಕ,ಕಂತ್ರಿ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ದ ಅವರ ಸಹೋದರ ಪಿಳ್ಳಣ್ಣ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮದ ಜತೆ ಮಾತನಾಡಿ...
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ: ‘ಕೈ’ ನಾಯಕರ ವಿರುದ್ದ ಸತೀಶ್ ಜಾರಕಿಹೊಳಿ ಮುನಿಸು..?
ಬೆಂಗಳೂರು,ನ,11,2019(www.justkannada.in): ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ ಸ್ಪೋಟಗೊಂಡಿದೆ. ಗೋಕಾಕ್ ಮತ್ತು ಕಾಗವಾಡ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಟಕ್ಕರ್ ಕೊಡಲು ಬಿಜೆಪಿ ಮುಖಂಡರನ್ನ ಕಾಂಗ್ರೆಸ್ ಕರೆತರಲು ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸುತ್ತಿದ್ದರೆ...
ಅವರು ಒಪ್ಪಿದ ಮೇಲೆಯೇ ನಾನು ರಾಜೀನಾಮೆ ನೀಡಿದ್ದೆ: ‘ಕೈ’ ಜತೆ ಶರತ್ ಬಚ್ಚೇಗೌಡ ಒಳ ಒಪ್ಪಂದ- ಎಂಟಿಬಿ ನಾಗರಾಜ್...
ಬೆಂಗಳೂರು,ನ,11,2019(www.justkannada.in0): ಹೊಸಕೋಟೆ ಉಪಚುನಾಣೆ ಹಿನ್ನೆಲೆ ಬಿಜೆಪಿಯಲ್ಲಿ ಬಂಡಾಯವೆದ್ದಿರುವ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ವಿರುದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.
ನಾನು ಬಿಜೆಪಿಗೆ ಬರಲು ಅವರು ಒಪ್ಪಿಗೆ...
ನಟ ದರ್ಶನ್, ಯಶ್ ಜೊತೆ ಗಿರ್ಮಿಟ್ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ ಮಕ್ಕಳು: ರವಿ ಬಸ್ರೂರು ಸಾಹಸಕ್ಕೆ ಶಹಬ್ಬಾಷ್ ಎಂದ...
ಬೆಂಗಳೂರು,ನ,11,2019(www.justkannada.in): ಗಿರ್ಮಿಟ್ ಮಕ್ಕಳ ಹೊಸ ಆಸೆ, ನಟ ದರ್ಶನ್, ಯಶ್ ಜೊತೆ ಗಿರ್ಮಿಟ್ ಚಿತ್ರ ನೋಡುವ ಬಯಕೆ, ರವಿ ಬಸ್ರೂರು ಪ್ರಯತ್ನಕ್ಕೆ ಶಿವರಾಜ್ ಕುಮಾರ್ ಮೆಚ್ಚುಗೆ ನಿರ್ದೇಶಕ, ಸಂಗೀತ ನಿದೇಶಕ ಬಸ್ರೂರು ಹೊಸ...
ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿಜೆಪಿ ಮುಖಂಡ ರಾಜುಕಾಗೆ…
ಬೆಂಗಳೂರು,ನ,11,2019(www.justkannada.in): ನಿನ್ನೆಯಷ್ಟೇ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದ ಕಾಗವಾಡ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜುಕಾಗೆ ಇದೀಗ ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ಧರಾಮಯ್ಯರನ್ನ ಭೇಟಿಯಾಗಿದ್ದಾರೆ.
ನಗರದ ಕಾವೇರಿ ನಿವಾಸದಲ್ಲಿ...



