ಕಂಬಿ ಹಿಂದೆ ಪಬ್ಲಿಕ್ ಟಿವಿ ರಂಗನಾಥ್ : ‘ ಕುಮಾರಸ್ವಾಮಿ ಫಾರ್ ಸಿಎಂ ‘ ಫೇಸ್ ಬುಕ್ ಪುಟದಲ್ಲಿ...
ಬೆಂಗಳೂರು, ಜೂ.07, 2019 : (www.justkannada.in news) : ಸಮಾಜದ ಅಂಕು-ಡೊಂಕು ತಿದ್ದುವ ಭರದಲ್ಲಿ ಲಕ್ಷಣ ರೇಖೆ ದಾಟುತ್ತಿದ್ದ ಮಾಧ್ಯಮಗಳ ವಿರುದ್ಧ ಸೋಷಿಯಲ್ ಮೀಡಿಯಾಗಳಲ್ಲಿ ಇದೀಗ ಕಾಲೆಳೆಯುವವರ ಸಂಖ್ಯೆ ಹೆಚ್ಚುತ್ತಿದೆ.
' ಕುಮಾರಸ್ವಾಮಿ ಫಾರ್...
ಜಿಲ್ಲೆಯ ಜನತೆಗೆ ಒಳ್ಳೆಯದಾಗಲಿದೆ ಅಂದ್ರೆ ನೀರುಗಂಟಿ ಕೆಲಸ ಮಾಡಲೂ ಸಿದ್ದ- ಸಚಿವ ಹೆಚ್.ಡಿ ರೇವಣ್ಣಗೆ ಟಾಂಗ್ ಕೊಟ್ಟ್ ಸಂಸದ...
ತುಮಕೂರು,ಜೂ,7,2019(www.justkannada.in): "ಪ್ರಧಾನಿ ಮೋದಿಯಂತೆ ನಾನೂ ಕಾವಲುಗಾರ. ನೀರುಗಂಟಿ ಕೆಲಸ ಮಾಡೋದೂ ದೇಶ ಸೇವೆ ಪ್ರಧಾನಿ ಮೋದಿಯಂತೆ ನಾನೂ ಕಾವಲುಗಾರನಾಗಿ ಕೆಲಸ ಮಾಡುತ್ತೆನೆ. ಸಚಿವ ರೇವಣ್ಣ ಗೋರೂರು ಡ್ಯಾಂ ಕೀ ಕೊಟ್ಟರೆ ಕಾವಲುಗಾರನಂತೆ ಕೆಲಸ...
ಕೊಡಗಿನಲ್ಲಿ 800 ಮರಗಳ ಹನನ ಸುದ್ದಿ ಬೆನ್ನಲ್ಲೆ ಮರ ಕಡಿಯುವುದನ್ನ ನಿಲ್ಲಿಸಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚನೆ…
ಬೆಂಗಳೂರು,ಜೂ,7,2019(www.justkannada.in): ಕೊಡಗಿನಲ್ಲಿ 800 ಮರಗಳ ಹನನ ಸುದ್ದಿ ಹರಡಿದ ಬೆನ್ನಲ್ಲೆ ಮರ ಕಡಿತುವುದನ್ನು ನಿಲ್ಲಿಸಿ, ವರದಿ ನೀಡುವಂತೆ ಅರಣ್ಯಾಧಿಕಾರಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಈ...
ಮೈಸೂರು ವಿವಿಯಲ್ಲಿ 6 ತಿಂಗಳೊಳಗೆ 336 ಬೋಧಕ ಹುದ್ದೆ ಭರ್ತಿ : ಕುಲಪತಿ ಪ್ರೊ.ಹೇಮಂತ್ ಕುಮಾರ್
ಮೈಸೂರು, ಜೂ.07, 2019 : (www.justkannada.in news ) : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಉಳಿದಿರುವ 336 ಬೋಧಕ ಸಿಬ್ಬಂದಿ ಹುದ್ದೆಯನ್ನು ಮುಂದಿನ 6 ತಿಂಗಳೊಳಗಾಗಿ ಭರ್ತಿ ಮಾಡಲು ತೀರ್ಮಾನಿಸಲಾಗಿದೆ.
ವಿಶ್ವವಿದ್ಯಾನಿಲಯ ಅನುದಾನ ಸಮಿತಿ...
ಬೆಂಗಳೂರಿನಲ್ಲಿ ಪ್ರೇಮಿಗಳಿಬ್ಬರ ಅಪಾಯಕಾರಿ ಬೈಕ್ ವ್ಹೀಲಿಂಗ್: ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ವೈರಲ್ ವಿಡಿಯೋ
ಬೆಂಗಳೂರು:ಜೂ-7: ಯುವಕರಲ್ಲಿ ಹೆಚ್ಚುತ್ತಿರುವ ಬೈಕ್ ವ್ಹೀಲಿಂಗ್ ಕ್ರೇಜ್ ಬಗ್ಗೆ ಪೊಲೀಸರು ಅದೆಷ್ಟೇ ಎಚ್ಚರಿಕೆ ನೀಡಿದರೂ ಯುವಜನತೆ ಮಾತ್ರ ಅದರಿಂದ ಹೊರಬರುತ್ತಿಲ್ಲ. ಅಪಾಯಕಾರಿ ಬೈಕ್ ವ್ಹೀಲಿಂಗ್ ಕುರಿತ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೈಕ್...
ಹೆಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ…
ಮೈಸೂರು,ಜೂ,6,2019(www.justkannada.in): ಮೈಸೂರು- ಬೆಂಗಳೂರು ನಡುವೆ ವಿಮಾನ ಹಾರಾಟಕ್ಕೆ ಇಂದು ಹಸಿರು ನಿಶಾನೆ ತೋರಲಾಗಿದ್ದು ಈ ನಡುವೆ ವಿಮಾನ ನಿಲ್ದಾಣ ಅಭಿವೃದ್ಧಿಗೆ 280 ಎಕರೆ ಭೂಮಿ ಸ್ವಾದೀನ ಮಾಡಿದ್ದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ...
ಬಳ್ಳಾರಿ ಶ್ರೀಕೃಷ್ಣದೇವರಾಯ ವಿವಿ ಕುಲಪತಿ ದೂರು: ಪಬ್ಲಿಕ್ ಟಿವಿ ವರದಿಗಾರ ಸೇರಿದಂತೆ ನಾಲ್ವರ ಬಂಧನ
ಬಳ್ಳಾರಿ, ಜೂನ್ 07, 2019 (www.justkannada.in): ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಸ್.ಸುಭಾಷ್ ನೀಡಿದ ದೂರಿನ ಮೇಲೆ ಇಬ್ಬರು ಟಿ.ವಿ ವರದಿಗಾರರು ಸೇರಿದಂತೆ ನಾಲ್ವರನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪಬ್ಲಿಕ್...
ವಿಶ್ವಕಪ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್
ಲಂಡನ್, ಜೂನ್ 07, 2019 (www.justkannada.in): ವಿಶ್ವಕಪ್ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ 5 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ...
ಮಾಜಿ ಶಾಸಕ ಎಂ. ಸತ್ಯನಾರಾಯಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ ಸಿದ್ದರಾಮಯ್ಯ…
ಮೈಸೂರು,ಜೂ 7,2019(www.justkannada.in): ಮಾಜಿ ಶಾಸಕ ಎಂ ಸತ್ಯನಾರಾಯಣ ನಿಧನ ಮೈಸೂರಿನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಸತ್ಯ ನಾರಾಯಣ ಏಕಕಾಲಕ್ಕೆ ರಾಜಕೀಯ ಜೀವನ ಆರಂಭಿಸಿದವರು. 1977...
ವಿಶ್ವಕಪ್ ಕ್ರಿಕೆಟ್: ಇಂದು ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ
ಲಂಡನ್, ಜೂನ್ 07, 2019 (www.justkannada.in): ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಇಂದು ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ.
ಬ್ರಿಸ್ಟಾಲ್ ನಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದ್ದು, ಪಾಕಿಸ್ತಾನ ಆಡಿರುವ...