ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ…
ಬೆಂಗಳೂರು,ನ,10,2019(www.justkannada.in): ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಬಿಜೆಪಿ ಮುಖಂಡರು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಕಾಗವಾಡ ಕ್ಷೇತ್ರದ ಬಿಜೆಪಿ...
ಅನರ್ಹ ಶಾಸಕ ಆನಂದ್ ಸಿಂಗ್ ಕ್ಷೇತ್ರಕ್ಕೆ ಸಿಎಂ ಬಿಎಸ್ ವೈ ರಿಂದ ಬಂಪರ್ ಗಿಫ್ಟ್…
ಬೆಂಗಳೂರು,ನ,10,2019(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾದ ಅನರ್ಹ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಅಂತೆಯೇ ಅನರ್ಹ ಶಾಸಕ ಆನಂದ್ ಸಿಂಗ್ ಕ್ಷೇತ್ರ ಹೊಸಪೇಟೆಗೆ ಸಿಎಂ ಬಿಎಸ್...
ಮಾಜಿ ಸಚಿವ ಶಿವಶಂಕರ್ ರೆಡ್ಡಿ ವಿರುದ್ದ ಎಫ್ ಐ ಆರ್ ದಾಖಲು…
ಚಿಕ್ಕಬಳ್ಳಾಪುರ,ನ,10,2019(www.justkannada.in): ನನ್ನ ಕ್ಷೇತ್ರದ ವಿಚಾರಕ್ಕೆ ಬಂದರೇ ಕೈ ಕತ್ತರಿಸುತ್ತೇನೆ ಎಂದು ಅನರ್ಹ ಶಾಸಕ ಡಾ.ಸುಧಾಕರ್ ಕುರಿತು ಹೇಳಿಕೆ ನೀಡಿದ್ದ ಮಾಜಿ ಸಚಿವ ಶಿವಶಂಕರ್ ರೆಡ್ಡಿ ವಿರುದ್ದ ಇದೀಗ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿ ಶೀಟರ್ ಗಳು ಅರೆಸ್ಟ್….
ಬೆಂಗಳೂರು,ನ,10,2019(www.justkannnada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ರೌಡಿಶೀಟರ್ ಗಳನ್ನ ಬೆಂಗಳೂರಿನ ಹೆಚ್ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸದ್ಧಾಂಹುಸೇನ್ ಮತ್ತು ಅಜಂ ಪಾಷಾ ಬಂಧಿತ ಆರೋಪಿಗಳು. ಬಂಧಿತ ಇಬ್ಬರು ಆರೋಪಿಗಳು ರೌಡಿಜಂ ಜತೆ ಗಾಂಜಾ ವ್ಯವಹಾರ...
‘ವಿಜಯಕರ್ನಾಟಕ’ ಮೈಸೂರು ಸ್ಥಾನಿಕ ಸಂಪಾದಕರಾಗಿ ಹಿರಿಯ ಪತ್ರಕರ್ತ ಚೀ.ಜ.ರಾಜೀವ ನೇಮಕ
ಮೈಸೂರು/ ಬೆಂಗಳೂರು. ನ.09, 2019 : ( www.justkannada.in news ) : ಹಿರಿಯ ಪತ್ರಕರ್ತ ಚೀ.ಜ.ರಾಜೀವ ಅವರನ್ನು ' ವಿಜಯಕರ್ನಾಟಕ ' ಪತ್ರಿಕೆಯ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕರನ್ನಾಗಿ ನೇಮಕ ಮಾಡಲಾಗಿದೆ.
ಕಳೆದ...
ಸುಪ್ರೀಂ ಕೋರ್ಟ್ ಪ್ರಕಟಿಸಿದ ಅಯೋಧ್ಯೆ ತೀರ್ಪಿನ ಹೈಲೈಟ್ಸ್
ಸುಪ್ರೀಂ ಕೋರ್ಟ್ ಪ್ರಕಟಿಸಿದ ಅಯೋಧ್ಯೆ ತೀರ್ಪಿನ ಹೈಲೈಟ್ಸ್ ಇಲ್ಲಿದೆ ನೋಡಿ...
೧) ಶಿಯಾ ವಕ್ಫ್ ಬೊರ್ಡ್ ಅರ್ಜಿ ವಜಾ
೨) ನಿರ್ಮೊಹಿ ಅಖಾಡದ ಅರ್ಜಿಗೆ ಕೆಲವು ಮಿತಿಗಳಿವೆ, ಯಾವತ್ತು ನಿರ್ಮೊಹಿ ಅಖಾಡದ ಜಮೀನನ ಹಕ್ಕಿಗಾಗಿ ಅರ್ಜಿ...
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಬೆಂಬಲ ಘೋಷಣೆ
ನವದೆಹಲಿ, ನವೆಂಬರ್ 09,2019 (www.justkannada.in): ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ಸುಪ್ರೀಂ ನೀಡಿರುವ ತೀರ್ಪು ಯಾವುದೇ ಒಂದು ಗುಂಪಿನ ಪರವಾಗಿ ಬಂದಿರುವ ತೀರ್ಪಲ್ಲ. ಇದು ಸರ್ವ ಧರ್ಮಕ್ಕೂ ಸಂದ...
ತೀರ್ಪಿನ ಪರ ತಮಗೂ ಸಮ್ಮತವಿದೆ, ಮರು ಪರಿಶೀಲನಾ ಅರ್ಜಿ ಹಾಕಲ್ಲ: ಬಾಬರಿ ಮಸೀದಿ ಪರ ವಾದಿ ಇಕ್ಬಾಲ್...
ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆಯ ರಾಮ ಮಂದಿರ ಹಾಗೂ ಬಾಬರಿ ಮಸೀದಿ ಜಮೀನಿನ ಒಡೆತನದ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಎಲ್ಲ ಮುಸ್ಲಿಮರೂ ಗೌರವಿಸುತ್ತಾರೆ ಎಂದು ಈ ವ್ಯಾಜ್ಯದಲ್ಲಿ ಬಾಬರಿ...
ಮಂದಿರ, ಮಸೀದಿ ಪರಸ್ಪರ ಸಹಕಾರದಲ್ಲಿ ನಿರ್ಮಾಣವಾಗಲಿ: ಪೇಜಾವರ ಶ್ರೀ
ಉಡುಪಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯಲ್ಲಿ...



