ಸಂಪುಟದಲ್ಲಿ ಅವರಿಗೂ ಖಂಡಿತ ಅವಕಾಶ ಸಿಗುತ್ತೆ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್…
ಬೆಂಗಳೂರು,ಜೂ,7,2019(www.justkannada.in): ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರನ್ನ ಕಡೆಗಣಿಸಿಲ್ಲ. ರಾಮಲಿಂಗರೆಡ್ಡಿ ಅವರಿಗೆ ಸಚಿವ ಸಂಪುಟ ಪುನರಚನೆ ವೇಳೆ ಖಂಡಿತ ಅವಕಾಶ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ದಿನೇಶ್...
ನಿಫಾ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಆತಂಕ ಪಡುವ ಅಗತ್ಯವಿಲ್ಲ- ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....
ಮೈಸೂರು,ಜೂ,7,2019(www.justkannada.in): ಕೇರಳದಲ್ಲಿ ನಿಫಾ ವೈರೆಸ್ ಆತಂಕ ಹಿನ್ನಲೆ, ಮೈಸೂರು ಜಿಲ್ಲೆಯಲ್ಲಿ ಇದುವರೆಗೂ ನಿಫಾ ವೈರೆಸ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬೇಕಿಲ್ಲ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಚೀಟಿ ವ್ಯವಹಾರದಲ್ಲಿ ಕೋಟ್ಯಾಂತರ ರೂ. ವಂಚಿಸಿ ನಾಪತ್ತೆಯಾಗಿದ್ದ ಆರೋಪಿ ಅಂದರ್…
ಮೈಸೂರು,ಜೂ,7,2019(www.justkannada.in): ಚೀಟಿ ವ್ಯವಹಾರದಲ್ಲಿ ಕೋಟ್ಯಾಂತರ ರೂ. ವಂಚಿಸಿ ನಾಪತ್ತೆಯಾಗಿದ್ದ ಆರೋಪಿಯನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಗುರುಮೂರ್ತಿ @ ರಾಜು ಬಂಧಿತ ಆರೋಪಿ. ಈತ ಮೈಸೂರಿನ ಶ್ರೀರಾಂಪುರದ ನಿವಾಸಿಯಾಗಿದ್ದು ಸುಮಾರು ಒಂದೂವರೆ ವರ್ಷದಿಂದ ನಾಪತ್ತೆಯಾಗಿದ್ದನು. ಇದೀಗ...
ಡಿಸಿ ಸಭೆಗೆ ಹೊಸ ರೂಪ
ಬೆಂಗಳೂರು:ಜೂ-7: ಚರ್ವಿತಚರ್ವಣ ರೀತಿಯಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ಸಭೆಗೆ ಹೊಸ ರೂಪ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ.
ಆಡಳಿತ ಚುರುಕುಗೊಳಿಸುವ ಸಲುವಾಗಿ ಜೂ.12 ಮತ್ತು 13ರಂದು ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ...
ಮುಂಗಾರುಪೂರ್ವ ಸಂಕಷ್ಟದಲ್ಲಿ ರೈತರು
ಬೆಂಗಳೂರು:ಜೂ-7: ಮುಂಗಾರುಪೂರ್ವ ಮಳೆ ಕೊರತೆಯಿಂದ ಬೆಳೆಗಳು ಬಾಡುತ್ತಿದ್ದು, ರೈತ ಕಂಗಾಲಾಗಿದ್ದಾನೆ. ಕಡೇಪಕ್ಷ ಮುಂಗಾರು ಮಳೆಯಾದರೂ ಬರಬಹುದೆಂಬ ನಿರೀಕ್ಷೆಯಲ್ಲಿ ರೈತ ಆಕಾಶದತ್ತ ಚಿತ್ತಹರಿಸಿದ್ದಾನೆ.
ಕೃಷಿ ಚಟುವಟಿಕೆಗಳ ಆರಂಭ, ಅಂತರ್ಜಲ ಮತ್ತು ಮಣ್ಣಿನ ತೇವಾಂಶ ಸಂರಕ್ಷಣೆ, ಬರ...
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಜೀವ ಬೆದರಿಕೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಮದನ್ ಪಟೇಲ್
ಬೆಂಗಳೂರು:ಜೂ-6:(www.justkannada.in) ದೊಮ್ಮಲೂರು ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಟ ಮದನ್ ಪಟೇಲ್ ತಮಗೆ ರಕ್ಷಣೆ ನೀಡುವಂತೆ ಕೋರಿ ಪೊಲಿಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಡೆದಿದೆ.
ನಟ ಮದನ್ ದೊಮ್ಮಲೂರು ಮುಖ್ಯ ರಸ್ತೆಯ ಸಮೀಪದಲ್ಲಿ ಗೀತಾ...
ಎರಡು ಬೈಕ್ ಗಳ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ…
ಬಳ್ಳಾರಿ,ಜೂ,6,2019(www.justkannada.in): ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಇಂದು ನಡೆದಿದೆ.
ಬಳ್ಳಾರಿ ತಾಲ್ಲೂಕಿನ ಕೂರ್ಲಗುಂದಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಜೀರಸಾಬ(30), ಪಂಪಾಪತಿ (48)...
ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ನಾವಳ್ಳಿ ಗ್ರಾಮದ ಚಿತ್ರಣವೇ ಬದಲಾಯ್ತು…
ಹುಬ್ಬಳ್ಳಿ, ಜೂನ್ 06,2019(www.justkannada.in): ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ( ಈಗ ಅಣ್ಣಿಗೇರಿ ತಾಲೂಕು) ನಾವಳ್ಳಿಯಲ್ಲಿ 2006ರ ಅಕ್ಟೋಬರ್ 10...
ಸರ್ಕಾರಿ ನೌಕರರ ವರ್ಗಾವಣೆಗೆ ಕೌನ್ಸಿಲಿಂಗ್ : ಎರಡು ಮತ್ತು ನಾಲ್ಕನೇ ಶನಿವಾರ ರಜೆ- ಸಚಿವ ಸಂಪುಟ ಸಭೆ ಬಳಿಕ...
ಬೆಂಗಳೂರು, ಜೂನ್ 06,2019(www.justkannada.in): ರಾಜ್ಯ ಸರ್ಕಾರಿ ಗ್ರೂಪ್ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೊಳಿಸಲು ಕರಡು ಕಾನೂನಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು...
ಇನ್ನೆರೆಡು ಮೂರು ದಿನಗಳಲ್ಲಿ ಹೆಚ್,ವಿಶ್ವನಾಥ್ ಅವರಿಂದ ರಾಜೀನಾಮೆ ವಾಪಸ್- ಸಂಸದ ಪ್ರಜ್ವಲ್ ರೇವಣ್ಣ…
ಹಾಸನ,ಜೂ,6,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್ ಅವರನ್ನ ಮನವೊಲಿಸಲು ಹೆಚ್.ಡಿ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ನಾಯಕರು ಯತ್ನಿಸುತ್ತಿದ್ದು, ಈ ನಡುವೆ ಇನ್ನೆರೆಡು ಮೂರು ದಿನಗಳಲ್ಲಿ ಹೆಚ್.ವಿಶ್ವನಾಥ್ ಅವರು ರಾಜೀನಾಮೆ...