ವೈವಿಧ್ಯತೆಯಲ್ಲಿ ಏಕತೆ ಸಂದೇಶ ಸಾರಿದ ನ್ಯಾಯಾಲಯ: ಹಿಂದೂ ಮಹಾಸಭಾ ವಕೀಲ
ನವದೆಹಲಿ, ನವೆಂಬರ್ 09, 2019 (www.justkannada.in): ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಚಾರಿತ್ರಿಕ ತೀರ್ಪು ನೀಡಿದೆ ಎಂದು ಹಿಂದೂ ಮಹಾಸಭಾ ವಕೀಲ ವರುಣ್ ಕುಮಾರ್...
ಆಯೋಧ್ಯ ತೀರ್ಪು: ರಾಮ ಮಂದಿರ ನಿರ್ಮಾಣ ಜವಾಬ್ದಾರಿ ಕೇಂದ್ರ ಸರಕಾರಕ್ಕೆ, ಸುನ್ನಿ ಬೋರ್ಡ್’ಗೆ ಐದು ಎಕರೆ ಜಾಗ ನೀಡಲು...
ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್...
ಮೈಸೂರಿನಲ್ಲಿ ಭದ್ರತೆಗಾಗಿ 3,500 ಪೊಲೀಸರ ನಿಯೋಜನೆ
ಮೈಸೂರು, ನವೆಂಬರ್ 09, 2019 (www.justkannada.in): ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಭದ್ರತೆಗಾಗಿ 3,500ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.
ನಗರದೆಲ್ಲೆಡೆ ಪೊಲೀಸರ ಕಟ್ಟೆಚ್ಚರ. ಎಲ್ಲಾ ದೇವಸ್ಥಾನಗಳು, ಮಸೀದಿಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪೂಜಾ ಸ್ಥಳಗಳಲ್ಲಿ...
#ಅಯೋಧ್ಯಾ_ತೀರ್ಪು: ಶಿಯಾ ವಕ್ಫ್ ಮಂಡಳಿ ಸಲ್ಲಿಸಿದ್ದ ಎಸ್ಎಲ್ಪಿ ವಜಾ
ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯಾ ತೀರ್ಪುನ್ನು ನ್ಯಾಯಮೂರ್ತಿಗಳು ಓದುತ್ತಿದ್ದು, ಸಾಕಷ್ಟು ವಿವರಗಳನ್ನು ನೀಡುತ್ತಿದ್ದಾರೆ.
ಶಿಯಾ ವಕ್ಫ್ ಮಂಡಳಿ ಸಲ್ಲಿಸಿದ್ದ ಎಸ್ಎಲ್ಪಿ ವಜಾ ಮಾಡಿ ನ್ಯಾಯಮೂರ್ತಿಗಳು ಆದೇಶ ಹೊರಡಿಸಿದ್ದಾರೆ. ಇಲ್ಲಿದೆ ತೀರ್ಪಿನ ಟೈಮ್...
ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ
ನವದೆಹಲಿ, ನವೆಂಬರ್ 09, 2019 (www.justkannada.in): ರಾಜ್ಯಾಧ್ಯಂತ ಕಟ್ಟೆಚ್ಚರಕ್ಕೆ ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.
ಅಯೋಧ್ಯೆ ರಾಮಜನ್ಮ ಭೂಮಿಯ ಕುರಿತಂತೆ ಐತಿಹಾಸಿಕ ಮಹಾ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ...
ಐತಿಹಾಸಿಕ ಅಯೋಧ್ಯಾ ತೀರ್ಪು ಓದುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ
ನವದೆಹಲಿ, ನವೆಂಬರ್ 09, 2019 (www.justkannada.in): ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಐತಿಹಾಸಿಕ ಅಯೋಧ್ಯಾ ತೀರ್ಪು ಓದುತ್ತಿದ್ದಾರೆ.
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್...
ಅಯೋಧ್ಯೆ ತೀರ್ಪು ಯಾರ ಸೋಲು ಅಲ್ಲ, ಗೆಲುವು ಅಲ್ಲ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶಾಂತಿ, ಸಾಮರಸ್ಯಕ್ಕೆ ಕರೆ ನೀಡಿದ್ದಾರೆ.
ಅಯೋಧ್ಯೆಯ ತೀರ್ಪು ಯಾರ ಗೆಲುವೂ...
ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ
ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯಾ ಭೂ ವಿವಾದದ ಕುರಿತ ತೀರ್ಪು ಪ್ರಕಟವಾದ ಬಳಿಕ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಅವರ ಪ್ರತಿಕ್ರಿಯೆ ಮತ್ತು ಆರೆಸ್ಸೆಸ್ ನಡೆ...



