ಎಸ್ ಸಿ, ಮತ್ತು ಎಸ್.ಟಿ ವಿದ್ಯಾರ್ಥಿಗಳ ಉಚಿತ್ ಬಸ್ ಪಾಸ್ ಗೆ ಕೋಕ್ ನೀಡಲು ಸರ್ಕಾರ ಚಿಂತನೆ…
ಬೆಂಗಳೂರು,ಜೂ,5,2019(www.justkannada.in): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಉಚಿತ ಬಸ್ ಪಾಸ್ ಗೆ ಕೋಕ್ ನೀಡಲು ರಾಜ್ಯ ಸಮ್ಮಿಶ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿಂದಿನ ಸರ್ಕಾರ ಎಸ್.ಸಿ...
ದಲಿತರ ಮೇಲೆ ತಮಗೆ ಕಾಳಜಿ ಇದ್ದರೆ ಖರ್ಗೆ ಸಿಎಂ ಮಾಡಿ ತೋರಿಸಿ- ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ...
ಬೆಂಗಳೂರು,ಜೂ,5,2019(www.justkannada.in): ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ರಾಜ್ಯದ ಎಲ್ಲಾ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದರೂ ಒಬ್ಬ ದಲಿತ ಸಂಸದನಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿಲ್ಲ ಇದಕ್ಕಿಂತ ಅನ್ಯಾಯ ಬೇರೇನಿದೆ ಎಂದು...
ಮುಸ್ಲೀಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ತಿಳಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ….
ಬೆಂಗಳೂರು,ಜೂ,5,2019(www.justkannada.in): ಇಂದು ಮುಸ್ಲೀಂಬಾಂಧವರಿಗೆ ರಂಜಾನ್ ಹಬ್ಬದ ಸಂಭ್ರಮವಾಗಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.
ಒಂದು ತಿಂಗಳ ಕಾಲ ಪವಿತ್ರ ರಂಜಾನ್ ಉಪವಾಸ...
ರಾಜ್ಯದ ಒಬ್ಬ ದಲಿತ ಸಂಸದನಿಗೂ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿಲ್ಲ- ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದ...
ಬೆಂಗಳೂರು,ಜೂ,5,2019(www.justkannada.in): ರಾಜ್ಯದ ಒಬ್ಬ ದಲಿತ ಸಂಸದನಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ನೀಡಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ ಮತ್ತೇನಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಕಿದ್ದಾರೆ.
ಟ್ವಿಟ್ಟರ್ ನಲ್ಲಿ...
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ಬೆನ್ನಲ್ಲೆ ಹುದ್ದೆ ತೊರೆದ ಮತ್ತೋರ್ವ ಜೆಡಿಎಸ್ ಮುಖಂಡ …
ಕೆ.ಆರ್ ನಗರ,ಜೂ,4,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಿನ್ನೆಡೆ ಹಿನ್ನೆಲೆ ನೈತಿಕ ಹೊಣೆ ಹೊತ್ತು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ನೀಡಿದ ಬೆನ್ನಲ್ಲೆ ಇದೀಗ ಮತ್ತೋರ್ವ ಜೆಡಿಎಸ್ ನಾಯಕ ತಮ್ಮ ಹುದ್ದೆ...
ಬೆಳ್ಳಿ ಪದಕ ವಿಜೇತರಾದ ಕರ್ನಾಟಕ ವನಿತೆಯರ ತಂಡಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದನೆ…
ಬೆಂಗಳೂರು,ಜೂ,4,2019(www.justkannada.in): ನೇಪಾಳದ ಕಠ್ಮಂಡುವಿನಲ್ಲಿ ನಡೆದ ರಾಷ್ಟ್ರೀಯ ಟಗ್ ಆಫ್ ವಾರ್ ಕ್ರೀಡಾಕೂಟದಲ್ಲಿ ಕರ್ನಾಟಕ ವನಿತೆಯರ ತಂಡ (480 kg ವಿಭಾಗದಲ್ಲಿ) ಬೆಳ್ಳಿ ಪದಕ ಪಡೆದು ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದ ಮಾಜಿ ಸಚಿವ ರೋಷನ್ ಬೇಗ್…
ಬೆಂಗಳೂರು,ಜೂ,4,2019(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ.
ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತಿದ್ರಲ್ಲಾ ಈಗಲಾದರೂ ಇಳಿದು ಬಾ ಇಳಿದು ಬಾ...
ಚಾಮುಂಡೇಶ್ವರಿ ಕ್ಷೇತ್ರದಲ್ಲಿ 15 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ದಿಗೆ ಸಚಿವ ಜಿ.ಟಿ ದೇವೇಗೌಡರಿಂದ ಚಾಲನೆ…
ಮೈಸೂರು,ಜೂ,4,2019(www.justkannada.in): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ಒಟ್ಟು ರೂ. 15.00 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು.
ರೂ. 10.00 ಕೋಟಿ ...
ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು….
ಮೈಸೂರು,ಜೂ,4,2019(www.justkannada.in): ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.
ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರದಲ್ಲಿ ಈ ಘಟನೆ ನಡೆದಿದೆ. ಜ್ಯೋತಿ(24) ಮೃತಪಟ್ಟ ನವವಿವಾಹಿತೆ....
ಸಂಸದೆ ಸುಮಲತಾ ಅಂಬರೀಶ್ ಬಳಿ ಕ್ಷಮೆಯಾಚನೆ’: ಸಚಿವ ಸ್ಥಾನ ನೀಡಿದ್ರೆ ನಿಭಾಯಿಸಲು ಸಿದ್ದ ಎಂದ್ರು ಹೆಚ್.ವಿಶ್ವನಾಥ್…
ಬೆಂಗಳೂರು, ಜೂನ್,4,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಹಿನ್ನೆಡೆ ಕಾರಣ ನೀಡಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್,ವಿಶ್ವನಾಥ್ ಅವರು ಸಚಿವ ಸ್ಥಾನ ನೀಡಿದರೇ ನಿಭಾಯಿಸಲು ಸಿದ್ದ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...