ಕೆ.ಆರ್.ಎಸ್ ಗೆ ಕೇಂದ್ರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಂಡ ಭೇಟಿ, ಪರಿಶೀಲನೆ….
ಮಂಡ್ಯ,ಜೂ,4,2019(www.justkannada.in): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೆ.ಆರ್.ಎಸ್ ಗೆ ಕೇಂದ್ರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಂಡದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ಎಸ್. ಜಲಾಶಯದಲ್ಲಿ ಪ್ರಾಧಿಕಾರ ತಂಡದ ಸದಸ್ಯರು ಜಲಾಶಯ ಪರಿಶೀಲನೆ ನಡೆಸಿದ್ದು,...
ಕಬ್ಬಿನ ಬಾಕಿ ಹಣ ನೀಡುವಂತೆ ಆಗ್ರಹಿಸಿ ಪ್ರತಿಭಟನೆ: ರೈತರು ಮತ್ತು ಪೊಲೀಸರ ನಡುವೆ ತಳ್ಳಾಟದ ವೇಳೆ ಓರ್ವ ರೈತ...
ಬೆಂಗಳೂರು,ಜೂ,4,2019(www.justkannada.in): ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಪಾವತಿ ಮಾಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಓರ್ವ ರೈತ ಅಸ್ವಸ್ಥನಾದ ಘಟನೆ ಇಂದು ನಡೆದಿದೆ.
ಕಬ್ಬು ಬೆಳೆಗಾರರಿಗೆ 3 ಸಾವಿರ ಕೋಟಿ ರೂಪಾಯಿ...
ಶೀಘ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿ: ಸಚಿವ ಜಿ.ಟಿ.ದೇವೇಗೌಡ
ಬೆಂಗಳೂರು:ಜೂ-4;(www.justkannada.in) ಶೀಘ್ರದಲ್ಲೇ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 396...
ಮೈಸೂರು ಜಿಲ್ಲಾಡಳಿತ ವತಿಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿ ಆಚರಣೆ…
ಮೈಸೂರು,ಜೂ,4,2019(www.justkannada.in): ಇಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿಯನ್ನ ಮೈಸೂರು ಜಿಲ್ಲಾಡಳಿತ ವತಿಯಿಂದ ಆಚರಣೆ ಮಾಡಲಾಯಿತು.
ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಪುಷ್ಪರ್ಚನೆ...
ಕುಲಶಾಸ್ತ್ರೀಯ ಅಧ್ಯಯನ : ಮಾಹಿತಿ ಸಂಗ್ರಹಗಾರರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ.
ಮೈಸೂರು, ಜೂ.04, 2019 : (www.justkannada.in news) : ವಿವಿಧ ಜಾತಿ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ಕಾರ್ಯಕ್ಕಾಗಿ ಮಾಹಿತಿ ಸಂಗ್ರಹಗಾರರನ್ನು ಹೊರ ಸಂಪನ್ಮೂಲ ಸೇವೆ ಮೂಲಕ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ...
ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ಸಚಿವ ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಜೂ,4,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸಾ.ರಾ ಮಹೇಶ್, ವಿಶ್ವನಾಥ್ ಅವ್ರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತೇವೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸಾ.ರಾ ಮಹೇಶ್, ...
ವಿಶ್ವಕಪ್ ಕ್ರಿಕೆಟ್: ಇಂದು ಶ್ರೀಲಂಕಾ-ಅಫ್ಘಾನಿಸ್ತಾನ ಸೆಣೆಸಾಟ
ಕಾರ್ಡಿಫ್, ಜೂನ್ 4, 2019 (www.justkannada.in): ನ್ಯೂಝಿಲ್ಯಾಂಡ್ ವಿರುದ್ಧ ತಾನಾಡಿದ ಮೊದಲ ವಿಶ್ವಕಪ್ ಪಂದ್ಯದ ಎಲ್ಲ ವಿಭಾಗಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದ ಶ್ರೀಲಂಕಾ ತಂಡ ಮಂಗಳವಾರ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ತನ್ನ 2ನೇ...
ವಿಶ್ವಕಪ್ ಕ್ರಿಕೆಟ್: ಗೆದ್ದು ವಿಶಿಷ್ಟ ದಾಖಲೆ ನಿರ್ಮಿಸಿದ ಪಾಕಿಸ್ತಾನ
ನಾಟಿಂಗ್‌ಹ್ಯಾಮ್, ಜೂನ್ 4, 2019 (www.justkannada.in):: ಪಾಕಿಸ್ತಾನ ತಂಡ ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ವೈಯಕ್ತಿಕ ಶತಕದ ಕೊಡುಗೆಯ ಬೆಂಬಲವಿಲ್ಲದೆ ಗರಿಷ್ಠ ಮೊತ್ತ ಗಳಿಸಿದ ಸಾಧನೆ ಮಾಡಿತು.
ಇಂಗ್ಲೆಂಡ್‌ನಿಂದ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕ್ ನಿಗದಿತ...
ಮದುವೆಯಲ್ಲಿ ನಂಬಿಕೆ ಇಲ್ಲ, ಸಂಗಾತಿ ಬಗ್ಗೆ ಮಾತ್ರ ನಂಬಿಕೆ ಎಂದ ಸಲ್ಮಾನ್
ಬೆಂಗಳೂರು, ಜೂನ್ 4, 2019 (www.justkannada.in): ಮದುವೆ ಯಾವಾಗ ಎಂಬ ಪ್ರಶ್ನೆಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.
ಕೆಲವು ವರ್ಷಗಳಿಂದಲೂ ಕೇಳಿಬರುತ್ತಿರುವ ಪ್ರಶ್ನೆಯೆಂದರೆ ಸಲ್ಮಾನ್ ಖಾನ್ ಮದುವೆ ಯಾವಾಗ? ಇತ್ತೀಚೆಗೆ ಆಂಗ್ಲ...
ಪ್ರಿಯಾಂಕ ಉಪೇಂದ್ರ ‘ದೇವಕಿ’ ಬಿಡುಗಡೆಗೆ ಸಿದ್ಧ !
ಬೆಂಗಳೂರು, ಜೂನ್ 4, 2019 (www.justkannada.in): ಪ್ರಿಯಾಂಕ ಉಪೇಂದ್ರ ನಟನೆಯ 'ದೇವಕಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
'ದೇವಕಿ' ಸಿನಿಮಾಗೆ ಸೆನ್ಸಾರ್ ಮಂಡಳಿ ಯು ಎ ಪ್ರಮಾಣ ಪತ್ರ ನೀಡಿದೆ. ಚಿತ್ರವನ್ನು ನೋಡಿದ ಸೆನ್ಸಾರ್ ಅಧಿಕಾರಿಗಳು...