Wednesday, April 29, 2026
Home Blog Page 4324

ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟ ಬಾಲಿವುಡ್ ಬಿಗ್ ಬಿ ಅಮಿತಾಬ್ !

0
ಮುಂಬೈ, ನವೆಂಬರ್ 08, 2019 (www.justkannada.in): ಬಾಲಿವುಡ್ ಬಿಗ್ ಬಿ ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ಕುರಿತು ಸಾಕಷ್ಟು ಮಾತನಾಡಿದ್ದಾರೆ. ಇಷ್ಟು ವರ್ಷಗಳ ಬದುಕಿನಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವೆ. ನನ್ನ ದೇಹ...

ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಆರೋಪ ಕೇಸ್: 13 ಮಂದಿ ಕರವೇ ಕಾರ್ಯಕರ್ತರು ಪೊಲೀಸರ ಮುಂದೆ...

0
ಬೆಂಗಳೂರು,ನ,8,2019(www.justkannada.in):  ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನಿಗೌಡ ಸೇರಿ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಠಾಣಾ ಪೊಲೀಸರ ಮುಂದೆ ಶರಣಾಗಿದ್ದಾರೆ. ಸೌತ್ ಅಂಡ್ ಡಿಸಿಪಿ ವಿಭಾಗ...

ಸೋಷಿಯಲ್ ಮೀಡಿಯಾದಲ್ಲಿ ‘ಒಡೆಯ’ನ ಟೈಟಲ್ ಸಾಂಗ್ ಹವಾ !

0
ಬೆಂಗಳೂರು, ನವೆಂಬರ್ 08, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್​ ಅಭಿನಯದ ಒಡೆಯ ಚಿತ್ರದ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿತ್ತು. ಇದೀಗ ಚಿತ್ರದ...

ಹಿರಿಯ ಕ್ರೀಡಾ ಪತ್ರಕರ್ತ ಡಿ.ಗರುಡ ನಿಧನ

0
ಬೆಂಗಳೂರು, ನವೆಂಬರ್ 08, 2019 (www.justkannada.in): ಗದುಗಿನ ಖ್ಯಾತ ನಾಟಕಕಾರ ಗರುಡ ಸದಾಶಿವರಾಯರ ಮೊಮ್ಮಗ ದಿಗಂಬರ ಯೋಗೇಶ ಗರುಡ (45) ನಿಧನರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದ ಡಿ.ಗರುಡ ಅವರು...

ನನ್ನ ಮತ್ತು  ಸಿದ್ಧರಾಮಯ್ಯ ನಡುವೆ ಯಾವುದೇ ಅಸಮಾಧಾನ ಇಲ್ಲ- ಮೈಸೂರಿನಲ್ಲಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ…….

0
ಮೈಸೂರು,ನ,8,2019(www.justkannada.in):  ನನ್ನ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ನಡುವೆ ಯಾವುದೇ ಅಸಮಾಧಾನ ಇಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆ ಮಾತನಾಡಿದ...

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್…

0
ಮೈಸೂರು,ನ,8.2019(www.justkannada.in):   ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಇಂದು ರಾಜಕೀಯ ನಾಯಕರ ದಂಡೇ ಆಗಮಿಸಿತ್ತು. ಮಾಜಿ ಸಚಿವ ಡಿಕೆ ಶಿವ ಕುಮಾರ್, ಮಾಜಿ ಪ್ರದಾನಿ ದೇವೇಗೌಡ, ಮಾಜಿ ಸಂಸದ ಆರ್ ಧ್ರುವನಾರಯಣ್,  ಶಾಸಕ ಜಿಟಿ ದೇವೇಗೌಡ,...

ಅನರ್ಹ ಶಾಸಕರಿಗೆ ಮತ್ತೆ ನಿರಾಸೆ: ಉಪಚುನಾವಣೆ ಮುಂದೂಡಿಕೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ…

0
ನವದೆಹಲಿ,ನ,8,2019(www.justkannada.in):  ಉಪಚುನಾವಣೆ ಮುಂದೂಡುವಂತೆ  ಮನವಿ ಮಾಡಿದ ಅರ್ನಹ ಶಾಸಕರಿಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ನಿರಾಸೆಯಾಗಿದೆ.  ಉಪಚುನಾವಣೆ ಮುಂದೂಡಿಕೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅನರ್ಹ ಶಾಸಕ ತೀರ್ಪು ಕಾಯ್ದಿರಿಸಲಾಗಿದೆ.  ನವೆಂಬರ್ 11 ರಿಂದ...

ನನ್ನ ಹತ್ಯೆಗೆ 50 ಲಕ್ಷ ಸುಪಾರಿ ನೀಡಲಾಗಿತ್ತು- ಸ್ಪೋಟಕ ಹೇಳಿಕೆ ನೀಡಿದ ಅನರ್ಹ ಶಾಸಕ ನಾರಾಯಣಗೌಡ…

0
ಮಂಡ್ಯ ,ನ,8,2019(www.justkannada.in):  ನನ್ನ ಹತ್ಯೆಗೆ 50 ಲಕ್ಷ ಸುಪಾರಿ ನೀಡಲಾಗಿತ್ತು ಎಂದು ಕೆ.ಆರ್ ಪೇಟೆ ಅನರ್ಹ ಶಾಸಕ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ಕೆ.ಆರ್ ಪೇಟೆ ತಾಲ್ಲೂಕಿನ ಆಘಲಯದಲ್ಲಿ ಮಾತನಾಡಿರುವ ಅನರ್ಹ ಶಾಸಕ ನಾರಾಯಣಗೌಡ, ನನ್ನನ್ನು...

ಚಾಮುಂಡಿ ಬೆಟ್ಟಕ್ಕೆ ಭೇಟಿ: ಸೋನಿಯಾ ಗಾಂಧಿ ಹೆಸರಲ್ಲಿ ಅರ್ಚನೆ ಮಾಡಿಸಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್

0
ಮೈಸೂರು,ನ,8,2019(www.justkannada.in):  ನಿನ್ನೆಯಿಂದ ಮೈಸೂರು ಪ್ರವಾಸದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್...

ಬಗೆಹರಿಯದ ಟಿಪ್ಪು ಜಯಂತಿ ಅಚರಣೆ ಸ್ಥಳದ ಸಮಸ್ಯೆ: ಮುಡಾ ಕಚೇರಿ ಮುಂಭಾಗ ಶಾಸಕ ತನ್ವೀರ್ ಸೇಠ್ ಪ್ರತಿಭಟನೆ…

0
ಮೈಸೂರು,ನ,7,2019(www.justkannada.in):  ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ಬನ್ನಿಮಂಟಪ ಮೈದಾನದಲ್ಲಿ ಅವಕಾಶ ಕೊಡುವಂತೆ ಆಗ್ರಹಿಸಿ ಮಾಜಿ ಸಚಿವ ತನ್ವೀರ್ ಸೇಠ್  ನಗರದ ಮುಡಾ ಕಚೇರಿ ಮುಂಭಾಗ ಪ್ರತಿಭಟನೆಗೆ ಕುಳಿತಿದ್ದಾರೆ. ಟಿಪ್ಪು ಜಯಂತಿ ಅಚರಣೆ ಸ್ಥಳದ ಸಮಸ್ಯೆ...