ಅತಿಸಾರ ಭೇದಿ ತಡೆಗಟ್ಟಿ ಮಕ್ಕಳನ್ನು ಸಾವಿನಿಂದ ರಕ್ಷಿಸಿ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್...
ಬೆಂಗಳೂರು, ಜೂ,3,2019(www.justkannada.in): ಭಾರತದಲ್ಲಿ ಐದು ವರ್ಷದೊಳಗಿನ ಮಕ್ಕಳ ಸಾವಿನ ಪ್ರಮಾಣದಲ್ಲಿ ಶೇಕಡಾ 10 ರಷ್ಟು ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿರುವ ಅತಿಸಾರ ಭೇದಿ ರೋಗವನ್ನು ಸುಲಭವಾಗಿ ತಡೆಗಟ್ಟಬಹುದಾಗಿದ್ದು, ಸಕಾಲದಲ್ಲಿ ಸರಳ ಮಾರ್ಗೋಪಾಯಗಳನ್ನು ಅನುಸರಿಸುವುದರಿಂದ ಮಕ್ಕಳನ್ನು...
ಜೂ.21ರಂದು ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಪುನರಾರಂಭ..
ಬೆಂಗಳೂರು, ಜೂನ್ 3,2019(www.justkannada.in): ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ...
ಬಿಲ್ಡಿಂಗ್ ಮಾಲೀಕರ ಇಲಾಖೆ ಅಲೆದಾಟಕ್ಕೆ ಬ್ರೇಕ್: ಒಂದೇ ಸಾಫ್ಟ್ ವೇರ್ ನಿಂದ ಎಲ್ಲಾ ಇಲಾಖೆಗಳ ಅನುಮತಿ-ಸಚಿವ ಯುಟಿ ಖಾದರ್...
ಬೆಂಗಳೂರು,ಜೂ,3,2019(www.justkannada.in): ಬಿಲ್ಡಿಂಗ್,ಲೇಔಟ್ ಫ್ಲಾನ್ ಆನ್ ಲೈನ್ ವ್ಯವಸ್ಥೆಯಡಿ ನಗರಾಭಿವೃದ್ಧಿ ಹೊಸ ಸಾಫ್ಟ್ ವೇರ್ ಅಳವಡಿಕೆ ಮಾಡಲಾಗುತ್ತಿದೆ. ಒಂದೇ ಸಾಫ್ಟ್ ವೇರ್ ನಿಂದ ಎಲ್ಲಾ ಇಲಾಖೆಗಳ ಅನುಮತಿ ಸಿಗಲಿದ್ದು, ಬಿಲ್ಡಿಂಗ್ ಮಾಲೀಕರ ಇಲಾಖೆ ಅಲೆದಾಟಕ್ಕೆ...
ವಿಕಲಚೇತನ ಮಹಿಳೆಯ ಸ್ವಾವಲಂಬನೆಗೆ ನೆರವು ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ….
ಬೆಂಗಳೂರು, ಜೂ,3,2019(www.justkannada.in): ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ.ಗಳ ಚೆಕ್ ವಿತರಿಸಿದರು.
ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ...
ಪತ್ನಿಯ ಫೋಟೋಗಳನ್ನು ಸ್ನೇಹಿತರಿಗೆ ಕಳುಹಿಸಿ ಬ್ಲಾಕ್ ಮೇಲ್: ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯಿಂದ ದೂರು…
ಬೆಂಗಳೂರು:ಜೂ-3:(www.justkannada.in) ಪತ್ನಿಯ ಫೋಟೋಗಳನ್ನು ತೆಗೆದು, ತನ್ನ ಸ್ನೇಹಿತರಿಗೆ ಕಳುಹಿಸಿ, ಅಕ್ರಮ ಸಂಬಂಧವಿದೆ ಎಂದು ಸುದ್ದಿ ಹಬ್ಬಿಸುವುದಾಗಿ ಬ್ಲಾಕ್ ಮೇಲ್ ಮಾಡಿ, ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಪತಿಯ ವಿರುದ್ಧ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬೃಂದಾವನ...
ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದ್ದ ಚಿರತೆ ಸೆರೆ…
ಮೈಸೂರು,ಜೂ,3,2019(www.justkannada.in): ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಗಂಡು ಚಿರತೆಯನ್ನ ಸೆರೆ ಹಿಡಿಯಲಾಗಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಹಾರೂಪುರ ಗ್ರಾಮದ ಆಸುಪಾಸಿನಲ್ಲಿ ಪ್ರತ್ಯಕ್ಷಗೊಂಡು ಜನ ಜಾನುವಾರುಗಳಲ್ಲಿ ಗಂಡು ಚಿರತೆ ಭೀತಿ ಹುಟ್ಟಿಸಿತ್ತು. ಈ...
ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿ.ಎಂ ಹೆಚ್.ಡಿ.ಕೆ: ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು, ಜೂನ್,03,2019(www.justkannada.in): ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು.
ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,...
ಸಿಎಂ ಹೆಚ್.ಡಿಕೆ ಗ್ರಾಮವಾಸ್ತವ್ಯ ಬಗ್ಗೆ ಟೀಕೆ : ಹೆಚ್.ಡಿ ರೇವಣ್ಣರ ಲಿಂಬೇಹಣ್ಣಿನ ಬಗ್ಗೆ ವ್ಯಂಗ್ಯ- ಅಭಿವೃದ್ದಿಯಲ್ಲಿ ರಾಜ್ಯಕ್ಕೆ...
ಬೆಂಗಳೂರು,ಜೂ,3,2019(www.justkannada.in): ಅಭಿವೃದ್ಧಿಯಲ್ಲಿ ನಾವು ರಾಜಕಾರಣ ಮಾಡಿಲ್ಲ..ನಾವು ರಾಜ್ಯ ಸರ್ಕಾರ ಬೀಳಿಸಲ್ಲ. ರಾಜ್ಯದ ಅಭಿವೃದ್ದಿಗೆ ಕೇಂದ್ರದಿಂದ ಬೇಕಾದ ಸಹಕಾರ ನೀಡುತ್ತೇವೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆಶ್ವಾಸನೆ ನೀಡಿದರು.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ಸಚಿವ ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಜೂ,3,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೆಚ್.ವಿಶ್ವನಾಥ್ ಚಿಂತಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸಾ.ರಾ ಮಹೇಶ್, ನಾಳೆ ಸಂಜೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ. ಒಬ್ಬ ಹಿಂದುಳಿದ ನಾಯಕರಾಗಿದ್ದು...
ಪ್ರಧಾನಿ ಮೋದಿ ಜತೆ ಡಿನ್ನರ್ ಮಾಡಬೇಕಂತೆ ನಟಿ ಕತ್ರಿನಾ ಕೈಫ್
ಮುಂಬೈ:ಜೂ-3:(www.justkannada.in) ಬಾಲಿವುಡ್ ನಟಿ ಕತ್ರಿನಾ ಕೈಫ್‌ಗೆ ಪ್ರಧಾನಿ ನರೇಂದ್ರ ಮೋದಿಯವರ ಜತೆಗೆ ಡಿನ್ನರ್ ಮಾಡುವ ಆಸೆಯಂತೆ. ಈ ಬಗ್ಗೆ ಸ್ವತಃ ಕತ್ರಿನಾ, ತಮ್ಮ ಅಭಿಲಾಷೆಯನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದಾರೆ.
ಕತ್ರಿನಾ ಕೈಫ್ ಸದ್ಯ ಸಲ್ಮಾನ್...